Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ನಾಮನಿರ್ದೇಶಕರ ಸದಸ್ಯರುಗಳ ಆಯ್ಕೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ:ನಾಮನಿರ್ದೇಶಕರ ಸದಸ್ಯರುಗಳ ಆಯ್ಕೆಗೆ ಅರ್ಜಿ ಆಹ್ವಾನ

Dinamaana Kannada News
Last updated: November 28, 2025 12:50 pm
Dinamaana Kannada News
Share
Applications invited
SHARE

ದಾವಣಗೆರೆ ನ.28 : ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮ ದಾವಣಗೆರೆ ಇಲ್ಲಿಗೆ ನಾಮನಿರ್ದೇಶಕ ಸದಸ್ಯರುಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ದಾವಣಗೆರೆ ಇದ್ದ ಜಿಲ್ಲಾ ಮಟ್ಟದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲು ಅನುಷ್ಠಾನ  ಸಮಿತಿಗೆ 3 ಜನರನ್ನು ನಾಮನಿರ್ದೇಶನ ಮಾಡಲು ಮೇದಾ, ಮೇದಾರಿ. ಗೌರಿಗೆ, ಬುರುಡ, ಮೇದಾರ ಬುಡಕಟ್ಟು ಸಮುದಾಯದ ಬಗ್ಗೆ ಮಾಹಿತಿ ಹೊಂದಿರುವ ಹಾಗೂ ಸೇವೆ ಮಾಡುವ ಸೇವಾ ಮನೋಭಾವ ಹೊಂದಿರುವ ಜನರನ್ನು ಆಯ್ಕೆ ಮಾಡಲಾಗುವುದು.

Read also : ಸಹಾಯ ಧನ ಯೋಜನೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, 2ನೇ ಮಹಡಿ ಕೊಠಡಿ ಸಂಖ್ಯೆ.45, ಜಿಲ್ಲಾಡಳಿತ ಭವನ  ದಾವಣಗೆರೆ ಇಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 3 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Deadline extended ಸಹಾಯ ಧನ ಯೋಜನೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ
Next Article Davanagere ಡಿಸೆಂಬರ್ 7 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಸ್ತವ್ಯಸ್ತಗೊಂಡ ಭಾರತದ ಸಾಂಸ್ಕೃತಿಕ ರಾಯಭಾರಿ ಮೀರ್ ಮುಕ್ತಿಯಾರ್ ಅಲಿ

ಹದಿನಾಲ್ಕು ದೇಶಗಳಲ್ಲಿ ಭಾರತದ ಕಬೀರನನ್ನ, ಮೀರಾಳನ್ನು, ತುಳಸೀದಾಸ, ಪರಮಾನಂದರನ್ನು ತನ್ನ ಹಾಡಿನಿಂದ ಪರಿಚಯಿಸಿದ, ಸಮ್ಮೋಹಕಗೊಳಿಸಿದ ವಿಶಿಷ್ಟ ಹಾಡುಗಾರ ಮೀರ್ ಮುಕ್ತಿಯಾರ್…

By Dinamaana Kannada News

Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ. 23 ರಂದು ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ

ದಾವಣಗೆರೆ  (Davanagere):  ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಶೀಘ್ರವೇ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ…

By Dinamaana Kannada News

ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?