Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಕೌಟುಂಬಿಕ ಕಲಹ: ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ
ತಾಜಾ ಸುದ್ದಿ

ದಾವಣಗೆರೆ|ಕೌಟುಂಬಿಕ ಕಲಹ: ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

Dinamaana Kannada News
Last updated: September 20, 2025 3:43 am
Dinamaana Kannada News
Share
SUICIDE
SHARE
ದಾವಣಗೆರೆ: ಕೌಟುಂಬಿಕ ಕಲಹದಿಂದ ಮನನೊಂದು ಯುವತಿಯೊಬ್ಬರು ಕಟ್ಟಡದ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವಸಂತ ಚಿತ್ರಮಂದಿರದ ಬಳಿ ನಡೆದಿದೆ.
ದೇವಿಕಾ (18) ಮೃತಪಟ್ಟ ಯುವತಿ. ಮೂಲತಃ ಪಶ್ಚಿಮ ಬಂಗಾಳದ ಕುಟುಂಬ ಹಲವು ವರ್ಷಗಳಿಂದ ದಾವಣಗೆರೆಯಲ್ಲಿ ನೆಲೆಸಿದೆ.
Read also : ದಾವಣಗೆರೆ : ವೃತ್ತಿ ತರಬೇತಿ ಪ್ರವೇಶ ಅವಧಿ ವಿಸ್ತರಣೆ
ಮನೆಯಲ್ಲಿ ನಡೆದ ಕೌಟುಂಬಿಕ ಕಲಹದಿಂದ ಬೇಸತ್ತ ಯುವತಿ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು.
ಆದರೆ ಮಾರ್ಗ ಮಧ್ಯೆ ಯುವತಿ ಕೊನೆಯುಸಿರೆಳೆದಿದ್ದಾಳೆ ಎಂದು ಬಸವನಗರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Deadline extended ದಾವಣಗೆರೆ : ವೃತ್ತಿ ತರಬೇತಿ ಪ್ರವೇಶ ಅವಧಿ ವಿಸ್ತರಣೆ
Next Article A leopard cub ದಾವಣಗೆರೆ : ಹಂದಿ ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಚಿರತೆ ಮರಿ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗ್ರಾಮದೇವತೆ (ಊರಮ್ಮ) ಉತ್ಸವ ಮೌಢ್ಯಾಚರಣೆ ರಹಿತವಾಗಿ ಆಚರಿಸಲು ಕ್ರಮಕೈಗೊಳ್ಳಿ

ಹರಿಹರ (Harihara): ಮುಂಬರುವ ಮಾ.18 ರಿಂದ 22ರವರೆಗೆ ನಡೆಯುವ ಹರಿಹರದ ಗ್ರಾಮದೇವತೆ (ಊರಮ್ಮ) ಉತ್ಸವವನ್ನು ಮೌಢ್ಯಾಚರಣೆ ರಹಿತವಾಗಿ ಆಚರಿಸಲು ಕ್ರಮಕೈಗೊಳ್ಳಲು…

By Dinamaana Kannada News

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಮೊಟ್ಟೆ ಪೊರೈಸಲು ಅಜೀಂ ಪ್ರೇಂಜಿ ಫೌಂಡೇಶನ್ ಜೊತೆ ಒಪ್ಪಂದ : ಸಿಎಂ

ಬೆಂಗಳೂರು, ಜುಲೈ 20: ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ…

By Dinamaana Kannada News

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?