Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ವಿರೋಧ
ತಾಜಾ ಸುದ್ದಿ

Davanagere | ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ವಿರೋಧ

Dinamaana Kannada News
Last updated: October 29, 2024 1:03 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere): ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ಸಂಘಟನೆ ವಿರೋಧ ವ್ಯಕ್ತಪಡಿಸಿ ದಾವಣಗೆರೆ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದೆ.

ಅವರೆಗೆರೆಯ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ವಾಣಿಜ್ಯ ಮಳಿಗೆಗಳ ಸಂಕೀರ್ಣವನ್ನು ಅನಾಧಿಕೃತವಾಗಿ ನಿರ್ಮಾಣ ಮಾಡಲಾಗುತ್ತಿದ್ದು, ಆವರಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸೇರಿದೆ ಎನ್ನಲಾದ ಡೋರ್ ನಂ 103 ವಾಣಿಜ್ಯ ಸಂಕಿರ್ಣ ನಿರ್ಮಿಸುವುದಾಗಿ ಹೇಳಿ ಈಗ ಬೇರೆ ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸುವುದರಿಂದ ಸಾರ್ವಜನಿಕರಿಗೆ ಪ್ರತಿ ದಿನ ಸಂಜೆ ಮತ್ತು ಬೆಳಗ್ಗೆ ವಾಯು ವಿಹಾರ ಮಾಡುವ ಜನರಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಜಾಗ ಪಾರ್ಕಿಗೆ ಸೀಮಿತ ಮಾಡಬೇಕು, ಒಂದೇ ವೇಳೆ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಅವಕಾಶ ಕೊಟ್ಟರೆ , ಇಲ್ಲಿ ಹಿಂದುಳಿದ ಸಮುದಾಯಗಳು ಹೆಚ್ಚಿರುವ ಕಾರಣದಿಂದ ಬಾಬು ಜಗಜೀವನರಾಂ ಸಮುದಾಯ ಭವನ ಅಥವಾ ಮಿನಿ ಅಂಬೇಡ್ಕರ ಸಮುದಾಯ ಭವನ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಡಿಎಸ್‍ಎಸ್ ತಾಲೂಕು ಸಂಘಟನೆ ಸಂಚಾಲಕ ಎಂ.ಚಂದ್ರಪ್ಪ ಮನವಿ ಮಾಡಿದ್ದಾರೆ.

Read also : Davanagere | ಯುವ ಪೀಳಿಗೆಗೆ ಚನ್ನಮ್ಮನ ಇತಿಹಾಸದ ಅರಿವು ಅವಶ್ಯ

ಒಂದೇ ನಮ್ಮ ಮನವಿ ಮೀರಿ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಅವಕಾಶಕೊಟ್ಟರೆ ಡಿಎಸ್‍ಎಸ್ ಸಂಘಟನೆಯಿಂದ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಯುವ ಪೀಳಿಗೆಗೆ ಚನ್ನಮ್ಮನ ಇತಿಹಾಸದ ಅರಿವು ಅವಶ್ಯ
Next Article Davanagere Davanagere news | ಸಾರ್ವಜನಿಕ ಆಡಳಿತದಲ್ಲಿ ಭ್ರಷ್ಟಾಚಾರ ತೊಲಗಿಸಿ , ನಿಸ್ವಾರ್ಥ ಸೇವೆಯ ಗುರಿಯಾಗಬೇಕು; ನ್ಯಾ. ರಾಜೇಶ್ವರಿ ಎನ್ ಹೆಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೋನಿಯಾ ಹೆಗಲಿಗೆ ಡಿ.ಕೆ. ಶಿವಕುಮಾರ್ ಗಂಟು

ಕಳೆದ ವಾರ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರ ಪಡೆ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (dk shivakumar)…

By Dinamaana Kannada News

Davanagere Cyber ​​crime | ಇನ್ಸ್ಟ್ರಾಗ್ರಾಂ ಖಾತೆಯಲ್ಲಿ ಜಾಹೀರಾತು ಮೇಲೆ ಕ್ಲಿಕ್ : 11.32 ಲಕ್ಷ ವಂಚನೆ

ದಾವಣಗೆರೆ  (Davanagere) : ಇನ್‍ಸ್ಟ್ರಾಗ್ರಾಂ ಖಾತೆಯಲ್ಲಿ ಜಾಹೀರಾತು ಮೇಲೆ ಕ್ಲಿಕ್ ಮಾಡಿ ದಾವಣಗೆರೆ ವ್ಯಕ್ತಿಯೊಬ್ಬರು 11.32 ಲಕ್ಷ ಹಣ ಕಳೆದುಕೊಂಡಿರುವ…

By Dinamaana Kannada News

ಜಿಲ್ಲೆಯಲ್ಲಿ 32 ಚೆಕ್ ಪೋಸ್ಟ್‌ಗಳ ಸ್ಥಾಪನೆ

ದಾವಣಗೆರೆ, ಮಾ.18: ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತ, ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲೆಯ ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?