Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ : ಡಾ. ವಸಂತ್ ಶೆಟ್ಟಿ
ತಾಜಾ ಸುದ್ದಿ

Davanagere | ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ : ಡಾ. ವಸಂತ್ ಶೆಟ್ಟಿ

Dinamaana Kannada News
Last updated: November 14, 2024 12:11 pm
Dinamaana Kannada News
Share
Davangere University
Davangere University
SHARE

ದಾವಣಗೆರೆ (Davanagere) :  ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಧೃಡಗೊಳ್ಳವ ಕಡೆಗೆ ಗಮನಹರಿಸಬೇಕೆ ಹೊರತು ಪ್ರತಿ ಸ್ಪರ್ಧಿಯನ್ನು ಸೋಲಿಸುವ ತಂತ್ರದಕಡೆಗಲ್ಲ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯ, ಪ್ರಜ್ಞೆ, ಸೇವಾ ಮನೋಭಾವದೊಂದಿಗೆ ಉತ್ತಮ ಪ್ರಜೆಯಾಗುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತಾರಾಗಬೇಗೆಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಸಚಿವ ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ವಸಂತ್ ಶೆಟ್ಟಿ ಹೇಳಿದರು.

ಕೇಂದ್ರ ಯುವ  ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯ ಬೆಂಗಳೂರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಗುರುವಾರ ಎನ್‌ಎಸ್‌ಎಸ್ ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಹಸಿವು ಹೆಚ್ಚಾದಾಗ ಮಾತ್ರ ಬೇರೆ ಬೇರೆ ಆಲೋಚನೆಗಳನ್ನು ಬಿಟ್ಟು ಗುರಿಯಡೆಗೆ ಯೋಚಿಸಲು ಸಾಧ್ಯವಾಗುತ್ತದೆ. ಬಡತನ ಹಾಗೂ ಅಡತಡೆಗಳನ್ನು ಸಾಕಷ್ಟು ಅನುಭವಿಸದವನು ಮಾತ್ರ ಅತೀ ವೇಗದಲ್ಲಿ ಗುರಿ ತಲಪುತ್ತಾನೆ. ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳು ಕೇವಲ ಅಂಕ ಗಳಿಸಲು ಸೀಮಿತವಾಗಿ ಯೋಚಿಸದೆ ಸಾಮಾಜಿಕ ಸೇವೆಯಲ್ಲೂ ಸಕ್ರಿಯಾರಾಗಿ ಪಾಲೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಕುಲಪತಿ ಪ್ರೊ. ಬಿ ಡಿ ಕುಂಬಾರ ಮಾತನಾಡಿ, ರಾಜ್ಯದಲ್ಲಿ ಎನ್.ಎಸ್.ಎಸ್. ಸ್ವಯಂ ಸೇವಕರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರಮದಾನದ ಜೊತೆಗೆ ಆರೋಗ್ಯ ಅರಿವು, ಸರ್ಕಾರದ ಹಲವು ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಎನ್.ಎಸ್.ಎಸ್. ಸ್ವಯಂ ಸೇವಕರ ಸಂಖ್ಯೆ ಹೆಚ್ಚಿಸುವುದರಿಂದ ಹೆಚ್ಚಿನ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗಲಿದೆ ಹಾಗೂ ಯಾವುದೇ ಕೆಲಸ ನಿರ್ವಹಿಸುವಾಗ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಮೀರಿ ಪ್ರಯತ್ನ ಮಾಡಿದರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಡಿ.ಕಾರ್ತಿಗೆಯನ್ ಪ್ರಾದೇಶಿಕ ನಿರ್ದೇಶಕರು ಪ್ರಾದೇಶಿಕ ನಿರ್ದೇಶನಾಲಯ ಭಾರತ ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ. ರಮೇಶ್, ಎಸ್. ಎನ್ ಎಸ್ ಎಸ್ ರಾಜ್ಯ ಯುವ ಘಟಕ ಅಧಿಕಾರಿ ವೈ ಎಂ ಉಪ್ಪಿನ್, ಶ್ರೀಧರ್ ಜಿ,  ಎನ್ ಎಸ್ ಎಸ್ ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಅಶೋಕ್‌ಕುಮಾರ್ ವಿ ಪಾಳೇದ ಉಪಸ್ಥಿತರಿದ್ದರು.

Read also : Harihara | ಅತಿಕ್ರಮಣಕ್ಕೆ ಒಳಗಾಗಿದ್ದ ಜಮೀನು ಶಿಕ್ಷಣ ಇಲಾಖೆಯ ಸುಪರ್ದಿಗೆ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Education Department Harihara Harihara | ಅತಿಕ್ರಮಣಕ್ಕೆ ಒಳಗಾಗಿದ್ದ ಜಮೀನು ಶಿಕ್ಷಣ ಇಲಾಖೆಯ ಸುಪರ್ದಿಗೆ
Next Article Davangere Viraktamatha SJM School Davanagere | ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣ ಅವಶ್ಯ : ಬಸವಪ್ರಭು ಸ್ವಾಮೀಜಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಆಯುಷ್ಮಾನ್ ಭಾರತ್ : ಆರ್ಥಿಕವಾಗಿ ಹಿಂದುಳಿದವರಿಗೂ ಪರಿಗಣಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

ದಾವಣಗೆರೆ/ನವದೆಹಲಿ : ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರ ಜೊತೆಗೆ ಆರ್ಥಿಕವಾಗಿ ಹಿಂದುಳಿದವರನ್ನೂ ಪರಿಗಣಿಸಬೇಕೆಂದು ದಾವಣಗೆರೆ ಸಂಸದರಾದ ಡಾ.ಪ್ರಭಾ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-21  ಹರಿಶಂಕರ !

ಹರಿಶಂಕರ  ಸೊಂಡೂರಿನ ಪ್ರಮುಖ ತೀರ್ಥ ತೊರೆ ಸೊಂಡೂರಿನ ಪರಿಸರ ಬಹು ಸೂಕ್ಷ್ಮವಾಗಿದೆ.ಇಂತಹ ವಲಯದ ಸುತ್ತಲಿನ ಎರಡು ಕಿಲೋಮೀಟರಿನಷ್ಟು ದೂರದವರೆಗಾದರೂ ಗಣಿಗಾರಿಕೆ…

By Dinamaana Kannada News

Davanagere | ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಿ : ಎಸ್ ಡಿ ಪಿ ಐ ಆಗ್ರಹ

ದಾವಣಗೆರೆ  (Davanagere)  : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಜಾದ್ ನಗರ…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?