Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್‌ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ
ಅಪರಾಧ ಸುದ್ದಿ

ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್‌ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ

Dinamaana Kannada News
Last updated: February 2, 2026 10:39 am
Dinamaana Kannada News
Share
Davanagere
SHARE
​ದಾವಣಗೆರೆ: ಜಿಲ್ಲೆಯ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬಾರ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.
​ಘಟನೆಯ ವಿವರ: ದಿನಾಂಕ 26-01-2026 ರಂದು ಹದಡಿ ಗ್ರಾಮದ ಮಂಜಪ್ಪ ಎಂಬುವವರ ಬಾರ್‌ನಲ್ಲಿ ಕಳ್ಳತನ ನಡೆದಿತ್ತು. ಈ ಬಗ್ಗೆ ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಫೆಬ್ರವರಿ 1ರಂದು ಕಾರ್ಯಾಚರಣೆ ನಡೆಸಿ ಏಳು ಮಂದಿ ಖತರ್ನಾಕ್ ಕಳ್ಳರನ್ನು ಸೆರೆಹಿಡಿದಿದ್ದಾರೆ.
​ಬಂಧಿತರನ್ನು ಅಜ್ಜಯ್ಯ, ಪರಶುರಾಮ, ಅರುಣ, ಅಣ್ಣಪ್ಪ, ರಾಕೇಶನಾಯ್ಕ, ಪ್ರದೀಪ ಮತ್ತು ಸುದೀಪ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಾವಣಗೆರೆ ಮತ್ತು ಹರಿಹರ ಭಾಗದವರಾಗಿದ್ದು, ಹೊಟೇಲ್ ಕೆಲಸ, ಡ್ರೈವಿಂಗ್ ಹಾಗೂ ಮೆಕ್ಯಾನಿಕ್ ವೃತ್ತಿ ಮಾಡಿಕೊಂಡಿದ್ದರು.
Read also : ಉಚ್ಚಂಗಿದುರ್ಗ|ಭಕ್ತಿಯಲ್ಲಿ ಮಿಂದೆದ್ದ ಉಚ್ಚೆಂಗೆಮ್ಮ ಭಕ್ತರು : ದಂಡು ನಿಯಂತ್ರಿಸಲು ಪೊಲೀಸರ ಹರಸಾಹಸ
​ವಶಪಡಿಸಿಕೊಂಡ ವಸ್ತುಗಳು: 1.35 ಲಕ್ಷ ರೂ. ಮೌಲ್ಯದ ಮದ್ಯದ ಬಾಟಲಿಗಳು. ​ಕಳ್ಳತನಕ್ಕೆ ಬಳಸುತ್ತಿದ್ದ 2 ಲಕ್ಷ ರೂ. ಮೌಲ್ಯದ ಬಜಾಜ್ ಮ್ಯಾಕ್ಸಿಮ ಪ್ಯಾಸೆಂಜರ್ ಆಟೋ. ​ಒಟ್ಟು ಸುಮಾರು 3.35 ಲಕ್ಷ ರೂಪಾಯಿ ಮೌಲ್ಯದ ಸ್ವತ್ತನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
​ಪೊಲೀಸ್ ತಂಡಕ್ಕೆ ಶ್ಲಾಘನೆ: ​ಎಸ್ಪಿ ಉಮಾ ಪ್ರಶಾಂತ್ ಹಾಗೂ ಎಎಸ್ಪಿ ಪರಮೇಶ್ವರ ಹೆಗಡೆ ಅವರ ಮಾರ್ಗದರ್ಶನದಲ್ಲಿ, ಹದಡಿ ಪಿಎಸ್‌ಐ ಶ್ರೀಶೈಲ ಪಟ್ಟಣಶೆಟ್ಟಿ ಮತ್ತು ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಉತ್ತಮ ಕೆಲಸ ಮಾಡಿದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಉಚ್ಚಂಗಿದುರ್ಗ|ಭಕ್ತಿಯಲ್ಲಿ ಮಿಂದೆದ್ದ ಉಚ್ಚೆಂಗೆಮ್ಮ ಭಕ್ತರು : ದಂಡು ನಿಯಂತ್ರಿಸಲು ಪೊಲೀಸರ ಹರಸಾಹಸ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭ : ನ್ಯಾ.ಮಹಾವೀರ್ ಮ. ಕರೆಣ್ಣವರ್

ದಾವಣಗೆರೆ; ಸೆ.21 (Davanagere) : ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭವಾಗಿದ್ದು ಇವರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಇದಕ್ಕಾಗಿ…

By Dinamaana Kannada News

ಕನ್ನಡ ಭಾಷೆ, ಸಂಸ್ಕೃತಿ ಉಳಿಯಲು ಕನ್ನಡ ಶಾಲೆಗಳ ಜೀವಂತಿಕೆ ಅಗತ್ಯ : ಜಿ. ಬಿ. ವಿನಯ್ ಕುಮಾರ್ ಪ್ರತಿಪಾದನೆ

ದಾವಣಗೆರೆ (Davanagere): ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಉಳಿಯಬೇಕಾದರೆ ಕನ್ನಡ ಶಾಲೆಗಳು ಜೀವಂತಿಕೆಯಿಂದ ಇರಬೇಕು. ಕನ್ನಡ ಶಾಲೆಗಳು ಸತ್ತು ಹೋಗುತ್ತಿರುವುದರಿಂದ…

By Dinamaana Kannada News

ಜಮೀನನಲ್ಲಿ ಅಕ್ರಮವಾಗಿ ಗಾಂಜಾಗಿಡ ಬೆಳೆದ ಆರೋಪಿಗೆ ಶಿಕ್ಷೆ

ದಾವಣಗೆರೆ :  ಜಗಳೂರು ತಾಲ್ಲೂಕು ಲಕ್ಕಂಪುರ ಗ್ರಾಮದ ಈರಪ್ಪ ಬಿನ್ ಕೆಂಗಪ್ಪ ಇವರಿಗೆ ಸೇರಿದ ಸರ್ವೆ ನಂ 25/*ರ ಜಮೀನಿನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಉಚ್ಚಂಗಿದುರ್ಗ|ಭಕ್ತಿಯಲ್ಲಿ ಮಿಂದೆದ್ದ ಉಚ್ಚೆಂಗೆಮ್ಮ ಭಕ್ತರು : ದಂಡು ನಿಯಂತ್ರಿಸಲು ಪೊಲೀಸರ ಹರಸಾಹಸ

By Dinamaana Kannada News
extended
ತಾಜಾ ಸುದ್ದಿ

ದಾವಣಗೆರೆ : ಶುಲ್ಕ ಮರುಪಾವತಿ ಯೋಜನೆ ಅವಧಿ ವಿಸ್ತರಣೆ

By Dinamaana Kannada News
Davanagere
Blog

ಫೆ.2 ರಿಂದ ಚಂದನ ವಾಹಿನಿಯಲ್ಲಿ ಡಾ||ರಾಘವೇಂದ್ರ ಗುರೂಜಿಯವರ ಯೋಗ ಸಂಚಿಕೆಗಳು ಪ್ರಸಾರ

By Dinamaana Kannada News
Davanagere
ಅಪರಾಧ ಸುದ್ದಿ

Crime news|ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?