Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೆಚ್ಚೆದೆಯ ಬ್ಯಾಟಿಂಗ್‌ ಪ್ರದರ್ಶಿಸಿದ ದಾವಣಗೆರೆ ಹುಡುಗ… ‌ರೋಹಿತ್‌ ಶತಕ: ಕರ್ನಾಟಕಕ್ಕೆ ಇನ್ನಿಂಗ್ಸ್ ಮುನ್ನಡೆ
ತಾಜಾ ಸುದ್ದಿ

ಕೆಚ್ಚೆದೆಯ ಬ್ಯಾಟಿಂಗ್‌ ಪ್ರದರ್ಶಿಸಿದ ದಾವಣಗೆರೆ ಹುಡುಗ… ‌ರೋಹಿತ್‌ ಶತಕ: ಕರ್ನಾಟಕಕ್ಕೆ ಇನ್ನಿಂಗ್ಸ್ ಮುನ್ನಡೆ

Dinamaana Kannada News
Last updated: November 17, 2025 5:18 pm
Dinamaana Kannada News
Share
Davanagere
SHARE
ಬೆಂಗಳೂರು: ಮಧ್ಯಮ ಕ್ರಮಾಂಕದ ಬ್ಯಾಟರ್‌ ರೋಹಿತ್‌ ಎ.ಎ. ಸಿಡಿಸಿದ ಶತಕದ ನೆರವಿನಿಂದ ಕರ್ನಾಟಕ ತಂಡವು ಇಲ್ಲಿನ ಆಲೂರು ಕೆಎಸ್‌ಸಿಎ ಮೈದಾನದಲ್ಲಿ ನಡೆದಿರುವ ಕೂಚ್‌ಬಿಹಾರ್‌ ಟ್ರೋಫಿಯ (19 ವರ್ಷದೊಳಗಿನ) ತನ್ನ ಮೊದಲ ಪಂದ್ಯದಲ್ಲಿ ಉತ್ತರಾಖಂಡ ವಿರುದ್ಧ ಪ್ರಥಮ ಇನ್ನಿಂಗ್ಸ್‌ ಮುನ್ನಡೆ ಗಳಿಸಿತು.
ಮೊದಲ ದಿನದ ಅಂತ್ಯಕ್ಕೆ 16ರನ್‌ಗೆ 1 ವಿಕೆಟ್‌ ಕಳೆದುಕೊಂಡಿದ್ದ ಕರ್ನಾಟಕ 2ನೇ ದಿನ ಬ್ಯಾಟಿಂಗ್‌ ಮುಂದುವರಿಸುತ್ತಿದ್ದಂತೆಯೇ, 37ಕ್ಕೆ 3 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಈ ಹಂತದಲ್ಲಿ ಮೂರನೇ ಕ್ರಮಾಂಕದ ಆಟಗಾರ ವೈಭವ್‌ ಶರ್ಮಾ (45ರನ್‌, 107 ಎಸೆತ) ಹಾಗೂ ನಾಯಕ ಮಣಿಕಾಂತ್‌ ಶಿವಾನಂದ್‌ (24 ರನ್‌ 45 ಎಸೆತ) ನೆರವಿಗೆ ಬಂದರು. ನಾಲ್ಕನೇ ವಿಕೆಟ್‌ಗೆ ಇವರು ಸೇರಿಸಿದ 68 ರನ್‌ಗಳ ಜೊತೆಯಾಟ ಮುರಿದಾಗ ಕ್ರೀಸ್‌ಗೆ ಇಳಿದ ದಾವಣಗೆರೆಯ ರೋಹಿತ್‌ ಕೊನೆಯವರೆಗೂ ಕ್ರೀಸ್‌ಗೆ ಅಂಟಿಕೊಂಡು ಸೊಗಸಾಗಿ ಬ್ಯಾಟ್‌ ಮಾಡುವ ಮೂಲಕ ತಂಡವನ್ನು ಅಪಾಯದಿಂದ ಪಾರು ಮಾಡಿದರು.
ತಾವು ಎದುರಿಸಿದ 204 ಎಸೆತಗಳಲ್ಲಿ 101 ರನ್‌ ಗಳಿಸಿದ ರೋಹಿತ್‌, ಸೊಗಸಾದ 11 ಬೌಂಡರಿ ಬಾರಿಸಿದರು.
ಉತ್ತರಾಖಂಡದ 202 ರನ್‌ಗಳ ಮೊದಲ ಇನ್ನಿಂಗ್ಸ್‌ ಮೊತ್ತವನ್ನು ಬೆನ್ನತ್ತಿದ ರಾಜ್ಯ ತಂಡ 194 ರನ್‌ ಗಳಿಸುವುದರಲ್ಲಿ 9 ವಿಕೆಟ್‌ ಕಳೆದುಕೊಂಡು ಇನ್ನಿಂಗ್ಸ್‌ ಹಿನ್ನಡೆ ಅನುಭವಿಸುವ ಅಪಾಯದಲ್ಲಿತ್ತು.
ಕೊನೆಯವರಾಗಿ ಕ್ರೀಸ್‌ಗಿಳಿದ ರತನ್‌ ಬಿ.ಆರ್‌ (ಅಜೇಯ 3, 17 ಎಸೆತ) ಅವರೊಂದಿಗೆ 10ನೇ ವಿಕೆಟ್‌ಗೆ 41 ರನ್‌ ಸೇರಿಸಿದ ರೋಹಿತ್‌ ಕೊನೆಯವರಾಗಿ ರನೌಟ್‌ ಆಗುವ ಮುನ್ನ 33 ರನ್‌ಗಳ ಮಹತ್ವದ ಮುನ್ನಡೆ ಒದಗಿಸಿಕೊಟ್ಟರು.
Read also : ಸಿದ್ಧು ಸೇಫ್ ಆಗಿದ್ದೇ ಬಿಜೆಪಿಗೆ ಚಿಂತೆ
ಉತ್ತರಾಖಂಡದ ಪರ ಪ್ರಿಯಾಂಶು ಸಿಂಗ್‌ 3, ಚೇತನ್‌ ಸಿಂಗ್‌, ಆಕಾಶ್‌ ಕುಮಾರ್‌ ಮತ್ತು ನಿಶು ಪಟೇಲ್‌ ತಲಾ 2 ವಿಕೆಟ್‌ ‍ಪಡೆದರು. ಪಂದ್ಯದಲ್ಲಿ ಇನ್ನೂ ಎರಡು ದಿನಗಳ ಆಟ ಬಾಕಿ ಇದೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಸಿದ್ಧು ಸೇಫ್ ಆಗಿದ್ದೇ ಬಿಜೆಪಿಗೆ ಚಿಂತೆ
Next Article DAVANAGERE ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಗೆ ಡಾ.ನಾಗಲಕ್ಷ್ಮೀ ಚೌಧರಿ ಆಗಮನ

ಹರಿಹರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ತಾಲ್ಲೂಕು ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ…

By Dinamaana Kannada News

ನಾ.ಡಿಸೋಜರವರು ನಾಡು ಕಂಡ ಒಬ್ಬ ಪರಿಪೂರ್ಣ ಸಾಹಿತಿ : ಬಿ.ವಾಮದೇವಪ್ಪ

ದಾವಣಗೆರೆ (Davanagere): ಸೃಜನಶೀಲ ಸಾಹಿತ್ಯ ಕೃಷಿಯ ಮೂಲಕ ಸಾಹಿತ್ಯಾಸಕ್ತರ ಮನ ಗೆದ್ದಿದ್ದ ನಾ.ಡಿಸೋಜರವರು ನಾಡು ಕಂಡ ಒಬ್ಬ ಪರಿಪೂರ್ಣ ಸಾಹಿತಿಯಾಗಿದ್ದರು.…

By Dinamaana Kannada News

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜೂ.24 (Davanagere) : ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕಂಪ್ಯೂಟರ್ ಬೇಸಡ್ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?