ದಾವಣಗೆರೆ ಆ.27 (Davangere District) : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿರುತ್ತದೆ.
ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ 2 ರಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ. ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಂತಿಕೆಯಾಗಿ ರೂ. 6,667/- ಗಳ ಸಹಾಯಧನವನ್ನು ನೀಡಲಾಗುವುದು.
Read a;so : Davanagere | ಅರಿವು ನವೀಕರಣ ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ಶೌಚಾಲಯ ರಹಿತ ಕುಟುಂಬಗಳು ವೈಯುಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು www.swachhbharathurban.gov.in/