Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ಪಿಹೆಚ್‍ಡಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ:ಪಿಹೆಚ್‍ಡಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: December 23, 2025 12:25 pm
Dinamaana Kannada News
Share
Applications invited
SHARE

ದಾವಣಗೆರೆ ಡಿ.23  : ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಾಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-I, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ವಿದ್ಯಾರ್ಥಿಗಳು ಮಾಸಿಕ ರೂ. 10,000/- ವ್ಯಾಸಂಗ ವೇತನ, ಪಡೆಯಬಹುದು. ಅರ್ಜಿಯನ್ನು ಜನವರಿ 9 ರೊಳಗಾಗಿ ಸಲ್ಲಿಸಬಹುದು.

seem1 dinamaana ads

Read also : Peasant song|ಈ ನಾಡಿಗೆ ಐರಾವತ ಬಲವೇ ರೈತ : ಮಂಜುನಾಥ.ಜಿ 

ಹೆಚ್ಚಿನ ವಿವರಗಳು ಇಲಾಖಾ ವೆಬ್‍ಸೈಟ್ https://www.bcwd.karnataka.gov.in ನಲ್ಲಿ ವೀಕ್ಷಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Peasant song Peasant song|ಈ ನಾಡಿಗೆ ಐರಾವತ ಬಲವೇ ರೈತ : ಮಂಜುನಾಥ.ಜಿ 
Next Article District Collector G.M. Gangadharaswamy ಭಾರಿ ಅವಘಡ ಸಂಭವಿಸದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಗೆ ನೊಂದಣಿ : ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ (Davanagere) ಏ.09: ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಟಿತ ಶಾಲೆಗಳಲ್ಲಿ 6ನೇ ತರಗತಿಗೆ ಅರ್ಹತಾ ಪರೀಕ್ಷೆಯ…

By Dinamaana Kannada News

ನೀಟ್ ಪರೀಕ್ಷೆಯಲ್ಲಿ ಅಕ್ರಮ : ತನಿಖೆಗೆ ಆಮ್ ಆದ್ಮಿ ಪಕ್ಷ ಒತ್ತಾಯ

ದಾವಣಗೆರೆ: ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತಂದು…

By Dinamaana Kannada News

Davanagere | ನ.4-6 ಜನಜಾಗೃತಿ ಧರ್ಮ ಸಮ್ಮೇಳನ ಕಾರ್ಯಕ್ರಮ

ದಾವಣಗೆರೆ (Davanagere):  ಲಿಂ. ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ 38ನೇ ವರ್ಷದ ಸ್ಮರಣೋತ್ಸವ ಮತ್ತು ಲಿಂ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?