Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ : ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

Dinamaana Kannada News
Last updated: September 19, 2025 1:58 pm
Dinamaana Kannada News
Share
Applications invited
SHARE

ದಾವಣಗೆರೆ ಸೆ.19: ಪ್ರಸಕ್ತ ಸಾಲಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಯೋಜನೆಯಡಿ ವಿಪ್ರಸ್ವ ಉದ್ಯಮ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಅರ್ಜಿ ಆಹ್ವಾನಿಸಲಾಗಿದೆ.

ವೃತ್ತಿಗಳಾದ ಹಸು, ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುವುದು.

ಸಾಮಾನ್ಯ ಅರ್ಹತೆಗಳು:  ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (EWS ಪ್ರಮಾಣ ಪತ್ರ) ಹೊಂದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು.  ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು.

Read also : ಅತಿಥಿ ಉಪನ್ಯಾಸಕರು, ಭೋಧನಾ ಸಹಾಯಕರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ

ಮಹಿಳೆಯರಿಗೆ 33%, ವಿಶೇಷಚೇತನರಿಗೆ ಶೇ 5% ಮೀಸಲಾತಿಯನ್ನು ನೀಡಲಾಗುವುದು.  ಆಧಾರ್‍ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಸೀಡ್ ಆಗಿರಬೇಕು. ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ.

ವೆಬ್ ಸೈಟ್: ksbdb.karnataka.gov.in     ಹಾಗೂ https://www.instagram.com/md.ksbdb2021/,  ಮತ್ತು https://www.facebook.com/profile.php?id=61575786901624, https://x.com/Ksbdb2021     ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8762249230 ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಾ.ಸಿದ್ದೇಶ.ಎಸ್ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಅತಿಥಿ ಉಪನ್ಯಾಸಕರು, ಭೋಧನಾ ಸಹಾಯಕರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ
Next Article Deadline extended ದಾವಣಗೆರೆ : ವೃತ್ತಿ ತರಬೇತಿ ಪ್ರವೇಶ ಅವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere | ಹಳಬರ ಸಚಿವ ಸ್ಥಾನಕ್ಕೆ ಕೋಕ್ ಕೊಡಿ

ದಾವಣಗೆರೆ  (Davangere) : ಸಚಿವ ಸಂಪುಟ ಪುರ‍್ರಚನೆ ಮಾಡಿದರೆ ಅಧಿಕಾರ ಅನುಭವಿಸಿ ಜಡ್ಡುಗಟ್ಟಿ ಹೋಗಿರುವ ಹಳಬರ ಸಚಿವ ಸ್ಥಾನಕ್ಕೆ ಕೋಕ್…

By Dinamaana Kannada News

Davanagere | ಕಳಪೆ ಗುಣಮಟ್ಟದ ಮೋಟಾರ್, ಪಂಪ್‌ಸೆಟ್ ವಿತರಿಸಿದರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere):  ರೈತರಿಗೆ ಗುಣಮಟ್ಟದ ಮೋಟಾರ್ ಪಂಪ್‍ಸೆಟ್ ವಿತರಣೆ ಮಾಡಬೇಕು. ಒಂದು ವೇಳೆ ಕಳಪೆ ಗುಣಮಟ್ಟದ ಮೋಟಾರ್, ಪಂಪ್‍ಸೆಟ್ ಕೊಟ್ಟಿರುವುದು…

By Dinamaana Kannada News

Davanagere | ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ನ. 13 (Davanagere) ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ  ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?