Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere | ಎರಡು ವರ್ಷದ ಬಿ.ಇಡಿ ಕೋರ್ಸಿಗಾಗಿ ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere | ಎರಡು ವರ್ಷದ ಬಿ.ಇಡಿ ಕೋರ್ಸಿಗಾಗಿ ಅರ್ಜಿ ಆಹ್ವಾನ

Dinamaana Kannada News
Last updated: October 28, 2024 1:37 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಅ.28 (Davanagere) :  ಪ್ರಸಕ್ತ ಸಾಲಿನ 2 ವರ್ಷದ ಬಿ.ಇಡಿ ಕೋರ್ಸಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಇಲಾಖಾ ವೆಬ್‍ಸೈಟ್  https://Schooleducation.karnataka.gov.in/    ನಲ್ಲಿ ಪ್ರಕಟಿಸಲಾಗಿದೆ.

ಭರ್ತಿಮಾಡುವ ಮುನ್ನ ವೆಬ್‍ಸೆಟ್‍ನಲ್ಲಿರುವ ಶೀರ್ಷಿಕೆಯಡಿಯಲ್ಲಿ ಮಾಹಿತಿಯಂತೆ ಅರ್ಜಿಗಳನ್ನು ಭರ್ತಿ ಮಾಡುವುದು. ನವಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಮೀಸಲಾತಿ ವಿವರಗಳು ಮತ್ತು ಇತರೆ ಮಾಹಿತಿಗಳನ್ನು  https://Schooleducation.karnataka.gov.in/    ನಲ್ಲಿ  ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ  ಡಯಟ್ ಹಿರಿಯ ಉಪನ್ಯಾಸಕರು ಮಹಮ್ಮದ್ ಅಯೂಬ್ ಸೊರಬ್  ಮೊ.ಸಂ: 9164489972, ಡಯಟ್ ಶಿಕ್ಷಕರಾದ ಶಾಂತಾ ಮುಧೋಳ್ ಮೊ.ಸಂ: 9844401092, ಕಚೇರಿಯ ದೂ.ಸಂ: 08192 -231156 ಯನ್ನು ಸಂಪರ್ಕಿಸಲು ಡಯಟ್ ಪ್ರಾಚಾರ್ಯರರಾದ ಗೀತಾ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis | ಶಿಗ್ಗಾಂವಿ , ಸಂಡೂರು , ಪಟ್ನದ F.I.R ಕಾಪಿ  
Next Article Protest demanding implementation of internal reservation ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಮತ್ತು ಚಲವಾದಿ ಸಮಾಜಗಳಿಂದ  ಬೃಹತ್ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರೂ.1,41 ಕೋಟಿ ಮೌಲ್ಯದಷ್ಟು ನಗದು, ವಿವಿಧ ವಸ್ತುಗಳು ವಶಕ್ಕೆ

ದಾವಣಗೆರೆ,ಏಪ್ರಿಲ್.03 : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮಾರ್ಚ್ 16 ರಿಂದ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾರ್ಚ್ 16 ರಿಂದ ಏಪ್ರಿಲ್…

By Dinamaana Kannada News

ಗ್ಯಾರೆಂಟಿ ಯೋಜನೆಗಳಿಂದ ಜನತೆಗೆ ನೆಮ್ಮದಿ : ಸಿಎಂ ಸಿದ್ದರಾಮಯ್ಯ 

ದಾವಣಗೆರೆ:    ಈ ಬಾರಿ ದಾವಣಗೆರೆಯಲ್ಲಿ ಕಾಂಗ್ರೆಸ್ ವಿಜಯಮಾಲೆ ದರಿಸುವುದು ಖಚಿತ, ವಿನಯ್ ಕುಮಾರ್ ಗೆ ಓಟ್ ಹಾಕಿದ್ರೆ ಬಿಜೆಪಿಗೆ ಹಾಕಿದ…

By Dinamaana Kannada News

 ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ 

ದಾವಣಗೆರೆ, ಜೂ.28  :  ನಮ್ಮ ಸಣ್ಣ ನಿರ್ಲಕ್ಷ್ಯ ಕೂಡ ಡೆಂಗಿಜ್ವರದಿಂದ ನರಳುವಂತೆ ಮಾಡಬಹುದು, ಆದ್ದರಿಂದ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?