Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಆಟೋರಿಕ್ಷಾದಲ್ಲಿ ಮರೆತು ಹೋಗಿದ್ದ ಅಭರಣ ಹಿಂತಿರುಗಿಸಿದ ಪೊಲೀಸರು
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಆಟೋರಿಕ್ಷಾದಲ್ಲಿ ಮರೆತು ಹೋಗಿದ್ದ ಅಭರಣ ಹಿಂತಿರುಗಿಸಿದ ಪೊಲೀಸರು

Dinamaana Kannada News
Last updated: October 18, 2024 12:38 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere) : ಆಟೋದಲ್ಲಿ ಬಿಟ್ಟು ಹೋಗಿದ್ದ ಅಭರಣವನ್ನು ಮರಳಿ ದೂರುದಾರರಿಗೆ ಅಜಾದನಗರ ಪೊಲೀಸರು ಹಸ್ತಾಂತರ ಮಾಡಿದ್ದಾರೆ.

ಘಟನೆ ವಿವರ : ನಗರದ ರೈಲ್ವೆ ಸ್ಟೇಶನ್ ಮುಂಭಾಗದ ಆಟೋ ನಿಲ್ದಾಣದಲ್ಲಿ ಆಟೋ ರಿಕ್ಷಾ ಬಾಡಿಗೆ ಮಾಡಿಕೊಂಡು ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿ ಲೇ ಔಟ್ ಬಳಿ ಆಟೋ ರಿಕ್ಷಾ ಇಳಿದು ಮನೆಗೆ ಹೋಗಿ ನೋಡಿದಾಗ ಚಿನ್ನದ ಆಭರಣಗಳು ಇದ್ದ ಬ್ಯಾಗನ್ನು ಆಟೋದಲ್ಲಿ ಬಿಟ್ಟಿರುವುದು ಗಮನಕ್ಕೆ ಬಂದ ಕೂಡಲೇ ದೂರುದಾರರಾದ ನಜ್ಮಾ ಆಜಾದ್ ನಗರ ಠಾಣೆಯಲ್ಲಿ ಮಾಹಿತಿ ನೀಡಿದ್ದರು.

ಕೂಡಲೇ ಕಾರ್ಯಪ್ರವೃತ್ತರಾದ ಆಜಾದ್ ನಗರ ಪೊಲೀಸರು ಆಟೋರಿಕ್ಷಾ ಮತ್ತು ಚಾಲಕನನ್ನು ಪತ್ತೆ ಮಾಡಿ ಆಟೋದಲ್ಲಿದ್ದ ಬ್ಯಾಗ್ ನಲ್ಲಿದ್ದ ೧೫ ಗ್ರಾಂ ತೂಕದ ಬಂಗಾರದ ಕಿವಿ ಒಲೆ, ಸ್ಕೂಲ್ ಮಕ್ಕಳ ಬಟ್ಟೆ, ಆಧಾರ್ ಕಾರ್ಡ ಹಾಗೂ ಇತರೆ ದಾಖಲೆಗಳನ್ನು ಆಟೋ ಚಾಲಕನ ಉಪಸ್ಥಿತಿಯಲ್ಲಿ ದೂರುದಾರರಿಗೆ ಹಸ್ತಾಂತರಿಸಿದರು.

ನಗರದ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶದಲ್ಲಿ ಅಜಾದನಗರ ಸಿಪಿಐ ಅಶ್ವಿನ್ ಕುಮಾರ್ ಆರ್ ಜಿ, ಸಿಬ್ಬಂದಿಗಳಾದ ಮಂಜುನಾಥ ನಾಯ್ಕ್, ನರೇಶ್ ಎ.ಪಿ., ಗುಗ್ಗರಿ ಲೋಕೇಶ್, ಖಾಜಾ ಹುಸೇನ್, ಕೃಷ್ಣ, ಎನ್, ವೆಂಕಟೇಶ್ ಜಿ ಆರ್ ಒಳಗೊಂಡ ತಂಡವು ೧ಲಕ್ಷ ರೂ ಮೌಲ್ಯದ ಆಭರಣಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ. ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಹಾಗೂ ಆಟೋ ಚಾಲಕನಿಗೆ ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

Read Also : ದಾವಣಗೆರೆಯಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಮೇಯರ್‌ ಚಮನ್‌ ಸಾಬ್

TAGGED:Davanagere districtDavanagere NewsDinamana.comಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Mayor Chaman, ದಾವಣಗೆರೆ ದಾವಣಗೆರೆಯಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಮೇಯರ್‌ ಚಮನ್‌ ಸಾಬ್
Next Article davanagere Davanagere | ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನ : ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ : ಎಡಿಸಿ

ದಾವಣಗೆರೆ : ಜಿಲ್ಲೆಯಲ್ಲಿರುವ ಖಾಸಗಿ ರಕ್ತ ಕೇಂದ್ರಗಳು ಕಾನೂನು ರೀತ್ಯ ನೋಂದಣಿ ಮಾಡಿಸಿಕೊಂಡು ಕಾರ್ಯ ನಿರ್ವಹಿಸಬೇಕು, ಎಲ್ಲಾ ರಕ್ತ ಕೇಂದ್ರಗಳಲ್ಲಿ…

By Dinamaana Kannada News

Crime news|ಅಮಲು ಸಿರಫ್ ಮಾರಾಟ:ಐವರ ಬಂಧನ

ದಾವಣಗೆರೆ : ಅಮಲು ಬರುವ ಸಿರಫ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 5 ಜನ ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ ,…

By Dinamaana Kannada News

ಸಚಿವರಿಂದ ಮಾವು-ಹಲಸು ಇತರೆ ಹಣ್ಣುಗಳು ಪ್ರದರ್ಶನದ ಪೋಸ್ಟರ್ ಬಿಡುಗಡೆ

ದಾವಣಗೆರೆ (Davanagere): ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಿಂದ 18 ರವರೆಗೆ ಹಮ್ಮಿಕೊಂಡಿರುವ ಮಾವು, ಹಲಸು…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?