Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ : ಆರೋಪಿಗಳಿಗೆ ಶಿಕ್ಷೆ
ತಾಜಾ ಸುದ್ದಿ

ದಾವಣಗೆರೆ|ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

Dinamaana Kannada News
Last updated: September 18, 2025 3:06 am
Dinamaana Kannada News
Share
Court
SHARE

ದಾವಣಗೆರೆ : ಅಪ್ರಾಪ್ತ ಬಾಲಕಿ ಅಪಹರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗೆ 2 ವರ್ಷ ಜೈಲು ಹಾಗೂ 5 ಸಾವಿರ ದಂಡ , ಈ ಕೃತ್ಯ ಎಸಗಲು ಸಹಾಯ ಮಾಡಿದ ಇನ್ನೋರ್ವ ಆರೋಪಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಆದೇಶ ನೀಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ 2023ರಲ್ಲಿ ಪ್ರಕರಣ ನಡೆದಿತ್ತು. ಸಮೀರ್ ಬೇಗ್ ಹಾಗೂ ಇಸ್ಮಾಯಿಲ್ ಶಿಕ್ಷೆಗೊಳಗಾದ ಆರೋಪಿಗಳು.

ಮದಾರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಸಮೀರ್ ಬೇಗ್ ಅಪಹರಿಸಿದ್ದ. ಈ ಕೃತ್ಯಕ್ಕೆ ಇಸ್ಮಾಯಿಲ್ ಸಹಕರಿಸಿದ್ದ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪೋಕ್ಕೂ ಪ್ರಕರಣ ದಾಖಲಾಗಿತ್ತು.

Read also : ದಾವಣಗೆರೆ|ಸೆ.22 ರಿಂದ ಅ.07 ರವರೆಗೆ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ : ಡಿಸಿ

ತನಿಖಾಧಿಕಾರಿ ರೂಪೀಬಾಯಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಅವರು ತೀರ್ಪು ಪ್ರಕಟಿಸಿದ್ದಾರೆ.

ಸರ್ಕಾರಿ ವಕೀಲ ಎ.ಎಂ. ಬಸವರಾಜ ವಾದ ಮಂಡಿಸಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ|ಸೆ.22 ರಿಂದ ಅ.07 ರವರೆಗೆ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ : ಡಿಸಿ
Next Article harihara ಹರಿಹರ|ಬದುಕನ್ನು ಹಸನು ಮಾಡುವ ಶಕ್ತಿ ಅಭಿಯಂತರರಿಗಿದೆ : ಮಾರುತಿ ಬೇಡರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ವ್ಯತ್ಯಾಸ : ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ತಾಯ

ಹರಿಹರ  (Davanagere ):  “ಮಹಾತ್ಮ ಗಾಂಧಿ ನರೇಗಾ ಯೋಜನೆ” ಯಡಿ ಹರಿಹರ ತಾಲ್ಲೂಕಿನ ಜಿಗಳಿ ಗ್ರಾಪಂ ವ್ಯಾಪ್ತಿಯಲ್ಲಿ ಕಾಲುವೆ ಹೂಳು…

By Dinamaana Kannada News

Davanagere : ಹೈಟೆಕ್ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಾರ್ವಜನಿಕ ಬಳಕೆಗೆ ಮುಕ್ತ, ಜಿಲ್ಲಾ ಉಸ್ತುವಾರಿ ಸಚಿವರಿಂದ ಹಸಿರು ನಿಶಾನೆ

ದಾವಣಗೆರೆ ಸೆ. 22 (Davanagere ):  ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ನವೀಕೃತ ನೂತನ ಹೈಟೆಕ್ ಬಸ್…

By Dinamaana Kannada News

ದಾವಣಗೆರೆ : ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.19: ಪ್ರಸಕ್ತ ಸಾಲಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಯೋಜನೆಯಡಿ ವಿಪ್ರಸ್ವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳಿಗೆ ಜ್ಞಾನ-ವಿಜ್ಞಾನದ ಜೊತೆಗೆ ಸುಜ್ಞಾನವೂ ಅಗತ್ಯ:ಎಂ.ವಿ. ಸತ್ಯನಾರಾಯಣ

By Dinamaana Kannada News
Davanagere
ತಾಜಾ ಸುದ್ದಿ

ಹೆಣ್ಣನ್ನು ಪೌರಾಣಿಕ ಕಾಲದಿಂದಲೂ ದ್ವಿತೀಯ ದರ್ಜೆಯಾಗಿ ಕಾಣಲಾಗುತ್ತಿದೆ: ಡಾ. ಎಚ್. ಎಲ್. ಪುಷ್ಪ ಕಳವಳ

By Dinamaana Kannada News
Davanagere
ತಾಜಾ ಸುದ್ದಿ

ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸ|ಯಶಸ್ವಿ ವ್ಯಕ್ತಿಗಳ ಸಂಗದಿಂದ ಯಶಸ್ಸು ಸಾಧ್ಯ: ಕೆ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಸಾರಿಗೆ ಇಲಾಖೆ : ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ವಿನಾಯಿತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?