Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭಯೋತ್ಪಾದಕ ವಿರೋಧಿ ದಿನಾಚರಣೆ ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ
ತಾಜಾ ಸುದ್ದಿ

ಭಯೋತ್ಪಾದಕ ವಿರೋಧಿ ದಿನಾಚರಣೆ ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Dinamaana Kannada News
Last updated: May 21, 2024 4:24 pm
Dinamaana Kannada News
Share
Anti terrorism day Davanagere
ಭಯೋತ್ಪಾದಕ ವಿರೋಧಿ ದಿನದ ಪ್ರಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಂದ ಪ್ರತಿಜ್ಞಾವಿಧಿ ಬೋಧನೆ
SHARE

Kannada News | Dinamaana.com | 21-05-2024 

ದಾವಣಗೆರೆ,ಮೇ.21 :  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೇ 21 ರಂದು ಭಯೋತ್ಪಾದಕ ವಿರೋಧಿ ದಿನದ ಪ್ರಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಂದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಈ ವೇಳೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಪ್ರತಿಜ್ಞಾವಿಧಿ ಬೋಧಿಸಿ ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ, ಸಾಮಥ್ರ್ಯದಿಂದ ಎದುರಿಸುತ್ತೇವೆ.   ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ಧತೆ ಮತ್ತು ಪರಸ್ಪರ  ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು, ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ದ ಹೋರಾಡಲು ಪಣ ತೊಡುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಸಿದ್ದರಾಮ್ ಮರಿಹಾಳ್, ಡಿಡಿಎಲ್‍ಆರ್ ಭಾವನಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

TAGGED:dinamaana.comDistrict Collector Dr; Venkatesh.Latest Kannada Newsಕನ್ನಡ ಸುದ್ದಿಜಿಲ್ಲಾಧಿಕಾರಿ ಡಾ; ವೆಂಕಟೇಶ್.ದಿನಮಾನ.ಕಾಂ
Share This Article
Twitter Email Copy Link Print
Previous Article Libraries Davanagere ಈ ವರ್ಷ 20 ಪಂಚಾಯಿತಿ ಗ್ರಂಥಾಲಯಗಳ ಡಿಜಿಟಲೀಕರಣ : ಸಿಇಓ ಸುರೇಶ್ ಬಿ.ಇಟ್ನಾಳ್
Next Article Davanagere District ರಾಜೀವ್ ಗಾಂಧಿ ರವರ 33 ನೇ ಪುಣ್ಯತಿಥಿ ಕಾರ್ಯಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ನ್ಯಾಯ ಸಿಗಲಿದೆ : ನಿಟ್ಟುವಳ್ಳಿ ಪ್ರವೀಣ್ ಕುಮಾರ್

ದಾವಣಗೆರೆ  (Davanagere)  : ಮೂಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ ರಾಜ್ಯಪಾಲರ ವಜಾಗೆ  ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ …

By Dinamaana Kannada News

ನ್ಯಾಯಕ್ಕೆ ಹೆಚ್ಚು ಪ್ರಾಮುಖ್ಯತೆ : ಡಾ.ಡಿ.ವಿ. ಗುರುಪ್ರಸಾದ್

ದಾವಣಗೆರೆ:   ಕೇಂದ್ರ ಸರ್ಕಾರ ಪ್ರಸ್ತುತ ಬದಲಾವಣೆ ಮಾಡಿರುವ ಮೂರು ಅಪರಾಧಿಕ ಕಾನೂನುಗಳಲ್ಲಿ ಹಿಂದೆ ಶಿಕ್ಷೆಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆದರೆ,…

By Dinamaana Kannada News

ಪೌರ ಕಾರ್ಮಿಕರ ಕಾಯಂಗೆ ಹಣ ವಸೂಲಿ : ಕ್ರಮಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

ದಾವಣಗೆರೆ (Davangere):  ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿರುವ ಎಲ್ಲಾ ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದರೆ, ಕಾಯಂಗೊಳಿಸಲು…

By Dinamaana Kannada News

You Might Also Like

Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?