Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ
ತಾಜಾ ಸುದ್ದಿ

ದಾವಣಗೆರೆ|ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ

Dinamaana Kannada News
Last updated: September 16, 2025 1:04 pm
Dinamaana Kannada News
Share
Davanagere
SHARE
ದಾವಣಗೆರೆ ಸೆ.16: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ತೆಗ್ಗಿನಹಳ್ಳಿ ಗ್ರಾಮದ ನಿವಾಸಿ ದಿವಂಗತ ಬೀರಪ್ಪ ಅವರ ಪತ್ನಿ ಗಾಯತ್ರಮ್ಮ ಮೆದುಳು ನಿಷ್ಕ್ರಿಯೆಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೆಪ್ಟೆಂಬರ್ 12 ರಂದು ಗಾಯತ್ರಮ್ಮ ಮೃತರಾದರು.
ಮೃತರ ಚಲನೆ ಇರುವ ದೇಹದ ಉಳಿದ ಭಾಗದ ಅಂಗಾಂಗಳಾದ ಹೃದಯ, ಕಿಡ್ನಿ, ಲಿವರ್, ಶ್ವಾಸಕೋಶ ಮತ್ತು ಎರಡು ಕಣ್ಣಿನ ಪೊರೆಯನ್ನು ಬೆಂಗಳೂರು ಹೆಚ್ ಎಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕೆ ಮೆರೆದಿದ್ದಾರೆ.
Read also : ದಾವಣಗೆರೆ : ಜೈನ್ ತಾಂತ್ರಿಕ ಮಹಾವಿದ್ಯಾಲಯ ಇಂಜಿನಿಯರ್ಸ್ ಡೇ ಆಚರಣೆ
ತಾಯಿಯ ನೆನಪಿಗಾಗಿ ಬೇರೆಯವರ ಜೀವ ಉಳಿಸಲು ಅಂಗಾಂಗ ದಾನ ಮಾಡಲು ಅವರ ಮಕ್ಕಳಾದ ಸಂತೋಷ, ಸಂಗೀತ, ಚೈತ್ರಾ, ಪ್ರಶಾಂತ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಂಗಾಂಗ ದಾನವು ನಿಯಮಾವಳಿ ರೀತ್ಯಾ ನಡೆಯಲಿದೆ.
ಇದೇ ರೀತಿ ಮೃತರಾದವರ ಅಂಗಾಂಗ ದಾನ ಮಾಡುವ ಮೂಲಕ ಜೀವ ಉಳಿಸಲು ಮುಂದಾಗಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ : ಜೈನ್ ತಾಂತ್ರಿಕ ಮಹಾವಿದ್ಯಾಲಯ ಇಂಜಿನಿಯರ್ಸ್ ಡೇ ಆಚರಣೆ
Next Article Applications invited ದಾವಣಗೆರೆ|ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಪ್ರಾಮಾಣಿಕ ಸೇವೆಯಿಂದ ಯಶಸ್ಸು: ಪ್ರೊ.ಸುಚಿತ್ರಾ

ದಾವಣಗೆರೆ: ತಾಳ್ಮೆ, ನಿಸ್ವಾರ್ಥ ಹಾಗೂ ಪ್ರಾಮಾಣಿಕತೆಯಿಂದ ಯಾವುದೇ ಕೆಲಸದಲ್ಲಾದರೂ ನೆಮ್ಮದಿಯ ಜೊತೆಗೆ ಯಶಸ್ಸು ಪಡೆಯಬಹುದು ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಅರ್ಥಶಾಸ್ತç…

By Dinamaana Kannada News

Davanagere | ಆಟೋರಿಕ್ಷಾದಲ್ಲಿ ಮರೆತು ಹೋಗಿದ್ದ ಅಭರಣ ಹಿಂತಿರುಗಿಸಿದ ಪೊಲೀಸರು

ದಾವಣಗೆರೆ (Davanagere) : ಆಟೋದಲ್ಲಿ ಬಿಟ್ಟು ಹೋಗಿದ್ದ ಅಭರಣವನ್ನು ಮರಳಿ ದೂರುದಾರರಿಗೆ ಅಜಾದನಗರ ಪೊಲೀಸರು ಹಸ್ತಾಂತರ ಮಾಡಿದ್ದಾರೆ. ಘಟನೆ ವಿವರ…

By Dinamaana Kannada News

ಮಹಿಳೆಯರ ಸುರಕ್ಷತೆಗಾಗಿ ಇರುವ ಈ ವಿಶೇಷ ಕಾನೂನುಗಳ ಬಗ್ಗೆ ನಿಮಗೇನಾದರೂ ತಿಳಿದಿದೆಯೇ?ಇಲ್ಲಿದೆ ಸಂಪೂರ್ಣ ವಿವರ

ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಯಲು ಮತ್ತು ಸಂತ್ರಸ್ತರಿಗೆ ನ್ಯಾಯ ಒದಗಿಸಲು ಬಲಿಷ್ಠವಾದ ಕಾನೂನು ಚೌಕಟ್ಟು ಹಾಗೂ ಸಮಿತಿಗಳಿವೆ.…

By ನ್ಯಾ.ಮಹಾವೀರ ಮ. ಕರೆಣ್ಣವರ

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?