ದಾವಣಗೆರೆ (Davanagere) : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್ಸೈಟ್ http://sevasindhu.karnataka.
Read also : ಪ್ರೊ.ಬಿ.ಕೃಷ್ಣಪ್ಪ ಅವರು ದಲಿತರಲ್ಲಿ ಜಾಗೃತಿಯ ದೀಪ ಹಚ್ಚಿದರು : ನಾಗರಾಜ್
ಹೆಚ್ಚಿನ ಮಾಹಿತಿಗೆ ದೂ.ಸಂ: 080-22374848, 7899899039, ಹಾಗೂ ಜಿಲ್ಲಾ ನಿಗಮದ ದೂ.ಸಂ:08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.