Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಕ್ಕಳ ಕಲ್ಯಾಣ ಸಮಿತಿಗೆ ನೇಮಕ, ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮಕ್ಕಳ ಕಲ್ಯಾಣ ಸಮಿತಿಗೆ ನೇಮಕ, ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Dinamaana Kannada News
Last updated: March 10, 2025 2:17 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಮಾ.10 (Davanagere) :  ದಾವಣಗೆರೆ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು, ಸದಸ್ಯರುಗಳನ್ನು ಸರ್ಕಾರದ ಮಾನದಂಡದನ್ವಯ ನೇಮಕ ಮಾಡಲಾಗಿದ್ದು ಆಯ್ಕೆಯಾಗಿರುವ ಅಭ್ಯರ್ಥಿಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್ 13 ರೊಳಗೆ ಲಿಖಿತ ಅರ್ಜಿ ಸಲ್ಲಿಸಬೇಕು.

ಮಕ್ಕಳ ಕಲ್ಯಾಣ ಸಮಿತಿಗೆ ಹೊಸದಾಗಿ ಅಧ್ಯಕ್ಷರು, ಸದಸ್ಯರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಯಾವುದೇ ರಾಜಕೀಯ, ಚಟುವಟಿಕೆಗಳಲ್ಲಿ ವ್ಯಕ್ತಿಗಳೊಂದಿಗೆ, ಪಕ್ಷಗಳೊಂದಿಗೆ ಸಂಪರ್ಕ ಹೊಂದಿರಬಾರದು.

ಆಯ್ಕೆಗೊಂಡಿರುವ ಅಭ್ಯರ್ಥಿಗಳ ವಿವರ: ಎ.ಸಿ.ರಾಘವೇಂದ್ರ ಬಿನ್ ಚಂದ್ರರೋಜಿರಾವ್ ಅಧ್ಯಕ್ಷರು, # 778/10, ಹೊಂಡದ ರಸ್ತೆ, ಬೀರಲಿಂಗೇಶ್ವರ ದೇವಸ್ಥಾನದ ಹತ್ತಿರ, ದಾವಣಗೆರೆ-577001,

ಮಂಜುಳಾ.ಎಂ ಕೋಂ ಮಹೇಶ್ವಿ ಸದಸ್ಯರು, #677/ ಸಿಬಿಪಿ, 5 ನೇಕ್ರಾಸ್, ಭಗತ್‍ಸಿಂಗ್ ನಗರ, ದಾವಣಗೆರೆ-577006,

ಕರಿಯಮ್ಮ.ಡಿ ಡಿ/ಓ ಲೇ.ದುರುಗಪ್ಪ, ಸದಸ್ಯರು, ಕರಿಯಮ್ಮ ದೇವಸ್ಥಾನದ ಹತ್ತಿರ, ಕೊಂಡಜ್ಜಿ ರಸ್ತೆ, ಯರಗುಂಟೆ ಗ್ರಾಮ, ದಾವಣಗೆರೆ, ನಾಗರಾಜು ನಾಯಕ್.ಎಂ #99/99 ಕೆಂಗಪ್ಪ, ಸೊಸೈಡಿ ಹತ್ತಿರ, ದುರ್ಗಾ ಬಂಕ್ ಲೇ ಔಟ್ ದಾವಣಗೆರೆ-577008,

ದುರ್ಗಪ್ಪ.ಆರ್ ಬಿನ್ ರಂಗಪ್ಪ ಸದಸ್ಯರು, ನಾಗರಕಟ್ಟೆ(ವಿ) ಕಾಡಜ್ಜಿ ಪೋಸ್ಟ್, ದಾವಣಗೆರೆ-577002

ಈ ಅಭ್ಯರ್ಥಿಗಳ ಆಯ್ಕೆಯಾಗಿರುವ  ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್ 13 ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲಭವನ, ಟ್ರೈನ್ ಪಾರ್ಕ್, ಜೆ.ಹೆಚ್.ಪಟೇಲ್ ಬಡಾವಣೆ, ಶಾಮನೂರು ದಾವಣಗೆರೆ ಇಲ್ಲಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ತಿಳಿಸಿದ್ದಾರೆ.

Read also : ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ
Next Article Davanagere ಕಳ್ಳತನ ಪ್ರಕರಣ | 10.32 ಲಕ್ಷ ಮೌಲ್ಯದ ಸ್ವತ್ತು ವಶ : ಆರೋಪಿಗಳ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಿನಮಾನ ಹೆಮ್ಮೆ : ಭಾವೈಕ್ಯದ ಅನನ್ಯ ಬಂಧು- ಎಲ್.ಖಾದರ್ ಬಾಷಾ

Kannada News | Dinamaanada Hemme  | Dinamaana.com | 14-07-2024 ಪಿಂಜಾರ ಬೀದಿಯ ಪೀರ್ ಬಾಷಾ ಮತ್ತು ಬಿಚ್ಚುಗತ್ತಿ…

By Dinamaana Kannada News

ತುಂಗಭದ್ರಾ ನದಿಯಲ್ಲಿನ ಪ್ರವಾಹ ನಿರೀಕ್ಷೆ :  ಸನ್ನದ್ದವಾಗಿರಲು ಡಿಸಿ ಸೂಚನೆ

ದಾವಣಗೆರೆ,ಜುಲೈ.23 :   ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹದಿಂದ ಮುಳುಗಡೆಯಾಗುವ…

By Dinamaana Kannada News

Harihara | ಹರಿಹರದ ಗುತ್ತೂರು ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತ

ದಾವಣಗೆರೆ  (Harihara) : ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಗುರುವಾರ ಚಿಕ್ಕಪ್ಪ ಮತ್ತು ಅಣ್ಣನ ಮಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?