Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANGAGERE : ಕಾಂಗ್ರೆಸ್ ಸರ್ಕಾರ ಅಸ್ಥಿರತೆಗಾಗಿ ಬಿಜೆಪಿ ಯತ್ನ
ತಾಜಾ ಸುದ್ದಿ

DAVANGAGERE : ಕಾಂಗ್ರೆಸ್ ಸರ್ಕಾರ ಅಸ್ಥಿರತೆಗಾಗಿ ಬಿಜೆಪಿ ಯತ್ನ

Dinamaana Kannada News
Last updated: August 1, 2024 5:56 am
Dinamaana Kannada News
Share
DAVANAGERE
ವಿನಾಯಕ ಬಿ ನ್
SHARE
ದಾವಣಗೆರೆ  (Davangere district ) : ಸರ್ಕಾರದ ಅಸ್ಥಿರತೆಗಾಗಿ ಬಿಜೆಪಿ ಯತ್ನಿಸುತ್ತಿದ್ದು ಮುಖ್ಯಮಂತ್ರಿಗೆ ರಾಜ್ಯಪಾಲರು ನೋಟಿಸ್ ನೀಡಿರುವುದು ಸರ್ಕಾರ ಕೆಡುವುದಕ್ಕೆ ನಡೆಸಿದ ಹುನ್ನಾರೆಂದು ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ B N ಅನುಮಾನ ವ್ಯಕ್ತಪಡಿಸಿದ್ದಾರೆ .
ಕಾನೂನು ಸಲಹೆ ಪಡೆಯದೆ ರಾಜ್ಯಪಾಲರು ಸುಖಾಸ್ ನೋಟಿಸ್ ನೀಡಿದ್ದಾರೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ರಾಜಕಾರಣ ಮಾಡುತ್ತಿರುವುದು ಸರಿಯಲ್ಲ, ಪಶ್ಚಿಮ ಬಂಗಾಳ , ಕೇರಳ ತಮಿಳುನಾಡು ರಾಜ್ಯಗಳಲ್ಲೂ ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರ ಅಸ್ತಿರುಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಟೀಕಿಸಿದರು.

READ ALSO : DAVANAGERE NEWS : ಅಪಾಯ ಮಟ್ಟ ತಲುಪಿದ ನದಿ ಪ್ರವಾಹ ಎಚ್ಚರದಿಂದಿರಲು ಸೂಚನೆ

ಸರ್ಕಾರ ಕೆಡವಲು ಬಿಜೆಪಿ ಪ್ರಯತ್ನಿಸಿದರೆ ಈ ಕನ್ನಡಿಗರ ಸರ್ಕಾರದ ಉಳಿವಿಗಾಗಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನ ಮೆಟ್ಟಿಲು ಹತ್ತಲು ಚಿಂತಿಸುತ್ತಿದೆ. ಕರ್ನಾಟಕ ರಾಜ್ಯ  ಸರ್ಕಾರ   ಆಡಳಿತದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.  ಅನ್ಯ ಪಕ್ಷಗಳು ಸರ್ಕಾರ ರಚಿಸಿ ಆಡಳಿತ ನಡೆಸುವುದನ್ನು ಸಹಿಸುವುದಿಲ್ಲ ಹಾಗಾಗಿ ಏನಾದರೂ ಕುತಂತ್ರ ಮಾಡುತ್ತಿರುವುದೆಂದು ದೂರಿದರು.
ಬಿಜೆಪಿಯವರು ಕರ್ನಾಟಕ ರಾಜ್ಯ ಸರ್ಕಾರವನ್ನು ಕೆಡವಲು ಪ್ರಯತ್ನಿಸಿದರೆ ಕನ್ನಡಿಗರು ತಕ್ಕ ಉತ್ತರ ನೀಡುತ್ತಾರೆಂದು ಮಾಧ್ಯಮ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ
TAGGED:Davanagere districtDinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere : ಭದ್ರಾ ಡ್ಯಾಂನಿಂದ  ಹೆಚ್ಚಿದ ಹೊರ ಹರಿವು : ಪ್ರವಾಹ ಭೀತಿ
Next Article davanagere harihara HARIHARA : ಲೊಯೋಲಾ ಹಬ್ಬ ಆಚರಣೆ : ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

ದಾವಣಗೆರೆ (Davanagere): ಮುಂಗಾರು ಹಂಗಾಮಿನ ಪೂರ್ವದಲ್ಲಿಯೇ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ಪೂರೈಕೆ ಮಾಡಬೇಕೆಂದು ಶಾಸಕ…

By Dinamaana Kannada News

ಪಿಯುಸಿಯಲ್ಲಿ ಚಮನ್ ಬೀ ಶೇ.89ರಷ್ಟು ಫಲಿತಾಂಶ

ದಾವಣಗೆರೆ : ಇಲ್ಲಿನ ಎ.ವಿ.ಕಮಲಮ್ಮ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಶ್ರೀ ಶೌಕತ್ ಅಲಿ, ಶ್ರೀಮತಿ ಖುರ್ಷಿದಾ ಬಾನು…

By Dinamaana Kannada News

ಉತ್ತಮ ಮುಂಗಾರು : ಅನ್ನದಾತನಿಂದ ಭೂಮಿ ಹದ

ದಾವಣಗೆರೆ :  ಹಿಂದಿನ ವರ್ಷದ ರಾಜ್ಯದಲ್ಲಿ ಸಂಭವಿಸಿದ ಭೀಕರ ಬರಗಾಲದಿಂದಾಗಿ ತತ್ತರಿಸಿದ್ದ ಅನ್ನದಾತರಿಗೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?