Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ|ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

Dinamaana Kannada News
Last updated: September 17, 2025 3:23 am
Dinamaana Kannada News
Share
suicide
SHARE

ದಾವಣಗೆರೆ : ನ್ಯಾಮತಿ ಹಲವು ಕಡೆ ಮಾಡಿದ್ದ ಸಾಲ ತೀರಿಸಲಾಗದೆ ನ್ಯಾಮತಿಯ ಒಡೆಯರ ಹತ್ತೂರು ಗ್ರಾಮದ ರೈತ ಬಸವಣ್ಯಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ವಿಷ ಸೇವಿಸಿದ್ದರು, ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದರು. ಮಂಗಳವಾರ ಮೃತ-ಪಟ್ಟಿದ್ದಾರೆ.

Read also : ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಆರೋಪ : ಉಗ್ರಾಣ ಪಾಲಕ ಅಮಾನತ್ತು

‘ಮನೆ ನಿರ್ವಹಣೆ ಮತ್ತು ಜಮೀನಿನ ಕೆಲಸ ಕಾರ್ಯಗಳಿಗೆ ಕೊಳವೆ ಬಾವಿಗಳನ್ನು ಕೊರೆಯಿಸಲು ವಿವಿಧ ಕಡೆ ಅಂದಾಜು 2.20 ಲಕ್ಷ ಸಾಲ ಮಾಡಿದ್ದರು. ಅದನ್ನು ತೀರಿಸಲು ಆಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬದವರು ನ್ಯಾಮತಿ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸ್ ಇನ್‌ಸ್ಪೆಕ್ಟ‌ರ್ ಎನ್.ಎಸ್. ರವಿ ಪ್ರಕರಣ ದಾಖಲಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihara ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಆರೋಪ : ಉಗ್ರಾಣ ಪಾಲಕ ಅಮಾನತ್ತು
Next Article madubanagarappa ಶೀಘ್ರವೇ ಶಿಕ್ಷಕರ ನೇಮಕಾತಿ : ಸಚಿವ ಎಸ್.ಮಧು ಬಂಗಾರಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಡಾ.ಎನ್.ಪರಶುರಾಮ್‌ಗೆ ‘ಯುವ ಶ್ರೀಕಲಾಭೂಷಣ’ ಪ್ರಶಸ್ತಿ ಪ್ರದಾನ

ದಾವಣಗೆರೆ (Davanagere) : ಪತಂಜಲಿ ಕಾಲೇಜ್ ಆಫ್ ಯೋಗ ಅಂಡ್ ರಿಸರ್ಚ್ ಸೆಂಟರ್ ತಮಿಳುನಾಡು,  ನ್ಯಾಷನಲ್ ಯೋಗ ಅಸೋಸಿಯೇಷನ್ ಆಫ್…

By Dinamaana Kannada News

ಗಾಂಜಾ ಸೇವೆನೆ ಇಬ್ಬರ ವಿರುದ್ದ ಪ್ರಕರಣ ದಾಖಲು

ದಾವಣಗೆರೆ: ಎರೆಗುಂಟೆ ರಸ್ತೆಯ ಅಶೋಕ ನಗರ  ಬಳಿ ಸಾರ್ವಜನಿಕರೊಂದಿಗೆ ಅನುಚಿತವಾಗಿ  ವರ್ತಿಸುತ್ತಿದವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ, ವೈದ್ಯಕೀಯ ಪರೀಕ್ಷೆ…

By Dinamaana Kannada News

Pure Silk Sarees: ಇಂದಿನಿಂದ ರೇಷ್ಮೆ ಸೀರೆಗಳ‌ ಪ್ರದರ್ಶನ ಮತ್ತು ಮಾರಾಟ ಮೇಳ‌‌ ಆರಂಭ

ದಾವಣಗೆರೆ: ನಗರದ ಪೂಜಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಸಿಲ್ಕ್ ಇಂಡಿಯಾ-2024 ರೇಷ್ಮೆ ಸೀರೆಗಳ (pure…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?