Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಸಮೀಕ್ಷೆಯಲ್ಲಿ “ಮಾದಿಗ” ಎಂದೇ ನಮೂದಿಸಿ
ತಾಜಾ ಸುದ್ದಿ

ದಾವಣಗೆರೆ : ಸಮೀಕ್ಷೆಯಲ್ಲಿ “ಮಾದಿಗ” ಎಂದೇ ನಮೂದಿಸಿ

Dinamaana Kannada News
Last updated: September 21, 2025 1:19 pm
Dinamaana Kannada News
Share
Davanagere
SHARE

ದಾವಣಗೆರೆ : ಸೆ.22ರಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮಾದಿಗ ಸಂಬAಧ ಎಡಗೈ ಸಮುದಾಯವರು ಜಾತಿ ಮತ್ತು ಉಪ ಜಾತಿ ಕಾಲಂನಲ್ಲಿ “ಮಾದಿಗ” ಎಂದೇ ಬರೆಯಿಸಬೇಕು ಎಂದು ಒಳ ಮೀಸಲಾತಿ ಹೋರಾಟ ಸಮಿತಿಯ ಹೆಗ್ಗೆರೆ ರಂಗಪ್ಪ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ,“ಒಳಮೀಸಲಾತಿ ಜಾರಿಗಾಗಿ ನ್ಯಾö.ಎಚ್.ಎಸ್. ನಾಗಮೋಹನದಾಸ್ ನೇತೃತ್ವದ ಏಕ ಸದಸ್ಯ ಆಯೋಗ ನಡೆಸಿದ ಸಮೀಕ್ಷೆಯಲ್ಲಿ ಎಡಗೈ ಸಮುದಾಯದವರು ಮಾದಿಗ ಎಂದರೆ ಮನೆ ಬಿಡಸಬಹುದೆಂಬ ಕಾರಣಕ್ಕೆ ಕೆಲವೆಡೆ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದ್ರಿ ಆಂಧ್ರ ಎಂದು ಬರೆಸಿದ್ದರ ಪರಿಣಾಮ ಸುಮಾರು 7 ಲಕ್ಷ ಜನರು ಎಡಗೈ ವ್ಯಾಪ್ತಿಗೆ ಬಂದಿಲ್ಲö. ಹಾಗಾಗಿ, ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿಕ್ಕಾಗಿ ಎಲ್ಲರೂ ಸಮೀಕ್ಷೆಯಲ್ಲಿ ಜಾತಿ ಮತ್ತು ಉಪ ಜಾತಿ ಕಾಲಂನಲ್ಲಿ ಮಾದಿಗ ಎಂದು ಬರೆಯಿಸಬೇಕು” ಎಂದು ಸಲಹೆ ನೀಡಿದರು.

seem1 dinamaana ads

ಬ್ರಿಟಿಷ್ ಆಳ್ವಿಕೆ ಕಾಲದಿಂದಲೂ ಇವರೆಗೆ ಸಮೀಕ್ಷೆ ನಡೆಸಿರುವ ಎಲ್ಲಾ ಆಯೋಗಗಳು ಕರ್ನಾಟಕದಲ್ಲಿ ಮಾದಿಗರ ಸಂಖ್ಯೆಯೇ ಹೆಚ್ಚಿದೆ ಎಂದು ವರದಿ ನೀಡಿವೆ. ಅದರಂತೆ ನಾಗಮೋಹನ್ ದಾಸ್ ಆಯೋಗವು 37 ಲಕ್ಷ ಜನ ಮಾದಿಗರಿದ್ದಾರೆಂದು ವರದಿ ನೀಡಿದ್ದರ ಪರಿಣಾಮ ರಾಜ್ಯ ಸರಕಾರ ಎಡಗೈ ಸಮುದಾಯ ಸಂಬAಧಿತ ಜಾತಿಗಳಿಗೆ ಶೇ.6 ರಷ್ಟು ಒಳಮೀಸಲಾತಿ ಹಂಚಿಕೆ ಮಾಡಿದೆ. ಈ ಮೀಸಲಾತಿ ಪ್ರಮಾಣ ಹೊಸ ನೇಮಕಾತಿ ಮತ್ತು ಮುಂಬಡ್ತಿಯಲ್ಲಿ ಮುಂದುವರೆಯಬೇಕಾದರೆ ಯಾವುದೇ ಸಂಕೋಚ ಇಲ್ಲದೇ ಮಾದಿಗ ಎಂದು ಬರೆಯಿಸಬೇಕು. ಇಲ್ಲದಿದ್ದರೆ, ಸರಕಾರದ ಸೌಲಭ್ಯ ಕಡಿತಗೊಳ್ಳುವ ಅಪಾಯವಿದೆ” ಎಂದು ಸೂಚ್ಯವಾಗಿ ಎಚ್ಚರಿಸಿದರು.

Read also : ಸಮೀಕ್ಷೆಯಿಂದ ಯಾರು ಹೊರಗೆ ಉಳಿಯದಂತೆ ನೋಡಿಕೊಳ್ಳಿ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಗ್ರಹ

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಕೆ.ರವಿನಾರಾಯಣ, ಚಿದಾನಂದ್, ಲಕ್ಷಣ್ ಹರಿಜನ್, ಎಸ್.ಜಯಪ್ಪö, ಎಲ್.ಜಯಪ್ಪö, ನಿಂಗರಾಜ್ ಶಿರಮಗೊಂಡನಹಳ್ಳಿö ಇದ್ದರು.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Siddarameshwara Swamiji ಸಮೀಕ್ಷೆಯಿಂದ ಯಾರು ಹೊರಗೆ ಉಳಿಯದಂತೆ ನೋಡಿಕೊಳ್ಳಿ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಗ್ರಹ
Next Article Political analysis Political analysis|ವಿಜಯೇಂದ್ರ ಬೆನ್ನಿಗೆ ಈಗ ಸಂತೋಷ್ ನಿಂತರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಯೋಗಗುರು ಡಾ|| ರಾಘವೇಂದ್ರ ಗುರೂಜಿಯವರಿಗೆ “ಯೋಗ ರತ್ನಾಕರ’ ಬಿರುದು ಪುರಸ್ಕಾರ ಪ್ರದಾನ

ದಾವಣಗೆರೆ  (Davanagere): ನಗರದ ಆದರ್ಶ ಯೋಗ ಪ್ರತಿಷ್ಠಾನ (ರಿ), ದಾವಣಗೆರೆ ಶ್ರೀ ಮಹಮ್ಮಾಯಿ ವಿಶ್ವಯೋಗ ಮಂದಿರ ಹಾಗೂ ಯೋಗ ಚಿಕಿತ್ಸಾ…

By Dinamaana Kannada News

ಅಂಚೆ ಇಲಾಖೆಯಿಂದ ಗ್ರಾಹಕರಿಗೆ ತ್ವರಿತ ಸೇವೆ : ಅಂಚೆ ಅಧೀಕ್ಷಕ ಚಂದ್ರಶೇಖರ್

ದಾವಣಗೆರೆ: ದಾವಣಗೆರೆಯ ಅಂಚೆ ವಿಭಾಗದಲ್ಲಿ ಸೆಪ್ಟೆಂಬರ್ 8ರಿಂದ 13ರವರೆಗೆ ನಡೆಯುತ್ತಿರುವ ಮಹಾ ಉದ್ಯಮ ಸಪ್ತಾಹದ ಅಂಗವಾಗಿ ದಾವಣಗೆರೆಯ ಅಂಚೆ ಅಧೀಕ್ಷಕರಾದ…

By Dinamaana Kannada News

Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ವಿದ್ಯಾರ್ಥಿ ಶುಲ್ಕ ಮರುಪಾವತಿ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?