Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ದಾವಣಗೆರೆ:ಗ್ರಂಥಾಲಯ ಪುಸ್ತಕಗಳ ಆಯ್ಕೆಗೆ ಆಹ್ವಾನ
Blogತಾಜಾ ಸುದ್ದಿ

ದಾವಣಗೆರೆ:ಗ್ರಂಥಾಲಯ ಪುಸ್ತಕಗಳ ಆಯ್ಕೆಗೆ ಆಹ್ವಾನ

Dinamaana Kannada News
Last updated: January 12, 2026 4:22 pm
Dinamaana Kannada News
Share
Davanagere
SHARE

ದಾವಣಗೆರೆ ಜ. 12 : ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

ಪುಸ್ತಕಗಳು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿರಬೇಕು. ಕಾಯಿದೆ ಅನ್ವಯ ಪ್ರಕಾಶಕರು 2025 ರಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳು 3 ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಪಾರ್ಕ್, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಆಯ್ಕೆಗಾಗಿ ಸಲ್ಲಿಸಲಾದ 3 ಪ್ರತಿಗಳಲ್ಲಿ ಒಂದನ್ನು ಪರಿಗಣಿಸಲಾಗುತ್ತದೆ. 2025 ರಲ್ಲಿ ಕರ್ನಾಟಕದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಪ್ರತಿ ಶೀರ್ಷಿಕೆಯ ಮೂರು ಪ್ರತಿಗಳನ್ನು ಉಚಿತವಾಗಿ ಜ.31ರ ಸಂಜೆ 5.30ರೊಳಗಾಗಿ ಸಲ್ಲಿಸಿ ನೋಂದಣಿ ಮಾಡಿಸಬೇಕು.

Read also : ಸರ್ವರು ಸಮಾನರಾಗಬೇಕೆಂದರೆ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅವಶ್ಯ: ನ್ಯಾ.ವೇಲಾ ಡಿ.ಕೆ.

ಈ ಪುಸ್ತಕಗಳನ್ನು ಮಾತ್ರ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಪರಿಗಣಿಸಲಾಗುತ್ತದೆ. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. 2025ನೇ ವರ್ಷದಲ್ಲಿ ಪ್ರಕಟಗೊಂಡ ಪುಸ್ತಕಗಳ ಆಯ್ಕೆಗೆ ಪ್ರತ್ಯೇಕವಾಗಿ ಆಯುಕ್ತರ ಕಚೇರಿಯಲ್ಲಿ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕಗಳನ್ನು ಸಲ್ಲಿಸಲಿಚ್ಛಿಸುವ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣ ಸಂಸ್ಥೆಯವರು ನಿಗದಿತ ಅವಧಿಯೊಳಗೆ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕಗಳ ನೋಂದಣಿ ಅಧಿನಿಯಮದಡಿ ನಿಯಮಾನುಸಾರ ಪುಸ್ತಕಗಳನ್ನು ಸಲ್ಲಿಸಬೇಕು.

ನಿಬಂಧನೆಗಳು, ನೋಂದಣಿಗಾಗಿ ನಿಗದಿತ ಅರ್ಜಿ ಹಾಗೂ ಮತ್ತಿತರ ಮಾಹಿತಿಯನ್ನು ಇಲಾಖೆಯhttp://www.dpl.karnataka.gov.in     ವೆಬ್‌ಸೈಟನ್ನು ರಾಜ್ಯದ ಎಲ್ಲ ಜಿಲ್ಲಾ ನಗರ ಕೇಂದ್ರ ಗ್ರಂಥಾಲಯಗಳ ಉಪ ನಿರ್ದೇಶಕರು ಮತ್ತು ಉಪ ಗ್ರಂಥಾಲಯಾಧಿಕಾರಿ ಕಚೇರಿಯಿಂದ ಅಥವಾ ದಾವಣಗೆರೆ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯಿಂದ ಪಡೆಯಬಹುದು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Justice Vela D.K. ಸರ್ವರು ಸಮಾನರಾಗಬೇಕೆಂದರೆ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅವಶ್ಯ: ನ್ಯಾ.ವೇಲಾ ಡಿ.ಕೆ.
Next Article Davanagere ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ಸ್ ನೀರು : ಎಚ್ಚರಿಕೆಯಿಂದಿರಲು ಡಿಸಿ ಸೂಚನೆ

ದಾವಣಗೆರೆ  :  ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ಸ್ ನೀರು ಅಪಾಯ ಮಟ್ಟದಲ್ಲಿ…

By Dinamaana Kannada News

ದಾವಣಗೆರೆ|ನಕಲಿ ಬಂಗಾರದ ಬಿಲ್ಲೆ ನೀಡಿ 08 ಲಕ್ಷ ರೂ ಮೋಸ : ಆರೋಪಿ ಸೆರೆ

ದಾವಣಗೆರೆ : ಜಮೀನನಲ್ಲಿ ಉಳುವೆ ಸಂದರ್ಭದಲ್ಲಿ ಪುರತಾನ ಕಾಲದ ಬಂಗಾರದ ಬಿಲ್ಲೆಗಳು ಸಿಕ್ಕಿವೆ ಎಂದು ನಂಬಿಸಿ 8 ಲಕ್ಷ ರೂ…

By Dinamaana Kannada News

ಮಹಿಳಾ ಪತ್ರಕರ್ತರಿಗೆ ‘ಸಮಾಜ ಸೇವಾ ಸಿರಿ-2024’ ಪ್ರಶಸ್ತಿ

ದಾವಣಗೆರೆ : ಜಿಲ್ಲಾ ಯೋಗ ಒಕ್ಕೂಟ ಮತ್ತು ಶ್ರೀ ಸತ್ಯ ಸಾಯಿಬಾಬ ಟ್ರಸ್ಟ್ ವತಿಯಿಂದ ಇಲ್ಲಿನ ಜಿಲ್ಲಾ ವರದಿಗಾರರ ಕೂಟದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?