Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಹರಿಹರದಲ್ಲಿ ನೂತನವಾಗಿ ದೂಡಾ ಕಚೇರಿ ನಿರ್ಮಾಣ : ದಿನೇಶ್ ಕೆ ಶೆಟ್ಟಿ ಸ್ಥಳ ಪರಿಶೀಲನೆ
ತಾಜಾ ಸುದ್ದಿ

Davanagere | ಹರಿಹರದಲ್ಲಿ ನೂತನವಾಗಿ ದೂಡಾ ಕಚೇರಿ ನಿರ್ಮಾಣ : ದಿನೇಶ್ ಕೆ ಶೆಟ್ಟಿ ಸ್ಥಳ ಪರಿಶೀಲನೆ

Dinamaana Kannada News
Last updated: October 9, 2024 5:02 pm
Dinamaana Kannada News
Share
DAVANAGERE
DAVANAGERE
SHARE
ದಾವಣಗೆರೆ (Davanagere) : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ದಿನೇಶ್ ಕೆ ಶೆಟ್ಟಿ ಹಾಗೂ ಆಯುಕ್ತ  ಹುಲ್ಮನೆ ತಿಮ್ಮಣ್ಣ ಮತ್ತು ಇಂಜಿನಿಯರ್ ಗಳ ಜೊತೆಗೂಡಿ ಹರಿಹರ ನಗರಸಭೆಯ ಆವರಣದಲ್ಲಿ ನೂತನವಾಗಿ ಧೂಡಾ ಕಚೇರಿ ಸ್ಥಳ  ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಕೇಳಿಕೊಂಡರು ಸಾರ್ವಜನಿಕರು ತೊಂದರೆಯನ್ನು ನಿವಾರಿಸಲು ಹರಿಹರದಲ್ಲಿ ನೂತನವಾಗಿ ಕಚೇರಿ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡುತ್ತೇವೆ ಎಂದು ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿಯವರು ಹೇಳಿದರು.
Read also : Davanagere | ಅಡಿಕೆ ವ್ಯಾಪಾರಿ ದರೋಡೆ ಪ್ರಕರಣ : 7 ಆರೋಪಿಗಳ ಬಂಧನ
ನೂತನವಾಗಿ ದೂಡಾ ಸದಸ್ಯರಾದ ಜಬ್ಬರ್ ಖಾನ್,  ನಗರಸಭೆ ಅಧ್ಯಕ್ಷರಾದ ಕವಿತಾ ಬೇಡರ್,  ನಗರಸಭೆ ಆಯುಕ್ತರಾದ ಸುಬ್ರಮಣ್ಯ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರಾದ ರೇವಣಸಿದ್ದಪ್ಪ  ನಗರಸಭೆ ಸದಸ್ಯರಾದ ಶಂಕರ್ ಕಟಾವರ್ ಸನಾವುಲ್ಲ ಸಿದ್ದೇಶ್ ಮಂಜುನಾಥ್ ಜಾವಿದ್ ಅಲಿ ಬಾಬುಲಾಲ್ ಬಿಲ್ಲು , ಫೈರೋಜ್ ಇನ್ನು ಮುಂತಾದವರು ಇದ್ದರು.
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಅಡಿಕೆ ವ್ಯಾಪಾರಿ ದರೋಡೆ ಪ್ರಕರಣ : 7 ಆರೋಪಿಗಳ ಬಂಧನ
Next Article DAVANAGERE Davanagere | ಕ್ರೀಡಾ ವಸತಿ ನಿಲಯದ ಖೋ-ಖೋ ತಂಡಕ್ಕೆ ಬೆಳ್ಳಿಪದಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶ್ರಮ ಸಂಸ್ಕೃತಿಯೇ ಶರಣರ ಆದರ್ಶ: ಬಸವಪ್ರಭು ಸ್ವಾಮೀಜಿ

ದಾವಣಗೆರೆ : ಶರಣರ ದೃಷ್ಟಿಯಲ್ಲಿ ಭಕ್ತಿ ಜ್ಞಾನ ವೈರಾಗ್ಯಗಳು ಎಷ್ಟು ಮುಖ್ಯವೋ ಅಷ್ಟೇ ದಿನನಿತ್ಯದ ನಿರ್ವಹಣೆಗಾಗಿ ಕಾಯಕವು ಅಷ್ಟೇ ಮುಖ್ಯ…

By Dinamaana Kannada News

ಸೆಂಟ್ ಪಾಲ್ಸ್ ಶಾಲೆಯ ಗೈಡ್ಸ್ ತಂಡ ಪಥ ಸಂಚಲನದಲ್ಲಿ ಪ್ರಥಮ

ದಾವಣಗೆರೆ ಜ. 27 (Davanagere) : ಜಿಲ್ಲಾಡಳಿತದಿಂದ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಅಂಗವಾಗಿ ನಡೆದ ಪಥ…

By Dinamaana Kannada News

Davanagere Crime News | ಕುಟುಂಬ ಕಲಹ : ಪತ್ನಿ ಕೊಲೆ ಮಾಡಿದ ಪತಿ

ದಾವಣಗೆರೆ (Davangere District):  ಕುಟುಂಬ ಕಲಹದಿಂದ ಪತಿ ತನ್ನ  ಪತ್ನಿಯನ್ನು  ಕೊಲೆ  ಮಾಡಿರುವ ಘಟನೆ  ಶನಿವಾರ ಬೆಳಗ್ಗೆ ನಡೆದಿದೆ. ಕೆಟಿಜೆ…

By Dinamaana Kannada News

You Might Also Like

vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?