ದಾವಣಗೆರೆ ಜ.8 : ಭಾರತ್ ಪೆಟ್ರೋಲಿಯಂ ಸಂಸ್ಥೆ, ಮಂಗಳೂರು ಪ್ರದೇಶದ ಭಂಟ್ವಾಳ ತಾಲ್ಲೂಕಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಜನವರಿ 12 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಹಾಗೂ ಹೆಚ್ಚಿನ ಮಾಹಿತಿಗಾಗಿ “www.bharatpetroleum.in“ ಜಾ
Read also : JOB NEWS|ಕೊಂಡಜ್ಜಿ ಪಬ್ಲಿಕ್ ಶಾಲೆಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
