Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere Mahanagara Corporation| ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere Mahanagara Corporation| ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

Dinamaana Kannada News
Last updated: August 27, 2024 4:34 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಆ.27  (Davangere District) : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿರುತ್ತದೆ.

ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ 2 ರಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ. ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಂತಿಕೆಯಾಗಿ ರೂ. 6,667/- ಗಳ ಸಹಾಯಧನವನ್ನು ನೀಡಲಾಗುವುದು.

Read a;so : Davanagere | ಅರಿವು ನವೀಕರಣ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

ಶೌಚಾಲಯ ರಹಿತ ಕುಟುಂಬಗಳು ವೈಯುಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು  www.swachhbharathurban.gov.in/ihhl  ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ದಾವಣಗೆರೆ ಮಹಾನಗರ ಪಾಲಿಕೆ (Davangere Metropolitan Corporation) ಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಅರಿವು ನವೀಕರಣ ಸಾಲ ಯೋಜನೆಯಡಿ ಅರ್ಜಿ ಆಹ್ವಾನ
Next Article DAVANAGERE Davanagere | ಆ.30 ರಿಂದ ಆರೋಗ್ಯ ಮಾತೆಯ ಬಸಲಿಕ ವಾರ್ಷಿಕ ಮಹೋತ್ಸವ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪ.ಜಾತಿ ಹಾಗೂ ಬುಡಕಟ್ಟು ಉಪಯೋಜನೆ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚನೆ

ದಾವಣಗೆರೆ.ಅ.3 (Davangere) :  ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ…

By Dinamaana Kannada News

ಮತದಾನ ಜಾಗೃತಿಗೆ ಫ್ಯಾಶನ್ ಶೋ

ದಾವಣಗೆರೆ; ಏ.20  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಇಲಾಖೆಯ ವತಿಯಿಂದ ಲೋಕಸಭಾ ಚುನಾವಣಾ ಮತದಾರರ ಜಾಗೃತಿಗೆ ಏಪ್ರಿಲ್…

By Dinamaana Kannada News

ದಿನಮಾನದ ಹೆಮ್ಮೆ : ಪ್ರೀತಿಯಿಂದ ಬಾಚಿಕೊಳ್ಳುವ ಬಾಚಿಗೊಂಡನಹಳ್ಳಿ ಹುರಕಡ್ಲಿ ಶಿವಕುಮಾರ 

Kannada News |Dinamaanada Hemme   | Dinamaana.com | 30-06-2024 ಕರ್ನಾಟಕದ ಪತ್ರಿಕೋದ್ಯಮದಲ್ಲಿ ಪ್ರಜಾವಾಣಿಗೆ ಅಗ್ರಸ್ಥಾನವಿದೆ.ಇದರ ವಾಚಕರ ವಾಣಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?