Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > davanagere road accident : ಗೆಳೆಯನ ಜನುಮದಿನಕ್ಕೆ ತೆರಳಿದ್ದ ಯುವಕ ಅಪಘಾತದಲ್ಲಿ ಮೃತ
ಅಪರಾಧ ಸುದ್ದಿ

davanagere road accident : ಗೆಳೆಯನ ಜನುಮದಿನಕ್ಕೆ ತೆರಳಿದ್ದ ಯುವಕ ಅಪಘಾತದಲ್ಲಿ ಮೃತ

Dinamaana Kannada News
Last updated: August 12, 2024 4:53 pm
Dinamaana Kannada News
Share
Davanagere
Davanagere
SHARE

ಹರಿಹರ (davanagere) : ನಗರದ ಗಾಂಧಿ ವೃತ್ತದ ಬಳಿಯ ಹರಪನಹಳ್ಳಿ ರಸ್ತೆಯಲ್ಲಿ ಭಾನುವಾರ ಮಧ್ಯರಾತ್ರಿ 12-15ಕ್ಕೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ನಗರದ ಬಾಪೂಜಿ ಶಾಲೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಕೊಟ್ರೇಶ ಹೆಚ್. ಇವರ ಮಗ ಮನೋಜ್ ಕೆ. ಮನುಗುದ್ರಿ ಮೃತ ಯುವಕ.

ದಾವಣಗೆರೆ ಕಡೆಯಿಂದ ಗಾಂಧಿ ವೃತ್ತದ ಮೂಲಕ ಬಂದ ಬೈಕ್ ಹರಪನಹಳ್ಳಿ ರಸ್ತೆ ಪಕ್ಕ ಪಾರ್ಕಿಂಗ್ ಸ್ಥಳದಲ್ಲಿ ಇಟ್ಟಿದ್ದ ಬ್ಯಾರಿಕೇಡ್‍ಗೆ ಡಿಕ್ಕಿಯಾಗಿ ನೆಲಕ್ಕೆ ಬಿದ್ದಿದ್ದು, ಹಿಂಬದಿ ಸವಾರನಾಗಿದ್ದ ಮನೋಜ್ ತಲೆಗೆ ತೀವ್ರ ಗಾಯವಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ.

ಬೈಕ್ ಚಾಲನೆ ಮಾಡುತ್ತಿದ್ದ ಪ್ರಸನ್ನ ಎನ್.ಕೆ. ಗಾಯಗೊಂಡಿದ್ದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತದ್ದಾನೆ.

Read also : Davangere Viraktamatha : ಎಸ್ .ಜೆ .ಎಂ ಶಾಲೆಯಲ್ಲಿ ಮಕ್ಕಳಿಗಾಗಿ ಎಸ್. ಜೆ.ಎಂ. ಸಂತೆ ವಿಶೇಷ ಕಾರ್ಯಕ್ರಮ

ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ಮನೋಜ್‍ನನ್ನು ಸ್ನೇಹಿತ ಪ್ರಸನ್ನ ತನ್ನ ಹುಟ್ಟು ಹಬ್ಬಕ್ಕೆಂದು ಭಾನುವಾರ ಮಧ್ಯಾಹ್ನ ಕರೆದುಕೊಂಡು ಹೋಗಿದ್ದು, ತಡರಾತ್ರಿ ಬರುವಾಗ ಅಪಘಾತವಾಗಿದೆ ಎಂದು ಮನೋಜ್ ತಂದೆ ಕೊಟ್ರೇಶ್ ದೂರಿನಲ್ಲಿ ವಿವರಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere Viraktamatha : ಎಸ್ .ಜೆ .ಎಂ ಶಾಲೆಯಲ್ಲಿ ಮಕ್ಕಳಿಗಾಗಿ ಎಸ್. ಜೆ.ಎಂ. ಸಂತೆ ವಿಶೇಷ ಕಾರ್ಯಕ್ರಮ
Next Article DAVANAGERE Davanagere news : ದಾವಣಗೆರೆ ವೃತ್ತಿ ರಂಗಾಯಣಕ್ಕೆ ಕಡಕೋಳ ನೇಮಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಾವಣಗೆರೆ ಸಿಆರ್‌ಸಿ ಕೇಂದ್ರದಲ್ಲಿ ಮಾ ೭ ರಂದು ವಿಶ್ವ ಸಾಮಾಜಿಕ ನ್ಯಾಯ ದಿನ

  ದಾವಣಗೆರೆ ಸಿಆರ್‌ಸಿ ಕೇಂದ್ರದಲ್ಲಿ ಮಾ ೭ ರಂದು ವಿಶ್ವ ಸಾಮಾಜಿಕ ನ್ಯಾಯ ದಿನ ದಾವಣಗೆರೆ: ನಗರದ ದೇವರಾಜ್ ಅಸರು…

By Dinamaana Kannada News

Davanagere | ಪೋಕ್ಸೋ , ಬಾಲ್ಯ ವಿವಾಹ ನಿಷೇಧ ಕಾಯಿದೆ ಜಾಗೃತಿ ಹೆಚ್ಚಿಸಲು ಡಿಸಿ ಸೂಚನೆ

ದಾವಣಗೆರೆ;23 (Davanagere) : ಅನಾಥವಾಗಿರುವ ಮಕ್ಕಳನ್ನು ಹೆಚ್ಚು ದತ್ತು ಪ್ರಕ್ರಿಯೆಗೆ ಒಳಪಡಿಸಲು ಹಾಗೂ ಈ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಮಕ್ಕಳ…

By Dinamaana Kannada News

Crime news | ಬ್ಯಾಂಕ್ ಸಿಬ್ಬಂದಿಯಿಂದಲೇ ಬಂಗಾರದ ಅಭರಣ ಕಳವು : ಆರೋಪಿ ಸೆರೆ

ದಾವಣಗೆರೆ (Davanagere): ತಾನು ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ ಬಂಗಾರದ ಆಭರಣಗಳನ್ನು ಕದ್ದು ಬೇರೆ ಬ್ಯಾಂಕ್‍ಗಳಲ್ಲಿ ಅಡವಿಟ್ಟು ಕೋಟ್ಯಾಂತರ ರೂ ಸಾಲ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
ups blast davangere-mother-son-dead
ಅಪರಾಧ ಸುದ್ದಿ

ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?