Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೇ 7 ರಂದು ನಾವೆಲ್ಲರೂ ಮತದಾನ ಮಾಡೋಣ
ತಾಜಾ ಸುದ್ದಿ

ಮೇ 7 ರಂದು ನಾವೆಲ್ಲರೂ ಮತದಾನ ಮಾಡೋಣ

Dinamaana Kannada News
Last updated: May 3, 2024 5:26 pm
Dinamaana Kannada News
Share
DAVANAGERE ZILLA PANCHAYATH
ಮತದಾನದ ಅರಿವು ಮತ್ತು ಜಾಗೃತಿ ಕಾರ್ಯಕ್ರಮ
SHARE

ದಾವಣಗೆರೆ.ಮೇ.3 :  ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯವಾಗಿದ್ದು, ನಾವೆಲ್ಲರೂ ತಪ್ಪದೇ ಮತದಾನ ಮಾಡುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಮತ ಚಲಾಯಿಸೋಣ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಮೇಣದಬತ್ತಿ ಹಿಡಿದು ಮತದಾನದ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೇ.7 ರಂದು ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸುವುದಲ್ಲದೇ, ತಮ್ಮ ನೆರೆ ಹೊರೆಯವರಿಗೂ ಮತ ಚಲಾಯಿಸುವಂತೆ ನೋಡಿಕೊಳ್ಳಬೇಕು. ಈಗಾಗಲೇ ಮತದಾರರ ಜಾಗೃತಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ. ಮತದಾರರು ಯಾವುದೇ ಅಮಿಷಗಳಿಗೆ ಬಲಿಯಾಗದೇ ಅರ್ಹರಿಗೆ ಮತದಾನ ಮಾಡಬೇಕೆಂದರು.

ಚುನಾವಣಾ ಆಯೋಗವು ಎಲ್ಲಾ ಜಿಲ್ಲೆಗಳಲ್ಲಿ ಮತದಾರರ ಜಾಗೃತಿಗೆ ನಡೆದ ಕಾರ್ಯಕ್ರಮಗಳ ಅಪ್‍ಲೋಡ್‍ಗಾಗಿ ವೆಬ್‍ಸೈಟ್ ಮಾಡಿದ್ದು ಅದರಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಸುಮಾರೂ 600 ಕ್ಕೂ ಹೆಚ್ಚು ಸ್ವೀಪ್ ಕಾರ್ಯಕ್ರಮ ಮಾಡಿರುವ ದಾಖಲೆಗಳಿವೆ ಎಂದರು.

ನಗರದ ಖಾಸಗಿ ಬಸ್ ನಿಲ್ದಾಣದಿಂದ ಅರುಣ ಸರ್ಕಲ್‍ರವರೆಗೆ  ಮೇಣದಬತ್ತಿ ಹಿಡಿದು ಜಿಲ್ಲಾ ಮಟ್ಟದ ಅಧಿಕಾರಿಗಳು, ಮಹಾನಗರಪಾಲಿಕೆ ಆರೋಗ್ಯ ನಿರೀಕ್ಷಕರು, ಕಾಲೇಜು ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿಯವರು ಸೇರಿದಂತೆ ಸಾರ್ವಜನಿಕರು ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತೆ ರೇಣುಕಾ, ಸ್ವೀಪ್ ಸಮಿತಿಯ ರಾಯಾಭಾರಿ ಪೃಥ್ವಿ ಶಾಮನೂರು, ಜಿ.ಪಂ. ಯೋಜನಾಧಿಕಾರಿ ಮಲ್ಲನಾಯ್ಕ, ಲೀಡ್ ಬ್ಯಾಂಕ್ ಪ್ರಕಾಶ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿ ಉಪಸ್ಥಿತರಿದ್ದರು.

TAGGED:600 ಕ್ಕೂ ಹೆಚ್ಚು ಸ್ವೀಪ್ ಕಾರ್ಯಕ್ರಮ.dinamaana.comLatest Kannada NewsOver 600 sweep program.ಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE DISTRICT ಒಂದು ಪದವೀಧರ ಕ್ಷೇತ್ರ, ಮತದಾರರ ನೊಂದಣಿಗೆ ಮೇ 6 ಕೊನೆ ದಿನ   
Next Article sanduru 13 ಸೊಂಡೂರಿನ ಕಗ್ಗತ್ತಲೆಯ ಕಥನಗಳು-13 ನೆಲ ಮಾರಾಟ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಯೋಧರ ಸುರಕ್ಷತೆಗೆ ಪ್ರಾರ್ಥನೆ  : ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ

ದಾವಣಗೆರೆ (Davanagere) : ಆಪರೇಷನ್ ಸಿಂಧೂರ್ ನಡೆಸಿ ಪಾಕಿಸ್ತಾನಕ್ಕೆ ಭಾರತ ಸೇನೆಯು ತಕ್ಕ ಉತ್ತರ ನೀಡಿದ್ದು, ಶತ್ರು ರಾಷ್ಟ್ರದ ವಿರುದ್ಧ…

By Dinamaana Kannada News

Davangere | ಅಹಿಂದ ವರ್ಗದ ಏಳಿಗೆ ಸಹಿಸದ ಬಿಜೆಪಿ : ವಿನಾಯಕ ಬಿ. ಎನ್.

ದಾವಣಗೆರೆ (Davangere District) : ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಸಂವಿಧಾನವನ್ನು ಹತ್ಯೆ ಮಾಡಲು ಹೊರಟಿದ್ದಾರೆ …

By Dinamaana Kannada News

Davanagere | 8 ತಿಂಗಳಲ್ಲಿ ಒಳ ಮೀಸಲಾತಿ : ಮಾಜಿ ಸಚಿವ ಎಚ್. ಆಂಜನೇಯ

ದಾವಣಗೆರೆ (Davanagere): ಒಳ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಯಾವ ಜಾತಿಯವರು ಎಷ್ಟು ಜನ ಇದ್ದಾರೆ? ಅನ್ನೋ ಬಗ್ಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?