Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ಸಿರಾಜ್ ಮುಂದುವರಿಕೆ
ತಾಜಾ ಸುದ್ದಿ

ದಾವಣಗೆರೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ಸಿರಾಜ್ ಮುಂದುವರಿಕೆ

Dinamaana Kannada News
Last updated: August 27, 2024 8:18 am
Dinamaana Kannada News
Share
davangere district waqf advisory committee chairman mohammad siraj
SHARE

ದಾವಣಗೆರೆ: ದಾವಣಗೆರೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾಗಿ ಮತ್ತೆ ಮೊಹಮ್ಮದ್ ಸಿರಾಜ್ ಮುಂದುವರಿದ್ದಾರೆ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹುದ್ದೆ ವಿಚಾರ ಹೈ ಕೋರ್ಟ್‌ ಮೆಟ್ಟಿಲೇರಿತ್ತು. ಇದರಲ್ಲಿ ಮೊಹಮ್ಮದ್ ಸಿರಾಜ್ ಜಯ ಸಿಕ್ಕಿದೆ.

ಮೊಹಮ್ಮದ್ ಸಿರಾಜ್ ರವರನ್ನು ಬದಲಾವಣೆ ಮಾಡಿ ಬಿ.ಎನ್.ಇರ್ಷಾದ್ ಅಹಮದ್ ರವರನ್ನು ನೂತನ ಅಧ್ಯಕ್ಷರನ್ನಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ಆದೇಶ ಜಾರಿ ಮಾಡಲಾಗಿತ್ತು.  ಸದರಿ ಆದೇಶವನ್ನು ಪ್ರಶ್ನಿಸಿ ಮೊಹಮ್ಮದ್ ಸಿರಾಜ್ ಅವರು ಮಾನ್ಯ ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ರಿಟ್ ಪಿಟಿಷನ್ ಮೊಕದ್ದಮೆ ದಾಖಲಿಸಿದ್ದರು. ಉಚ್ಛನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಹೊರಡಿಸಿದ ಆದೇಶಕ್ಕೆ ಮುಂದಿನ ಆದೇಶದವರೆಗೆ ತಡೆಯಾಜ್ಞೆ ನೀಡಲಾಗಿದ್ದು, ದಿನಾಂಕ  27/08/2024 ರಂದು ಮೊಹಮ್ಮದ್ ಸಿರಾಜ್ ರವರು ಪುನಃ ಅಧ್ಯಕ್ಷರಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶಾಮೀರ್ ಆಲಂ ಖಾನ್, ಸಿರಾಜುದ್ದೀನ್ ವಕೀಲರು, ಸದಸ್ಯರಾದ ಅಬುಸ್ವಾಲೇಹಾ, ಅಬ್ದುಲ್ ಜಬ್ಬಾರ್, ಶೇಖ್ ಅಹಮದ್, ಆಸಿಫ್ ಜುನೇದಿ, ಗಣ್ಯ ವ್ಯಕ್ತಿಗಳು ಹಾಗೂ ಮುಸ್ಲಿಂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

TAGGED:Davanagere NewsDavanagere news todayDavangereMohammad SirajWaqf Advisory Committeeಜಿಲ್ಲಾ ವಕ್ಫ್ ಸಲಹಾ ಸಮಿತಿದಾವಣಗೆರೆಮೊಹಮ್ಮದ್ ಸಿರಾಜ್
Share This Article
Twitter Email Copy Link Print
Previous Article ss mallikarjun visit durga in davangere ಹಳೇಬಾತಿ ದರ್ಗಾಕ್ಕೆ ಭೇಟಿ ನೀಡಿ ಸಚಿವರಿಂದ ಪೂಜೆ ಸಲ್ಲಿಕೆ
Next Article Davanagere Job Mela | ಆಗಸ್ಟ್ 30 ರಂದು ಉದ್ಯೋಗಮೇಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಎಸ್ಎಎಸ್ಸೆಸ್ ಕೇಂದ್ರದ 15 ಯೋಗಪಟುಗಳು ಭಾಗಿ

ದಾವಣಗೆರೆ (Davanagere):  ಗೋವಾದಲ್ಲಿ ಡಿ.29ರಂದು ನಡೆಯಲಿರುವ ಅಖಿಲ ಭಾರತ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್-2024 ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ಎಸ್ಎಎಸ್ಎಸ್ ಯೋಗ…

By Dinamaana Kannada News

ಸಮಾಜದ ಎಲ್ಲ ಜನರೂ ಜಾತ್ಯಾತೀತರಾಗಿ ಬದುಕಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು : ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು…

By Dinamaana Kannada News

ರಾಜ್ಯ ಸರ್ಕಾರದಿಂದ ಭೂ ಗ್ಯಾರಂಟಿ ಯೋಜನೆಯಡಿ ಹಂತಹಂತವಾಗಿ ಹಕ್ಕುಪತ್ರ ವಿತರಣೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere):  ರಾಜ್ಯದಲ್ಲಿ ಭೂಮಿ ಹೊಂದಿರುವ ಬಡವರು, ಹಿಂದುಳಿದ ವರ್ಗದವರು, ಆದಿವಾಸಿಗಳು, ದಲಿತರು ಯಾವುದೇ ಕಾರಣಕ್ಕೂ ಅದರ ಮಾಲಿಕತ್ವದಿಂದ ವಂಚಿತರಾಗಬಾರದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?