Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere theft news : 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ
ಅಪರಾಧ ಸುದ್ದಿ

Davanagere theft news : 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

Dinamaana Kannada News
Last updated: August 15, 2024 3:15 pm
Dinamaana Kannada News
Share
davanagere
ಹರಿಹರ ನಗರ ಠಾಣೆ
SHARE

ದಾವಣಗೆರೆ  (Davanagere) ; ಹಗಲು ವೇಳೆ ಮನೆಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿ ಆರೋಪಿಯಿಂದ 1,67,000/-ರೂ ಬೆಲೆಯ 26.83 ಗ್ರಾಂ ಬಂಗಾರ ಹಾಗೂ 2,450/-ರೂ ಬೆಲೆಯ 46.2 ಗ್ರಾಂ ಬೆಳ್ಳಿಯ ಆಭರಣ ವಶಪಡಿಸಿಕೊಂಡಿದ್ದಾರೆ.

ಗೌತಂರಾಜ್  ಬಂಧಿತ ಆರೋಪಿ

ವಿದ್ಯಾನಗರದ ನಿವಾಸಿ ಗಿರೀಶ ಅವರು ಮನೆ ಕಳ್ಳತನವಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹರಿಹರ ಗ್ರಾಮಾಂತರ ಡಿವೈಎಸ್ಪಿ ಬಸವರಾಜ ಅವರ ಮಾರ್ಗದರ್ಶನದಲ್ಲಿ ಹರಿಹರ ನಗರ ಠಾಣೆ ಪೆÇಲೀಸ್ ನಿರೀಕ್ಷಕ ದೇವಾನಂದ ರವರ ನೇತೃತ್ವದಲ್ಲಿ ತಂಡ ರಚಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ವಿರುದ್ದ ಚಿತ್ರದುರ್ಗ,ಶಿವಮೊಗ್ಗ, ಚಿಕ್ಕಮಗಳೂರು, ಗದಗ್, ಕೊಪ್ಪಳ, ಬಳ್ಳಾರಿ, ಮೈಸೂರು, ರಾಯಚೂರು ದಾವಣಗೆರೆ ಜಿಲ್ಲೆಯ ಹರಿಹರ ನಗರ ಪೆÇಲೀಸ್ ಠಾಣೆಗಳಲ್ಲಿ 10 ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಪಿಎಸ್‍ಐಗಳಾದ ಜಿ.ಎಸ್.ವಿಜಯ್, ಶ್ರೀಪತಿ ಗಿನ್ನಿ, ಅಪರಾಧ ವಿಭಾಗ ಸಿಬ್ಬಂದಿಗಳಾದ ನಾಗರಾಜ ಸುಣಗಾರ, ಸಿದ್ದೇಶ.ಹೆಚ್, ರವಿ.ಆರ್, ರುದ್ರಸ್ವಾಮಿ.ಕೆ.ಸಿ, ಹನುಮಂತಪ್ಪ ಗೋಪನಾಳ, ಹೇಮಾನಾಯ್ಕ್, ಸತೀಶ.ಟಿ.ವಿ, ಚಾಲಕ ರಂಗನಾಥ ಹಾಗೂ ಜಿಲ್ಲಾ ಪೊಲೀಸ ಕಛೇರಿಯ ಇಸ್ಮಾಯಿಲ್ ಪಿಐ, ಮಂಜುನಾಥ ಕಲ್ಲೆದೇವರು ಪಿ.ಎಸ್.ಐ ಸಿಬ್ಬಂದಿಯವರಾದ ಅಖ್ತರ್.ಎಸ್.ಎಂ ನಾಗರಾಜ ಕುಂಬಾರ್, ವೀರೇಶ.ವಿ ಹಾಗೂ ರಾಘವೇಂದ್ರ, ಶಾಂತರಾಜ್ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Read also : davanagere : ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ಸಿಬ್ಬಂದಿಯವರನ್ನು ಪೊಲೀಸ ಅಧೀಕ್ಷಕರಾದ ಉಮಾ ಪ್ರಶಾಂತ್, ಹೆಚ್ಚುವರಿ ಪೆÇಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ ಸಂತೋμï, ಜಿ ಮಂಜುನಾಥ ರವರು ಪ್ರಶಂಸನೆ ವ್ಯಕ್ತಪಡಿಸಿದ್ದಾರೆ.

TAGGED:davanagere crime news .Dinamana.comLatest Kannada Newsಕನ್ನಡ ವಾರ್ತೆದಾವಣಗೆರೆ ಕ್ರೈಂ ನ್ಯೂಸ್ದಿನಮಾನ ಡಾಟ್ ಕಾಮ್
Share This Article
Twitter Email Copy Link Print
Previous Article davanagere davanagere : ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ
Next Article Davanagere Davanagere Crime News | ಗಾಂಜಾ ಮಾರಾಟ: ಆರೋಪಿ ಬಂಧನ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಹೃದಯಗಳ ನಡುವೆ ಬೆಸುಗೆ ಅವಶ್ಯ

ಹರಿಹರ:   ಚರಿತ್ರೆಯಲ್ಲಿನ ಸೌಹಾರ್ದ, ಸಾಮರಸ್ಯದ ಭಾಗಗಳನ್ನು ವರ್ತಮಾನಕ್ಕೆ ತಂದುಕೊಂಡು ಹೃದಯಗಳ ನಡುವೆ ಬೆಸುಗೆಯಾಗಿ ರೂಪುಗೊಳ್ಳುವಂತೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು…

By Dinamaana Kannada News

ಬೇಡಿಕೆ ಈಡೇರದಿದ್ದರೆ ಕೆಲಸ ಸ್ಥಗಿತಗೊಳಿಸಿ ಹೋರಾಟ 

ದಾವಣಗೆರೆ :  ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಕೆಲಸ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ…

By Dinamaana Kannada News

ಕಾನೂನು ಪಾಲನೆ ಮತ್ತು ಶಾಂತತೆ ಕಾಪಾಡಿಕೊಳ್ಳಿ : ಎಸ್ಪಿ

ದಾವಣಗೆರೆ: ಹಬ್ಬಗಳನ್ನು ನಾವೆಲ್ಲರೂ ಸೌಹಾರ್ದತೆ, ಸಂಬಂಧ, ಮತ್ತು ಬಾಂಧವ್ಯಗಳನ್ನು ಕಾಪಾಡಿಕೊಳ್ಳುವುದಕ್ಕಾಗಿ ಆಚರಣೆ ಮಾಡಲಿದ್ದು ಇದಕ್ಕೆ ಪೂರಕವಾಗಿ ಕಾನೂನು ಪಾಲನೆ ಮತ್ತು…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಸಮೀಕ್ಷೆಯಲ್ಲಿ ತಾಂತ್ರಿಕ ತೊಡಕು: ಸಮೀಕ್ಷೆ ವಿಸ್ತರಣೆಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?