Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ವಿದ್ಯಾರ್ಥಿಗಳ ಸೇವಾ ಸ್ಫೂರ್ತಿ – ಶ್ರೀ ಸತ್ಯ ಸಾಯಿ ಬಾಬಾ
ತಾಜಾ ಸುದ್ದಿ

ದಾವಣಗೆರೆ:ವಿದ್ಯಾರ್ಥಿಗಳ ಸೇವಾ ಸ್ಫೂರ್ತಿ – ಶ್ರೀ ಸತ್ಯ ಸಾಯಿ ಬಾಬಾ

Dinamaana Kannada News
Last updated: November 10, 2025 12:50 pm
Dinamaana Kannada News
Share
Davanagere
SHARE
ದಾವಣಗೆರೆ: ಈಶ್ವರಮ್ಮ ಶಾಲಾ ವಿದ್ಯಾರ್ಥಿಗಳು ನಿರಾಶ್ರಿತ ಹೆಣ್ಣುಮಕ್ಕಳ ವಿದ್ಯಾರ್ಥಿ ಜೀವನದಲ್ಲಿ ಜ್ಞಾನದ ಬೆಳಕನ್ನು ಚಿಲ್ಲುವಂತ ಕಾರ್ಯದಲ್ಲಿ ಭಾಗಿಯಾಗುವಂತ ಒಂದು ಪುಣ್ಯದ ಕೆಲಸ ಎಂದು ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ ಶ್ಲಾಘಿಸಿದರು.
ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮಶತಮಾನೋತ್ಸವದ ಅಂಗವಾಗಿ ನಗರದ ಈಶ್ವಮ್ಮ ಹಿರಿಯ ಪ್ರಾಥಮಿಕ  ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಸಮಾಜದ ಮುಖ್ಯ ವಾಹಿನಿಯಿಂದ ನಿರಾಶ್ರಿತರಾದ ಪ್ರೇಮಾಲಯ – ನಿರಾಶ್ರಿತ ಹೆಣ್ಣು ಮಕ್ಕಳು, ಆಶ್ರಯ ಹಿರಿಯ ವನಿತೆಯರ ಆನಂದ ಧಾಮ ಮತ್ತು ಬುದ್ದಿ ಮಾಂಧ್ಯ  ಮಕ್ಕಳ ಸೇವಾ ನಿಕೇತನ ಶಾಲೆಯಲ್ಲಿ ಅನೇಕ ಸೇವಾ ಕಾರ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಣ್ಣೆಂದು ಕಲಿತರೆ ಶಾಲೆಯನ್ನು ತೆರೆದಂತೆ ಎಂಬ ನಾನ್ನುಡಿಯಂತೆ ಹೆಣ್ಣುಮಕ್ಕಳ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂದು ಎಲ್ಲಾ ಕ್ಷೇತ್ರಗಳಲ್ಲಿ ಹೆಣ್ಣುಮಕ್ಕಳ ಸಾಧನೆ ಮಾಡುತ್ತಿರುವುದು ಭಾರತ ದೇಶದ ಪ್ರಗತಿ ತೋರಿಸುತ್ತದೆ ಎಂದು ಹೇಳಿದರು.
Read also : ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಅಗತ್ಯ: ಮಹಾವೀರ.ಮ.ಕೆರೆಣ್ಣನವರ್
ಸಮಾಜದಿಂದ ನಿರ್ಲಕ್ಷಿತರಾದ ಪ್ರೇಮಾಲಯದ ನಿರಾಶ್ರಿತ ಹೆಣ್ಣುಮಕ್ಕಳಿಗೆ ಕಲಿಕೆಗೆ ಅನುಕೂಲವಾಗುವಂತೆ ಕಲಿಕೋಪಕರಣಗಳನ್ನು ವಿತರಿಸಲಾಯಿತು.
ಹಿರಿಯ ವನಿತೆಯರಧಾಮ:
ಆಶ್ರಯ ಹಿರಿಯ ವನಿತೆಯರ ಆನಂದ ಧಾಮದಲ್ಲಿ ವಿದ್ಯಾರ್ಥಿಗಳು ಆಶ್ರಮದ ವೃದ್ಧರಿಗೆ ಆಹಾರ ಪದಾರ್ಥಗಳು ಮತ್ತು ದಿನನಿತ್ಯದ ಅಗತ್ಯ ವಸ್ತುಗಳನ್ನು ನೀಡಿ ಹಿರಿಯರ ಆಶೀರ್ವಾವಾದ ಪಡೆದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಕೆ.ಎಸ್. ಪ್ರಭುಕುಮಾರ್ ಮಾತನಾಡಿ , ಆಶ್ರಯ ವೃದ್ದಾಶ್ರಮದಲ್ಲಿರುವ ಹಿರಿಯ ವನಿತೆಯರು ತಮ್ಮ ಜೀವನದಲ್ಲಿ ಅನೇಕ ಅನುಭವಗಳನ್ನು ಪಡೆದಿದ್ದರೂ, ತಮ್ಮ ಕುಟುಂಬದವರಿಂದ ನಿರ್ಲಕ್ಷಿತರಾಗಿ ವೃದ್ಧಾಶ್ರಮದಲ್ಲಿ ನೆಲೆಗೊಂಡು ಉತ್ತಮ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇವರ ಅನುಭವಗಳನ್ನು ತಿಳಿದು ಇಂತಹ ಸ್ಥಿತಿಗತಿಗಳನ್ನು ತಮ್ಮ ಪೋಷಕರಿಗೆ ಯಾವುದೇ ನೋವು ತರದ ಕೆಲಸ ಮಾಡದೇ ಸಮಾಜದಲ್ಲಿ ಉತ್ತಮ ನಾಗರಿಕರಾಗಬೇಕೆಂದರು.
ಈ ವೇಳೆ ಸೇವಾನಿಕೇತನ ಬುದ್ದಿಮಾಂದ್ಯರಿಗೆ ಅಗತ್ಯವಿರುವ ಕಲಿಕಾ ಮತ್ತು ಆಟೋಪಕರಣಗಳನ್ನು ವಿತರಿಸಿದರು. ನಮ್ಮ ಕೈಯಲ್ಲಿ ಸಾಧ್ಯವಾದಷ್ಟು ಅಗತ್ಯವಿರುವವರಿಗೆ ಸಹಾಯ ಮಾಡುವ ಸಂಸ್ಕಾರವನ್ನು ಮಕ್ಕಳು ಬೆಳೆಸಿಕೊಳ್ಳಬೇಕೆಂದು ಶಾಲಾ ಕಾರ್ಯದರ್ಶಿ ಎ.ಆರ್.ಉಷಾರಂಗನಾಥ ಸಲಹೆ ನೀಡಿದರು.
ಈ ಸೇವಾ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ/ಶಿಕ್ಷಿಯರು ಹಾಗೂ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ವಿದ್ಯಾರ್ಥಿಗಳು, ಎಲ್ಲಾ ತರಗತಿಗಳು ಪ್ರತಿನಿಧಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಅಗತ್ಯ: ಮಹಾವೀರ.ಮ.ಕೆರೆಣ್ಣನವರ್
Next Article Davanagere ನಿಮ್ಮ ಹೆಸರು ಪಿಎಂ ಕಿಸಾನ್‌ ಪಟ್ಟಿಯಲ್ಲಿಲ್ಲವೇ? ಕಾರಣ ಇಲ್ಲಿದೆ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 45 : ಮಕ್ಕಳೂ ಅಂತರ್ಮುಖಿಗಳಾಗುವುದು ಎಂದರೆ…….

Kannada News | Sanduru Stories | Dinamaana.com | 05-06-2024 ಅಗಾಧ ಮೌನ (Sanduru Stories) ಯುದ್ಧ ಮುಗಿದ ನಂತರ…

By Dinamaana Kannada News

ದಾವಣಗೆರೆ|ಏಕ ಬಳಕೆ ಪ್ಲಾಸ್ಟಿಕ್ ನಿಷೇಧ:ಡಿಸಿ

ದಾವಣಗೆರೆ :ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸೂಚನೆಯಂತೆ ಜಿಲ್ಲೆಯಲ್ಲಿ ಎಲ್ಲಾ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್‍ನಿಂದ ತಯಾರಿಸಿದ…

By Dinamaana Kannada News

ಯೋಗ್ಯರಿಗೆ ಮತ ಚಲಾಯಿಸಿ

ಹರಿಹರ : ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ನೀಡುವ ಮೂಲಕ ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಬೇಕು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?