Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ತಜ್ಞ ಸಮಿತಿ ಸದಸ್ಯರಾಗಿ ಡಾ.ಎಸ್.ಮಂಜಪ್ಪ ನೇಮಕ
ತಾಜಾ ಸುದ್ದಿ

ದಾವಣಗೆರೆ:ತಜ್ಞ ಸಮಿತಿ ಸದಸ್ಯರಾಗಿ ಡಾ.ಎಸ್.ಮಂಜಪ್ಪ ನೇಮಕ

Dinamaana Kannada News
Last updated: January 3, 2026 4:22 pm
Dinamaana Kannada News
Share
Davanagere
SHARE
ದಾವಣಗೆರೆ.ಜ.3: ಕರ್ನಾಟಕ ಕರಾವಳಿ ಪ್ರದೇಶಗಳ ಅಭಿವೃದ್ಧಿ ನಿಯಂತ್ರಣ ತಜ್ಞ ಸಮಿತಿಯ ಸದಸ್ಯರಾಗಿ ದಾವಣಗೆರೆ ಬಾಪೂಜಿ ಎಂಜಿನಿಯರಿAಗ್ ಕಾಲೇಜು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಮಂಗಳೂರು ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಡಾ.ಎಸ್.ಮಂಜಪ್ಪ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಭಾರತ ಸರ್ಕಾರದ ಗೆಜಿಟಿರ್‌ನಲ್ಲಿ ಡಾ.ಎಸ್.ಮಂಜಪ್ಪ ಅವರನ್ನು ತಜ್ಞ ಸದಸ್ಯರಾಗಿ ಪ್ರಕಟಿಸಲಾಗಿದೆ. ಕರಾವಳಿ ನಿಯಂತ್ರ ಣ ವಲಯ ಕಾನೂನು ಪರಿಸರ ಮತ್ತು ಹವಾಮಾನ ಬದಲಾವಣೆ ಮಂAತ್ರಾಲಯ ಕೇಂದ್ರ ಸರ್ಕಾರ ಇದರ ಅಡಿಯಲ್ಲಿ  ಕೇಂದ್ರ ಸರ್ಕಾರ 1994 ರಿಂದ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ನಿಯಂತ್ರಿಸಲು ಕರಾವಳಿ ಪ್ರದೇಶಗಳಿರುವ ರಾಜ್ಯಗಳಲ್ಲಿ ರಾಜ್ಯ ಮಟ್ಟದ ಸಮಿತಿ ರಚಿಸಿದ್ದು. ಈ ಪೈಕಿ ಕರ್ನಾಟಕದ ಕರಾವಳಿ ಪ್ರದೇಶಗಳಾದ ಮಂಗಳೂರು, ಉಡುಪಿ ಮತ್ತು ಕಾರವಾರ ಜಿಲ್ಲೆಗಳು ಸೇರಿವೆ.
ಈ ಪ್ರದೇಶಗಳ ಅಭಿವೃದ್ಧಿ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ದಾವಣಗೆರೆ ಡಾ.ಎಸ್.ಮಂಜಪ್ಪ ನಿರ್ದೇಶಕರು ಸಹ್ಯಾದ್ರಿ ಎಂಜಿನಿ ಯರಿಂಗ್‌  ಕಾಲೇಜು ಮಂಗಳೂರು ಇವರನ್ನು ತಜ್ಞ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Read also : ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ : ವಾಲ್ಮೀಕಿ ಶ್ರೀ ಅಭಿಮತ

ಡಾ.ಎಸ್.ಮಂಜಪ ಅವರು ಈ ಹಿಂದೆಯೂ ಕೂಡ ಕೇಂದ್ರ ಕರಾವಳಿ ನಿಯಂತ್ರಣ ವಲಯ ಸಮಿತಿಯಲ್ಲಿ ಕೆಲಸ ಮಾಡಿದ ಅನುಭವವ ಹೊಂದಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ಮಾಲಿನ್ಯ ನಿಯಂತ್ರಣ ಮಂಡಳಿಯ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾಗಿ ಹಾಗೂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
2025 ರಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ಆಯ್ಕೆ ಸಮಿತಿಯ ಸದಸ್ಯರಾಗಿ ಕರ್ನಾಟಕ ರಾಜ್ಯದ ಪರವಾಗಿ ತಜ್ಞ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ : ವಾಲ್ಮೀಕಿ ಶ್ರೀ ಅಭಿಮತ
Next Article Mahavira M. Karennavara ಮಹಿಳೆಯರ ಸುರಕ್ಷತೆಗಾಗಿ ಇರುವ ಈ ವಿಶೇಷ ಕಾನೂನುಗಳ ಬಗ್ಗೆ ನಿಮಗೇನಾದರೂ ತಿಳಿದಿದೆಯೇ?ಇಲ್ಲಿದೆ ಸಂಪೂರ್ಣ ವಿವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

ದಾವಣಗೆರೆ (Davanagere): ಸಾರ್ವಜನಿಕರು, ಬೀದಿ ಬದಿ ವ್ಯಾಪಾರಿಗಳು, ಉದ್ಯಮಿದಾರರು ತ್ಯಾಜ್ಯ ವಿಂಗಡಿಸದೇ, ತ್ಯಾಜ್ಯ ಎಸೆಯುತ್ತಿದ್ದಲ್ಲಿ ಅಂತಹ ಪ್ರಕರಣಗಳ ಬಗ್ಗೆ ಮೇಲಾಧಿಕಾರಿಗಳಿಗೆ…

By Dinamaana Kannada News

ಹೃದಯಾಘಾತದಿಂದ ಎಸ್‌.ಎಂ. ಕೃಷ್ಣ ನಿಧನ; ವೈದ್ಯರಿಂದ ಮಾಹಿತಿ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ SM ಕೃಷ್ಣ ನಿಧನದ ಸುದ್ದಿ ಬರಸಿಡಿಲಿನಂತೆ ಬಂದೆರಗಿತ್ತು. ನಸುಕಿನ ಜಾವ 2 ಗಂಟೆಗೆ ಕೃಷ್ಣ ಅವರ…

By Dinamaana Kannada News

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

ದಾವಣಗೆರೆ (Davanagere): ಬಾಬಾಸಾಹೇಬ ಅಂಬೇಡ್ಕರ್ ಬರಹಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಅರಿವೇ ಅಂಬೇಡ್ಕರ್’ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?