Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಆಗ್ರಹ
ತಾಜಾ ಸುದ್ದಿ

ದಾವಣಗೆರೆ|ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಆಗ್ರಹ

Dinamaana Kannada News
Last updated: August 8, 2025 3:08 am
Dinamaana Kannada News
Share
Demand for empowerment of government schools
SHARE
ದಾವಣಗೆರೆ: ಮಕ್ಕಳ ಜೀವ ರಕ್ಷಣೆ ಹಿತದೃಷ್ಟಿ ಹಾಗೂ ಪೋಷಕರು ನಿರಳವಾಗಿ ಮಕ್ಕಳನ್ನು ಶಾಲೆಗೆ ಕಳಿಸಲು ದುಃಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ತುರ್ತಾಗಿ ನವೀಕರಣಗೊಳಿಸಬೇಕು. ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ತುರ್ತು ಕ್ರಮ ವಹಿಸಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವ ವಿಲೀನ ಮಾಡುವ ಪ್ರತಿಕ್ರಿಯೆಯನ್ನು ತಕ್ಷಣ ನಿಲ್ಲಿಸಿ ಸರ್ಕಾರಿ ಶಾಲೆಗಳನ್ನು ತೆರೆಯಲು ಪುನಃ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ   ಕರ್ನಾಟಕ ಸರಕಾರಿ ಶಾಲೆ ಉಳಿಸಿ ಹೋರಾಟ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ಚಾಮಿ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯದಲ್ಲಿ ಇರುವ ಸರಕಾರಿ ಶಾಲೆಗಳನ್ನು ಸದೃಢಗೊಳಿಸಿ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಶಿಫಾರಸು ಮಾಡಲು ಅಂದಿನ ಸರ್ಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್ ಜಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿಯನ್ನು 2016ರ ಜುಲೈ 23ರಂದು ರಚಿಸಲಾಗಿತ್ತು. ಈ ಸಮಿತಿಯಲ್ಲಿ ವಿಶೇಷ ಶಿಕ್ಷಣ ತಜ್ಞರಾದ ವಿ ಪಿ  ನಿರಂಜನರಾಧ್ಯ ಹಾಗೂ ಕನ್ನಡ ಪರ ಚಿಂತಕರ ಸೇವೆಯನ್ನು ಕಾಣಬಹುದು. ಈ ಸಮಿತಿಯು ಬೇರು ಮಟ್ಟದ ಶಿಕ್ಷಣ ವ್ಯವಸ್ಥೆಯಿಂದ ಆಡಳಿತದ ಎಲ್ಲಾ ಹಂತಗಳನ್ನು ವೈಜ್ಞಾನಿಕ ದೃಷ್ಟಿಕೋನದಲ್ಲಿ ಸಮಗ್ರವಾಗಿ ಪರಿಶೀಲಿಸಿ ಅಂತಿಮ ವರದಿಯಲ್ಲಿ 21 ಶಿಫಾರಸುಗಳನ್ನು ಮಾಡಿದೆ.
 ಒಂದನೇ ತರಗತಿಯಿಂದಲೇ ಇಂಗ್ಲೀಷನ್ನು ಒಂದು ಭಾಷೆಯಾಗಿ ಪರಿಣಾಮಕಾರಿಗೆ ಕಲಿಸಬೇಕು. ಶಿಕ್ಷಣದಲ್ಲಿ ಮಾಹಿತಿ ಸಂವಹನ ತಂತ್ರಜ್ಞಾನ ಇ – ಲೈಬ್ರರಿ, ಇ – ಬುಕ್ ಇತ್ಯಾದಿ ತಂತ್ರಜ್ಞಾನ ಮತ್ತು ತಾಂತ್ರಿಕ ವಿಧಾನಗಳನ್ನು ಅಳವಡಿಸಬೇಕು. ಕೇಂದ್ರ ಸರ್ಕಾರದ ಒಟ್ಟು ನಿವ್ವಳ ಉತ್ಪನ್ನದಲ್ಲಿ ಕನಿಷ್ಠ ಶೇಕಡ 10ರಷ್ಟು ಮತ್ತು ರಾಜ್ಯ ಸರ್ಕಾರ ತನ್ನ ಆಯವ್ಯದಲ್ಲಿ ಕನಿಷ್ಠ ಶೇಕಡ 25 ರಷ್ಟನ್ನು ಸರ್ಕಾರಿ ಶಾಲೆಯ ಶಿಕ್ಷಣ ವ್ಯವಸ್ಥೆಯನ್ನು ಉಳಿಸಿ ಬೆಳೆಸಿ ನೆರೆಹೊರೆಯ ಸಮಾನ ಶಾಲೆಯ ತತ್ವದ ಮೇಲೆ ಬಲವರ್ಧನೆಗೊಳಿಸಲು ಮೀಸಲಿರಿಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳನ್ನು ಪುನಶ್ಚೇತಗೊಳಿಸಬೇಕು. ಪ್ರಾಥಮಿಕ ಹಿರಿಯ ಕಿರಿಯ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಪಠ್ಯೇತರ ಮತ್ತು ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಒದಗಿಸಬೇಕು. ಸಂಗೀತ ಚಿತ್ರಕಲೆ ದೈಹಿಕ ಶಿಕ್ಷಣ ತೋಟಗಾರಿಕೆ ಕರಕುಶಲ ಕಲೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ಪಡೆದ ಶಿಕ್ಷಕರಿಂದ ಮಕ್ಕಳಿಗೆ ಕಲಿಕೆ ನೀಡಬೇಕು ಎಂದು ಆಗ್ರಹಿಸಿದರು.
Read also : Vande Bharat Express |ಆ.10 ರಿಂದ ಜಿಲ್ಲೆಗೆ ಎರಡನೇ ವಂದೇ ಭಾರತ್ ಎಕ್ಸ್ ಪ್ರೆಸ್ ಆಗಮನ
ವೈಜ್ಞಾನಿಕ ದೃಷ್ಟಿಕೋನದಲ್ಲಿ ಶಿಕ್ಷಣ ವ್ಯವಸ್ಥೆಯ ವಿವಿಧ ಹಂತಗಳನ್ನು ಪರಿಶೀಲಿಸಿ ಅಂತಿಮವಾಗಿ  2017ರ ಸೆ.೯ರಂದು  ಮುಖ್ಯಮಂತ್ರಿಗಳಿಗೆ ವರದಿಯನ್ನು ಸಲ್ಲಿಸಲಾಗಿದೆ. ಸರಕಾರಿ ಶಾಲೆಗಳ ಶೈಕ್ಷಣಿಕ ವ್ಯವಸ್ಥೆಗೆ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ಉದ್ದೇಶದಲ್ಲಿ ತಯಾರಿಸಿರುವ ಸರಕಾರಿ ಶಾಲೆಗಳ ಸಬಲೀಕರಣ ಸಮಿತಿ ವರದಿಯನ್ನು ಕಾಯಿದೆಯ  ರೂಪದಲ್ಲಿ ಹೊರ ತರುವ ಮೂಲಕ ಶಿಕ್ಷಣ ಮೂಲಭೂತ ಹಕ್ಕು ಎಂಬ ಸಾಂವಿಧಾನಿಕ ಆಶಯವನ್ನು ಎತ್ತಿ ಇಡುವ ಬದ್ಧತೆಯನ್ನು ರಾಜ್ಯ ಸರ್ಕಾರ ಮತ್ತು ಚುನಾಯಿತಗೊಂಡಿರುವ ಜನಪ್ರತಿನಿಧಿಗಳು ಖಚಿತ ಪಡಿಸಬೇಕಿದೆ ಎಂದು ಒತ್ತಾಯಿಸಿದರು.
ಇದೇ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿರುವ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ ವರದಿಯನ್ನು ಚರ್ಚೆ ಮಾಡಬೇಕು ಹಾಗೂ ಅನುಷ್ಠಾನಗೊಳಿಸಬೇಕು. ಶಿಕ್ಷಣ ಮೂಲಭೂತ ಹಕ್ಕು ಎಂಬ ಸಾಂವಿಧಾನಿಕ ಆಶಯವನ್ನು ರಾಜ್ಯ ಸರ್ಕಾರ ಎತ್ತಿ ಹಿಡಿಯುತ್ತದೆ ಎಂದು ಕರ್ನಾಟಕ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲೆ ನಿರೀಕ್ಷಿಸುತ್ತದೆ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ  ಲಿಂಗರಾಜು ಎಂ .ಗಾಂಧಿನಗರ,  ಬೆನಕನಹಳ್ಳಿ ಪರಮೇಶ್ವರಪ್ಪ,  ಹೊನ್ನಳ್ಳಿ, ಭರತ್ ಕುಮಾರ್,  ಆದಿಲ್ ಖಾನ್.ಎಸ್ ಕೆ., ರವೀಂದ್ರ ಕೆ, ಮತ್ತು ಇತರರು ಉಪಸ್ಥಿತರಿದ್ದರು.
TAGGED:Davanagere NewsDemand for empowerment of government schoolsDinamana.comದಾವಣಗೆರೆದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Vande Bharat Express Vande Bharat Express |ಆ.10 ರಿಂದ ಜಿಲ್ಲೆಗೆ ಎರಡನೇ ವಂದೇ ಭಾರತ್ ಎಕ್ಸ್ ಪ್ರೆಸ್ ಆಗಮನ
Next Article ದಾವಣಗೆರೆಯಲ್ಲಿ ಭೀಕರ ಅಪಘಾತ: ಬೈಕ್-ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಆರ್ ಟಿ ಒ ಅಧೀಕ್ಷಕ ಸ್ಥಳದಲ್ಲೇ ಸಾವು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೊಂಡೂರಿನ  ಮಳೆ!

ಊರಿನ ರಮ್ಯ , ಆಹ್ಲಾದಕರ ನಿಸರ್ಗವನ್ನು ಕಂಡು "ಸುಂದರಪುರ"ಎಂದು ವರ್ಣಿಸಿದ್ದಕ್ಕೆ ಸೊಂಡೂರು ಎಂದು ಹೆಸರಾಯಿತೆಂದು ಹೇಳುವವರು ಇದ್ದಾರೆ. ರಾಜಮಹಾರಾಜರನ್ನು ಮೆಚ್ಚಿಸಲಿಕ್ಕೆ…

By Dinamaana Kannada News

ದಾವಣಗೆರೆ ಕೆಟೆಜೆ ನಗರ ಪಿಎಸ್‌ಐ ಆತ್ಮಹತ್ಯೆ; ಕುಟುಂಬಸ್ಥರು ಹೇಳಿದ್ದೇನು?

ದಾವಣಗೆರೆ: ಇಲ್ಲಿನ ಕೆಟೆಜೆ ನಗರದ ಪಿಎಸ್‌ಐ ನಾಗರಾಜ (59) ಅವರು ತುಮಕೂರಿನಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಟಿಜೆ ನಗರದ ಪೊಲೀಸ್…

By Dinamaana Kannada News

Davanagere news | ಹರಿ ಅಲವೇಲು ಜಾದುಗಾರ್‍ಗೆ “ಕರ್ನಾಟಕ ಮುಕುಟಮಣಿ” ರಾಜ್ಯ ಪ್ರಶಸ್ತಿ

ಹರಿಹರ  (Davangere District):  ಇಲ್ಲಿನ ಪವಾಡಗುಟ್ಟು ಬಯಲು ಪ್ರದರ್ಶನ ಖ್ಯಾತಿಯ ಹರಿ ಅಲವೇಲು ಜಾದುಗಾರ್ ಇವರಿಗೆ ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Davanagere
ತಾಜಾ ಸುದ್ದಿ

ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದೊಡ್ಡ ಕೊಡುಗೆ :ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ|ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?