Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಸೆ.22,23 ರಂದು ಆಧುನಿಕ ಹೈನುಗಾರಿಕೆ ತರಬೇತಿ
ತಾಜಾ ಸುದ್ದಿ

ದಾವಣಗೆರೆ|ಸೆ.22,23 ರಂದು ಆಧುನಿಕ ಹೈನುಗಾರಿಕೆ ತರಬೇತಿ

Dinamaana Kannada News
Last updated: September 21, 2025 3:54 am
Dinamaana Kannada News
Share
Dairy farming training
SHARE

ದಾವಣಗೆರೆ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆ. 22 ಮತ್ತು 23 ರಂದು ಆಧುನಿಕ ಹೈನುಗಾರಿಕೆ ತರಬೇತಿ ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪ.ಜಾತಿ ಮತ್ತು ಪ. ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ.

Read also : ದಾವಣಗೆರೆ|ಯತ್ನಾಳ್‌ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಒತ್ತಾಯ

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ|ಯತ್ನಾಳ್‌ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಒತ್ತಾಯ
Next Article Siddarameshwara Swamiji ಸಮೀಕ್ಷೆಯಿಂದ ಯಾರು ಹೊರಗೆ ಉಳಿಯದಂತೆ ನೋಡಿಕೊಳ್ಳಿ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಣ ಸಂವಿಧಾನ ಆಶಯ : ಗೃಹ ಸಚಿವ ಡಾ.ಜಿ.ಪರಮೇಶ್ವರ

ದಾವಣಗೆರೆ, ಜು.28 : ದೇಶದಲ್ಲಿ 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡಬೇಕೆಂಬುದು ಸಂವಿಧಾನ ಬದ್ಧತೆಯ ಆಶಯವಾಗಿದ್ದು, ಅದನ್ನು ಕಾರ್ಯ ರೂಪಕ್ಕೆ…

By Dinamaana Kannada News

Political analysis | ಸಿದ್ಧು ಗೂಢಚಾರರ ರಹಸ್ಯ ಸಂದೇಶ

Kannada News | Dinamaana.com | 30-09-2024 ಕಳೆದ ಗುರುವಾರ ಬಿಜೆಪಿಯ ಹಿರಿಯ ನಾಯಕ ಕಟ್ಟಾಸುಬ್ರಮಣ್ಯ ನಾಯ್ಡು ಅವರ ಸದಾಶಿವನಗರ …

By Dinamaana Kannada News

ದೇವೇಗೌಡರು ಮೋದಿ ಹೊಗಳುತ್ತಿರುವುದು ಆಶ್ಚರ್ಯ : ಸಿಎಂ

ಬೆಂಗಳೂರು, ಮಾರ್ಚ್ 10: ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?