ದಾವಣಗೆರೆ (Davanagere): ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಪಿಹೆಚ್ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಸಲ್ಲಿಸುವ ಅವಧಿಯನ್ನು ಮೇ.22 ರವರೆಗೆ ವಿಸ್ತರಿಸಲಾಗಿದೆ.
Read also : ಭಯೋತ್ಪಾದಕರ ಶಿಬಿರದ ಮೇಲೆ ಭಾರತ ಸೇನೆಯ ಪರಾಕ್ರಮಕ್ಕೆ ಸಲಾಂ: ಸೈಯದ್ ಖಾಲಿದ್ ಅಹ್ಮದ್
ವೆಬ್ಸೈಟ್ www.davangereuniversity.ac.in ನಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಶೈಕ್ಷಣಿಕ ಅರ್ಹತೆಯ ದಾಖಲೆ, ಮೀಸಲಾತಿ ಹಾಗೂ ನಿಗದಿಪಡಿಸಿದ ಶುಲ್ಕ ಪಾವತಿಸಿದ ರಶೀದಿಯೋಂದಿಗೆ ಅರ್ಜಿ ಸಲ್ಲಿಸಬಹುದೆಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.