Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆಯಲ್ಲಿ ಮೇಳೈಸಿದ ಜನಪದ ಲೋಕ; ಯುವಜನೋತ್ಸವಕ್ಕೆ ಅದ್ದೂರಿ ಚಾಲನೆ !
ತಾಜಾ ಸುದ್ದಿ

ದಾವಣಗೆರೆಯಲ್ಲಿ ಮೇಳೈಸಿದ ಜನಪದ ಲೋಕ; ಯುವಜನೋತ್ಸವಕ್ಕೆ ಅದ್ದೂರಿ ಚಾಲನೆ !

Dinamaana Kannada News
Last updated: January 5, 2025 4:59 am
Dinamaana Kannada News
Share
davangere yuvajanotsava 2025
SHARE

ದಾವಣಗೆರೆ: ಯುವಜನೋತ್ಸವ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಜಾನಪದ ಮೇಳವನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟನೆ ನೆರವೇರಿಸಿದರು. ಜನಪದ ಲೋಕದ ರಂಗು ಬೆಣ್ಣೆನಗರಿಯನ್ನು ಆವರಸಿತ್ತು.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮೇಳಕ್ಕೆ ಚಾಲನೆ ನೀಡುತ್ತಿದ್ದಂತೆ ನೃತ್ಯ, ಸಂಗೀತಗಳ ಸದ್ದು ಜೋರಾದವು. ಡೊಳ್ಳು ಸೇರಿದಂತೆ ಹಲವು ಕಲಾ ತಂಡಗಳು ನೋಡಗರನ್ನು ಸೆಳೆದವು.

ಈ ವೇಳೆ ಶಾಸಕರಾದ ಬಿಪಿ ಹರೀಶ್, ಮೇಯರ್ ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಜಿಲ್ಲಾ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಡಿಸಿ ಗಂಗಾಧರ ಸ್ವಾಮಿ ಜಿ.ಎಂ, ಸಿಇಓ ಡಾ.ಸುರೇಶ್ ಬಿ.ಇಟ್ನಾಳ್ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು. ಜಾನಪದ ಕಲಾ ತಂಡ, ಕುಂಬ ಮೇಳ, ಲಂಬಾಣಿ ನೃತ್ಯ ಸೇರಿದಂತೆ ಅನೇಕ ಜಾನಪದ ಪ್ರಕಾರಗಳಿಂದ ಆಕರ್ಷಕ ಮೆರವಣಿಗೆಗೆ ಚಾಲನೆ ದೊರೆಯಿತು.

ಯುವಜನೋತ್ಸವ
TAGGED:davangere yuvajanotsava 2025ಜಾನಪದ ಮೇಳದಾವಣಗೆರೆದಾವಣಗೆರೆ ದಾವಣಗೆರೆಯುವಜನೋತ್ಸವ 2025ದಾವಣಗೆರೆ ಯುವಜನೋತ್ಸವಯುವಜನೋತ್ಸವಯುವಜನೋತ್ಸವ 2025
Share This Article
Twitter Email Copy Link Print
Previous Article Davanagere Davanagere | ಉಚಿತ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ
Next Article davanagere kanaka jayanti 2025 ದಾವಣಗೆರೆಯಲ್ಲಿ ಮೊಳಗಿದ ಕನಕ ಜಯಂತಿ ಕಹಳೆ; ಹೇಗಿತ್ತು ಗೊತ್ತಾ ಮೆರವಣಿಗೆ ರಂಗು !

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ ಆ.18 (Davanagere ): ಈ ವರ್ಷ ಮಲೆನಾಡಿನಲ್ಲಾದ ಉತ್ತಮ ಮಳೆಯಿಂದ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ಇದರಿಂದ…

By Dinamaana Kannada News

Davangere | ತಾತ್ಕಾಲಿಕ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ (Davangere District) : ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ದಾವಣಗೆರೆ ಜಿಲ್ಲೆ ಚನ್ನಗಿರಿತಾ|| ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ…

By Dinamaana Kannada News

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ‘ರೂಪಾಂತರ ಸಿನಿಮಾ

ಬೆಂಗಳೂರು :  ಇತ್ತೀಚೆಗಷ್ಟೆ "ಟರ್ಬೋ" ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗ ಸುಂದರಂ  ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?