ದಾವಣಗೆರೆ ನ.28 : ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೊಂದಾಯಿತ ಸಂಘ-ಸಂಸ್ಥೆಗಳಿಗೆ ಪ್ರಸಕ್ತ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕಾಗಿ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸೇವಾಸಿಂಧು sevasindhu karnataka.gov, in ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ ಮಾರ್ಗಸೂಚಿಯನ್ನು ವೆಬ್ ಸೈಟ್ www.kannadasiri.karnataka.gov.
Read also : ಸ್ವಚ್ಛ ಭಾರತ ಅಭಿಯಾನ 2.0 ಯೋಜನೆ : ಪಾಲಿಕೆ ವತಿಯಿಂದ ಚಿತ್ರಕಲಾ ಸ್ಪರ್ಧೆ
ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸೇವಾಸಿಂದು ಇವರನ್ನು 08024410547, 8792662814, 8793662816, 08022213530, 9986837037, 9900337738, 9448436877, 9460197511, 9916600027, 08022241325 ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
