Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ|ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

Dinamaana Kannada News
Last updated: September 16, 2025 1:13 pm
Dinamaana Kannada News
Share
Applications invited
SHARE

ದಾವಣಗೆರೆ ಸೆ.16  : ಹೆಚ್.ಎ.ಎಲ್ ಬೆಂಗಳೂರು ಇವರು ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್,  ಕಾಪೆರ್ಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮೇಕರ್, ಪ್ರೋಗ್ರಾಮರ್ ಕಮ್ ಆಪರೇಟರ್) & (ಮೆಕ್ಯಾನಿಕ್ ರೆಫ್ರಿಜರೇಷನ್ ಅಂಡ್ ಏರ್ ಕಂಡಿಷನ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 24 ರೊಳಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬಿ-ಬ್ಲಾಕ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು https://apprenticeshipindia.gov.in  ಈ ವೆಬ್‍ಸೈಟ್‍ನಲ್ಲಿ ಅಪ್ರೆಂಟೀಸ್‍ಗಾಗಿ ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆಯನ್ನು ಸಲ್ಲಿಸಬೇಕು.

Read also : ದಾವಣಗೆರೆ|ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ ದೂ.ಸಂ::08192-259446, ಮೋಬೈಲ್ ಸಂಖ್ಯೆ:7406323294 ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ|ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ
Next Article baby girl ದಾವಣಗೆರೆ|ಹೆಣ್ಣು ಮಗುವಿಗೆ ಜನ್ಮ ನೀಡಿ ಬಕೆಟ್‌ನಲ್ಲಿಟ್ಟು ಪರಾರಿಯಾದ ತಾಯಿ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಅರೆ ಕಾಲಿಕ ಶಿಕ್ಷಕರ ಸೇವೆಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕೇಂದ್ರ ಸರ್ಕಾರದ ಮಿಷನ್ ವಾತ್ಸಲ್ಯ 2022ರ ಮಾರ್ಗಸೂಚಿಯಡಿ ಬಾಲಕ, ಬಾಲಕಿಯರ ಸರ್ಕಾರಿ ಬಾಲಮಂದಿರದ ಮಕ್ಕಳಿಗೆ 2025-26ನೇ…

By Dinamaana Kannada News

ದಾವಣಗೆರೆ : ಆ.16 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧಢೆ ವಿದ್ಯುತ್ ವ್ಯತ್ಯಯ

ದಾವಣಗೆರೆ : ದಾವಣಗೆರೆ ತಾಲೂಕಿನ ಓಬಜ್ಜಿಹಳ್ಳಿ, ಆವರಗೆರೆÀ, ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು…

By Dinamaana Kannada News

ದಾವಣಗೆರೆ : ಕಾಣಿಯಾದ ಮಕ್ಕಳ ಶೀಘ್ರವಾಗಿ ಪತ್ತೆಗೆ ಎಸ್ಪಿ ಸೂಚನೆ

ದಾವಣಗೆರೆ ಸೆ.23 : ಮಕ್ಕಳು ಆರೋಗ್ಯವಂತರಾಗಿರುವುದರ ಜೊತೆಗೆ ಸುರಕ್ಷಿತವಾಗಿರಬೇಕು, ಸಣ್ಣ ವಯಸ್ಸಿನಲ್ಲಿ ತಂದೆ, ತಾಯಿ ಹಾಗೂ ಪೋಷಕರ ಅಗತ್ಯವಿರುವ ಕಾರಣ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?