Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ದಾವಣಗೆರೆ:ರೈಲಿಗೆ ತಲೆ ಕೊಟ್ಟು ಉಸಿರು ಚೆಲ್ಲಿದ ಯುವಕ
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ:ರೈಲಿಗೆ ತಲೆ ಕೊಟ್ಟು ಉಸಿರು ಚೆಲ್ಲಿದ ಯುವಕ

Dinamaana Kannada News
Last updated: November 27, 2025 4:39 am
Dinamaana Kannada News
Share
Davanagere crime news
SHARE
ದಾವಣಗೆರೆ: ಯುವಕನೊಬ್ಬ ಚಲಿಸುವ ರೈಲಿಗೆ ತಲೆ ಕೊಟ್ಟು ಉಸಿರು ಚೆಲ್ಲಿದ ಘಟನೆ ಗುರುವಾರ ಬೆಳ್ಳಂಬೆಳಗ್ಗೆ ನಗರದ ಎಪಿಎಂಸಿ ಸಮೀಪದ ರೈಲ್ವೆ ಅಂಡರ್ ಅಸ್ ಬಳಿ ನಡೆದಿದೆ.
ನಗರ ಸಮೀಪದ ಹಳೇ ಚಿಕ್ಕನಹಳ್ಳಿ (ಹರಳಯ್ಯ ನಗರ)ಯ ತರುಣ್ (16) ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಚಲಿಸುವ ರೈಲಿಗೆ ಬೆಳಗಿನ ಜಾವ  ಬಿದ್ದಿದ್ದು, ಯುವಕನ ದೇಹ ಒಂದು ಕಡೆ, ಶಿರ ಒಂದು ಕಡೆ ಬಿದ್ದಿದೆ. ಶಿರ ಹಳಿಯ ಆಚೆ ಬಿದ್ದಿದ್ದರೆ, ದೇಹ ಹಳಿಯ ಮಧ್ಯೆದಲ್ಲಿ ಬಿದ್ದಿದ್ದು, ಈ ದೃಶ್ಯ ಎದೆಯನ್ನೇ ನಡುಗಿಸುತ್ತಿದೆ.
Read also : ದಾವಣಗೆರೆ:ಪೂರ್ವ ಪ್ರಾಥಾಮಿಕ ಶಾಲಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಯುವಕ ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದಾರೆ.
ಈ ಘಟನೆ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article job news ದಾವಣಗೆರೆ:ಪೂರ್ವ ಪ್ರಾಥಾಮಿಕ ಶಾಲಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
Next Article Davanagere ದಾವಣಗೆರೆ:ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಯುವತಿ ರಕ್ಷಿಸಿದ 112 ಪೊಲೀಸರು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಸತಿ ಶಾಲೆಗಳಿಗೆ ಪ್ರವೇಶ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಿ : ಅಧ್ಯಕ್ಷೆ ಜಿ.ಪಲ್ಲವಿ 

ದಾವಣಗೆರೆ ಆ.17: ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭಿವೃದ್ಧಿ ನಿಗಮದಡಿ ಬರುವ 74 ಅಲೆಮಾರಿ ಜನಾಂಗದವರು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಳ್ಳಬೇಕೆಂದು ಅಲೆಮಾರಿ…

By Dinamaana Kannada News

Davanagere | ಪ್ರತಿಷ್ಠಿತ ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere) ಏ.19: ಪ್ರಸಕ್ತ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸೇರ್ಪಡೆ…

By Dinamaana Kannada News

New serial | ಕಲರ್ಸ್ ಕನ್ನಡದಲ್ಲಿ  ವಧು ಮತ್ತು ಯಜಮಾನ ಎರಡು ಹೊಸ ಧಾರಾವಾಹಿ  ಆರಂಭ

ದಾವಣಗೆರೆ  (Davanagere): ಕಲರ್ಸ್‌ ಕನ್ನಡ ಚಾನೆಲ್‌ನಲ್ಲಿ 'ವಧು' ಮತ್ತು 'ಯಜಮಾನ' ಹೊಸ ಎರಡು ಧಾರಾವಾಹಿಗಳು  ದೈನಿಕ ಜ. 27 ರಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?