Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ನಗರದಲ್ಲಿ ಜ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ತಾಜಾ ಸುದ್ದಿ

Davanagere | ನಗರದಲ್ಲಿ ಜ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Dinamaana Kannada News
Last updated: January 17, 2025 1:50 pm
Dinamaana Kannada News
Share
Davanagere
ವಿದ್ಯುತ್ ವ್ಯತ್ಯಯ
SHARE

ದಾವಣಗೆರೆ ಜ.17 (Davanagere) : ಅವರಗೆರೆ , ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜ. 18  ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ  ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಬನೂರು ರಸ್ತೆ, ಎಸ್.ಎಸ್. ಲೇಔಟ್ ಎ. ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತಮುತ್ತ, ಸಿದ್ದವೀರಪ್ಪ ಬಡಾವಣೆ 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್‍ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್.ಜಿ ರಸ್ತೆ, ಎನ್.ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತಮುತ್ತಲಿನ  ಪ್ರದೇಶಗಳು. ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ  ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ,  ದುರ್ಗಾಂಬಿಕ ದೇವಸ್ಥಾನ  ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗೂ ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಪಿ.ಬಿ. ರಸ್ತೆ., ಹಾಗೂ ಸುತ್ತಮುತ್ತಲಿನ  ಪ್ರದೇಶಗಳು.

ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗೂ ಸುತ್ತಮುತ್ತ  ಪ್ರದೇಶಗಳು”. ಪೆÇಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ  ಸುತ್ತ  ಮುತ್ತಲಿನ ಪ್ರದೇಶಗಳು. ಎಸ್.ಎಸ್. ಬಡಾವಣೆ.ಎ ಬ್ಲಾಕ್, ಶಾಂತಿನಗರ, ಕುಂದುವಾಡ ರಸ್ತೆ, ಮಹಾನಗರ  ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ  ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಪಿ.ಬಿ ರೋಡ್, ರಿಲಯನ್ಸ್ ಮಾರ್ಕೇಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ  ಪ್ರದೇಶಗಳು. ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು  ಸುತ್ತ ಮುತ್ತಲಿನ  ಪ್ರದೇಶಗಳು ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆರ್‍ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು,

ನಿಜಲಿಂಗಪ್ಪ ಬಡಾವಣೆ, ರಿಂಗ್ ರೋಡ್, ಕುಂದವಾಡ ರಸ್ತೆ, ಯಲ್ಲಮ್ಮನಗರ, ವಿನೋಬನಗರ 4ನೇ ಮೇನ್, 3ನೇ ಮೇನ್  ಹಾಗೂ ಸುತ್ತಮುತ್ತಲ ಪ್ರದೇಶಗಳು. ಎ.ವಿ.ಕೆ ಕಾಲೇಜ್ ರಸ್ತೆ,  ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ  ಕಾಲೇಜ್ ಮತ್ತು ಬಡಾವಣೆ ಪೊಲೀಸ್ ಠಾಣೆ, ಹದಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು

ಎಂ.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು,

ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇಔಟ್, ಮುಸ್ತಾಫಾ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Read also : Electrical variation | ಜ.17 ರಂದು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Electrical variation | ಜ.17 ರಂದು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ
Next Article Davanagere ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere : ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಆ.17 (Davanagere)   :  ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ  ಹೊಯ್ಸಳ ಮತ್ತು ಕೆಳದಿ…

By Dinamaana Kannada News

DAVANAGERE NEWS : ವಯನಾಡಿಗಾಗಿ ಮಿಡಿದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ

ಹರಿಹರ  (DAVANAGERE) :  ಕೇರಳದ ವಯನಾಡು ದುರಂತ ಸಂತ್ರಸ್ತರಿಗಾಗಿ  ಹರಿಹರದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ ವಯನಾಡಿಗಾಗಿ ಮಿಡಿಯಲಿ ಮನ; ನೀಡೋಣ…

By Dinamaana Kannada News

ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ

ದಾವಣಗೆರೆ: ಹಣ್ಣಿನ ಉಡುಗೆ-ತೊಡುಗೆ ಬಗ್ಗೆ ಡಿಬೇಟ್ ಮಾಡದೇ, ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ ಎಂದು ಪ್ರಧಾನ ಜಿ ಮತ್ತು ಸತ್ರ…

By Dinamaana Kannada News

You Might Also Like

Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?