Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ಕ್ರಿಕೆಟ್ ಅಕಾಡೆಮಿಯ ಹತ್ತೂವರೆ ವರ್ಷದ ಬಾಲಕ ಕೇಶವ್‍ಎಸ್ ಸೆಂಚುರಿಯಲ್ಲಿ ಆಧುನಿಕ ಸವಾರಿ
ತಾಜಾ ಸುದ್ದಿ

ದಾವಣಗೆರೆ ಕ್ರಿಕೆಟ್ ಅಕಾಡೆಮಿಯ ಹತ್ತೂವರೆ ವರ್ಷದ ಬಾಲಕ ಕೇಶವ್‍ಎಸ್ ಸೆಂಚುರಿಯಲ್ಲಿ ಆಧುನಿಕ ಸವಾರಿ

Dinamaana Kannada News
Last updated: February 15, 2025 1:03 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ 12 ವರ್ಷದಕ್ರಿಕೆಟ್, ಟೂರ್ನ ಮೆಂಟ್‍ನಲ್ಲಿ ಬೆಂಗಳೂರಿನ ಕೆಓಸಿ ‘ಎ’ ಮಾಡ್ರನ್‍ಟೀಮ್ ಪ್ರತಿನಿಧಿಸುತ್ತಿರುವ ದಾವಣಗೆರೆಯ ಯುವ ದಾಂಡಿಗ ಕೇಶವ್ ಟಿ ಅವರು 103 ರನ್‍ಗಳನ್ನು ತಂದುಕೊಟ್ಟಿದ್ದಾರೆ.

64 ಬಾಲುಗಳಿಗೆ 11 ಬೌಂಡರಿಗಳು 4 ಸಿಕ್ಸುಗಳು ಬಾರಿಸಿದ್ದಾರೆ. ಈ ಬಾಲಕನ ಆಟ ದಿಗ್ಗಜ ಕ್ರಿಕೆಟಿಗರ ಗಮನ ಸೆಳೆದಿದೆ. ದಾವಣಗೆರೆ ಕ್ರಿಕೆಟ್‍ಕ್ಲಬ್‍ನಲ್ಲಿ ತರಬೇತಿ ಪಡೆಯುತ್ತಿರುವ ಕೇಶವ್ ಟಿ ಅವರು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲೂ ಸಹ 99 ರನ್‍ಗಳನ್ನು ತಂದುಕೊಟ್ಟರು.

ಕೇಶವ್ ಟಿ ಅವರನ್ನು ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು, ದಾವಣಗೆರೆ ಕ್ರೀಡಾ ಸಂಘದ ಅಧ್ಯಕ್ಷ ದಿನೇಶ್ ಶೆಟ್ಟಿ ಮತ್ತು ಶಿವಗಂಗಾ ಶ್ರೀನಿವಾಸ್, ಕೆಎಸ್‍ಸಿಎ ತುಮಕೂರು ವಲಯದ ಸಂಚಾಲಕ ಶಶಿಧರ್, ವೈಬಿಸಿಸಿಯ ರಾಘವೇಂದ್ರ, ವರದಿಗಾರರ ಕೂಟದ ಅಧ್ಯಕ್ಷ ಬಡದಾಳ್ ನಾಗರಾಜ್, ಗೋಪಾಲಕೃಷ್ಣ, ಶಾಮನೂರು ಶಿವಶಂಕರಪ್ಪನವರ ಆಪ್ತ ಸಹಾಯಕ ಎಸ್. ರವಿಕುಮಾರ್, ದಾವಣಗೆರೆ ಕ್ರಿಕೆಟ್ ಅಕಾಡೆಮಿಯ ತಿಮ್ಮೆಶ್, ಬಾಲರಾಜ್, ಧ್ರುವ, ಮನೋಜ್, ರಮೇಶ್ ಮತ್ತು ಇನ್ನಿತರ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Read also : Youth Fund Scheme | ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article davanagere Youth Fund Scheme | ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ
Next Article Davanagere Political analysis | ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ (Davanagere):  ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ…

By Dinamaana Kannada News

ಮತದಾನ ಜಾಗೃತಿಗೆ ಬೈಕ್ ರ್‍ಯಾಲಿ

ದಾವಣಗೆರೆ, ಮಾ.31 :  ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ಬಳಿಯಿಂದ  ಭಾನುವಾರ ಆಯೋಜಿಸಿದ್ದ…

By Dinamaana Kannada News

Davanagere | ಮೊಬೈಲ್ ಕ್ಯಾಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?