Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಭತ್ತ ಕಟಾವು ಯಂತ್ರಕ್ಕೆ ಪರಿಷ್ಕೃತ ಬಾಡಿಗೆ ದರ ನಿಗಧಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ
ತಾಜಾ ಸುದ್ದಿ

ದಾವಣಗೆರೆ|ಭತ್ತ ಕಟಾವು ಯಂತ್ರಕ್ಕೆ ಪರಿಷ್ಕೃತ ಬಾಡಿಗೆ ದರ ನಿಗಧಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ

Dinamaana Kannada News
Last updated: November 18, 2025 12:31 pm
Dinamaana Kannada News
Share
District Collector G.M. Gangadharaswamy
SHARE
ದಾವಣಗೆರೆ  ನ.18: ಜಿಲ್ಲೆಯಲ್ಲಿ 63,700 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದ್ದು ಸದ್ಯ ಭತ್ತದ ಬೆಳೆಯು ಕಟಾವಿನ ಹಂತ ತಲುಪಿರುತ್ತದೆ. ಹಾಗೂ ಜಿಲ್ಲೆಯಲ್ಲಿ ಭತ್ತದ ಕಟಾವು ಪ್ರಾರಂಭವಾಗಿದೆ.
ರೈತರು ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದು. ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಅತಿಹೆಚ್ಚು ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಗಮನಕ್ಕೆ ಬಂದಿದ್ದು ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ.
Read also : ಕಂದನಕೋವಿ,ಅಣಜಿ ಗ್ರಾಮಗಳಿಗೆ ಜಿ.ಪಂ. ಸಿಇಓ ಭೇಟಿ,ಅಭಿವೃದ್ದಿ,ಮೂಲಭೂತ ಸೌಕರ್ಯಗಳ ಪರಿಶೀಲನೆ
ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ಪರಿಷ್ಕರಿಸಲಾಗಿರುತ್ತದೆ. ಅತಿವೃಷ್ಟಿ ಸಂಕಷ್ಟದ ಸಂದರ್ಭದಲ್ಲಿ ಬೆಲ್ಟ್,  ಚೈನ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ.2600/- ಹಾಗೂ ಟೈರ್ ಟೈಪ್ ಭತ್ತ ಕಟಾವು ಯಂತ್ರಕ್ಕೆ, ಪ್ರತಿ ಗಂಟೆಗೆ ರೂ.1900/-ಮೀರದಂತೆ ಬಾಡಿಗೆಯನ್ನು ನಿಗಧಿಪಡಿಸಿದೆ.
ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ  ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅತಿವೃಷ್ಟಿ ಸಂಕಷ್ಟದ ದಿನಗಳಲ್ಲಿ ಸಹಕರಿಸಬೇಕು.
ಭತ್ತ ಕಟಾವು ಯಂತ್ರದ ಮಾಲೀಕರು ಹೆಚ್ಚಿನ ದರ ನಿಗದಿಪಡಿಸಿದ್ದಲ್ಲಿ ರೈತರು ಕಂದಾಯ, ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಂದನಕೋವಿ,ಅಣಜಿ ಗ್ರಾಮಗಳಿಗೆ ಜಿ.ಪಂ. ಸಿಇಓ ಭೇಟಿ,ಅಭಿವೃದ್ದಿ,ಮೂಲಭೂತ ಸೌಕರ್ಯಗಳ ಪರಿಶೀಲನೆ
Next Article Davanagere ಕಟ್ಟ ಕಡೆಯ ವ್ಯಕ್ತಿಗೂ ಸಹಕಾರ ಸಂಘದ ಫಲ ಲಭಿಸಲಿ: ಶಾಸಕ ಕೆ.ಎಸ್‌.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ  ದೀರ್ಘಾಯುಷ್ಯ ಸಾಧ್ಯ :  ಡಾ.ಬಸವಪ್ರಭು ಸ್ವಾಮೀಜಿ

ದಾವಣಗೆರೆ,ಅ. 29  (Davanagere): ಆಯುರ್ವೇದ  ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ ದೀರ್ಘಾಯುಷ್ಯ ಸಾಧ್ಯ ಎಂದು ವಿರಕ್ತಮಠದ ಡಾ; ಬಸವಪ್ರಭು ಸ್ವಾಮೀಜಿ ತಿಳಿಸಿದರು.…

By Dinamaana Kannada News

ಪ.ಜಾತಿಯ ಮಹಿಳಾ ಉದ್ಯಮ ಆಕಾಂಕ್ಷಿಗಳಿಗೆ ಉದ್ಯಮಶೀಲತಾ ತರಬೇತಿಗೆ ಆಹ್ವಾನ

ದಾವಣಗೆರೆ ಅ.8  : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸಿಡಾಕ್ ಹಾಗೂ ಬಂಧುತ್ವ ಫೌಂಡೇಶನ್(ರಿ) ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್…

By Dinamaana Kannada News

poem | ಚೂರೇಚೂರು ಮಾನವೀಯತೆ 

ಅವಳು‌  ಸಮುದ್ರ ಕಿತ್ತೊಗೆದ ಮರುಳು ಬಟ್ಟಯಿಲ್ಲದ ಗೋಡೆಯಪ್ಪಿದ ಬೆತ್ತಲ ಚಿತ್ರ ಹಾಗೆ ನೋಡಿದರೆ ಅವಳು ನಿಜಕ್ಕೂ ಬೆತ್ತಲಲ್ಲ ಬದುಕಿನ ಅದೆಷ್ಟೋ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?