ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22ನೇ ವಾರ್ಡ್‌ಗೆ ಶುಕ್ರವಾರ ಭೇಟಿ ನೀಡಿದ ಮಹಾಪೌರರಾದ ಚಮನ್ ಸಾಬ್ ಸ್ವಚ್ಛತಾ ಕಾರ್ಯ ವೀಕ್ಷಿಸಿದರು.
ಸಾರ್ವಜನಿಕರ ಕುಂದುಕೊರತೆಗಳನ್ನು ಅಲಿಸಿ ಮಹಾಪೌರರಾದ ಚಮನ್ ಸಾಬ್ ಶೀಘ್ರ ಪರಿಹರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಪ ಮೇಯರ್ ಸೋಗಿ ಶಾಂತಕುಮಾರ್, ಪಾಲಿಕೆ ಸದಸ್ಯರಾದ ಶಿವಾನಂದ್ ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
Read Also: Harihara | 200 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು : ಸಂಸದರು -ಶಾಸಕರು ಭೇಟಿ