Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಡಿಕೆಯ ಉಪ ಉತ್ಪನ್ನಗಳ ಉತ್ತೇಜನಕ್ಕೆ ಪ್ರಭಾ ಮಲ್ಲಿಕಾರ್ಜುನ್ ಆಗ್ರಹ
ತಾಜಾ ಸುದ್ದಿ

ಅಡಿಕೆಯ ಉಪ ಉತ್ಪನ್ನಗಳ ಉತ್ತೇಜನಕ್ಕೆ ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

Dinamaana Kannada News
Last updated: December 11, 2024 3:35 am
Dinamaana Kannada News
Share
MP Dr. Prabha Mallikarjun
MP Dr. Prabha Mallikarjun
SHARE
ದಾವಣಗೆರೆ (Davanagere):  ಕೇಂದ್ರ ಸರ್ಕಾರವು  ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಅಡಿಕೆ ಬೆಳೆಗಾರರ ಹಿತದೃಷ್ಟಿಯಲ್ಲಿಟ್ಟುಕೊಂಡು ಅಡಿಕೆ ಆಮದನ್ನು ಸಂಪೂರ್ಣವಾಗಿ  ನಿಷೇಧಿಸಬೇಕು ಎಂದು ದಾವಣಗೆರೆ ಸಂಸದರಾದ ಡಾ|| ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆ ಚುಕ್ಕೆ ಇಲ್ಲದ ಪ್ರಶ್ನೆ ಕೇಳಿದ ಡಾ|| ಪ್ರಭಾ ಮಲ್ಲಿಕಾರ್ಜುನ್  ಅವರು ಅಡಿಕೆ ಆಮದಿನಿಂದ ದೇಶದ ಅಡಿಕೆ ಬೆಳೆಗಾರರಿಗೆ ಸರಿಯಾದ ಬೆಲೆ ಸಿಗದೇ ತೊಂದರೆ ಆಗುತ್ತಿದೆ ಎಂದು ಸದನದ ಗಮನಕ್ಕೆ ತಂದರು.

 

ಅಡಿಕೆ ಆಮದು ನಿಷೇಧದ ಜೊತೆಗೆ ಅಡಿಕೆಯಿಂದ ಮಾಡುವ ಉಪ ಉತ್ಪನ್ನಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಆಗ್ರಹಿಸಿದ ಅವರು ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಸೂಕ್ತ ತಿರ್ಮಾನ  ತೆಗೆದುಕೊಳ್ಳಬೇಕೆಂದು ಕೇಂದ್ರ ಕೃಷಿ ಮತ್ತು ತೋಟಗಾರಿಕೆ ಸಚಿವರಿಗೆ ಮನವಿ ಮಾಡಿದರು.

 

ಖೇಲೋ ಇಂಡಿಯಾ ಕ್ರೀಡಾಂಗಣಕ್ಕೆ ಒತ್ತಾಯ ಅದೇ ರೀತಿ ಕೇಂದ್ರ ಕ್ರೀಡಾ ಸಚಿವರಿಗೆ ಖೆಲೋ ಇಂಡಿಯಾ ಯೋಜನೆಯಡಿ ದಾವಣಗೆರೆಯಲ್ಲಿ ಕ್ರೀಡಾಂಗಣ ಅನುಷ್ಠಾನ ಮತ್ತು ಅಭಿವೃದ್ಧಿಯ ಬಗ್ಗೆ ಗಮನ ಸೆಳೆದರು.

 

Read also : Davanagere | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
Next Article Davanagere ಸೂರ್ಯ ಘರ್ ಬಿಜಲಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ, ವಿದ್ಯುತ್ ಬಿಲ್ ಉಳಿತಾಯ ಮಾಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere JOB news : ಅಗ್ನಿಪಥ್ ಸೇನಾ ನೇಮಕಾತಿ : ದೈಹಿಕ ,ವೈದ್ಯಕೀಯ ಪರೀಕ್ಷೆ

ದಾವಣಗೆರೆ (Davanagere) ಆ.12 :  2024 ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ…

By Dinamaana Kannada News

Davanagere | ಕ್ರೀಡಾ ವಸತಿ ನಿಲಯದ ಖೋ-ಖೋ ತಂಡಕ್ಕೆ ಬೆಳ್ಳಿಪದಕ

ದಾವಣಗೆರೆ  (Davanagere);  ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಕ್ಟೋಬರ್ 3 ರಿಂದ 6 ರವರೆಗೆ ನಡೆದ ರಾಜ್ಯ ಮಟ್ಟದ ದಸರಾ…

By Dinamaana Kannada News

ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿ.ಎಂ.ಸಿದ್ದರಾಮಯ್ಯ  

ಚಿತ್ರದುರ್ಗ ಜು 20:  ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು  ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಚಾರಿಟಬಲ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?