Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಸೆ.22,23 ರಂದು ಆಧುನಿಕ ಹೈನುಗಾರಿಕೆ ತರಬೇತಿ
ತಾಜಾ ಸುದ್ದಿ

ದಾವಣಗೆರೆ|ಸೆ.22,23 ರಂದು ಆಧುನಿಕ ಹೈನುಗಾರಿಕೆ ತರಬೇತಿ

Dinamaana Kannada News
Last updated: September 21, 2025 3:54 am
Dinamaana Kannada News
Share
Dairy farming training
SHARE

ದಾವಣಗೆರೆ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆ. 22 ಮತ್ತು 23 ರಂದು ಆಧುನಿಕ ಹೈನುಗಾರಿಕೆ ತರಬೇತಿ ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪ.ಜಾತಿ ಮತ್ತು ಪ. ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ.

Read also : ದಾವಣಗೆರೆ|ಯತ್ನಾಳ್‌ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಒತ್ತಾಯ

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ|ಯತ್ನಾಳ್‌ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಒತ್ತಾಯ
Next Article Siddarameshwara Swamiji ಸಮೀಕ್ಷೆಯಿಂದ ಯಾರು ಹೊರಗೆ ಉಳಿಯದಂತೆ ನೋಡಿಕೊಳ್ಳಿ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪ. ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere )  : ಪ. ಜಾತಿ  ಯುವಕ , ಯುವತಿಯರಿಗೆ ಯುವಜನರನ್ನು ಸ್ವಾವಲಂಭಿಯಾಗಿ ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್,…

By Dinamaana Kannada News

ಭಯೋತ್ಪಾದಕರ ಶಿಬಿರದ ಮೇಲೆ ಭಾರತ ಸೇನೆಯ ಪರಾಕ್ರಮಕ್ಕೆ ಸಲಾಂ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ (Davanagere): ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆಯ ಪರಾಕ್ರಮಕ್ಕೆ ಸಲಾಂ ಎಂದು…

By Dinamaana Kannada News

Davanagere | ಪಟಾಕಿ ಹಾರಿಸುವಾಗ ಜಾಗೃತವಾಗಿರಿ : ಶಾಮನೂರು ಶಿವಶಂಕರಪ್ಪ

ದಾವಣಗೆರೆ (Davanagere):  ಮಕ್ಕಳು ಪಟಾಕಿ  ಸಿಡಿಸುವಾಗ ಜಾಗೃತರಾಗಿರುವಂತೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದರು. ನಗರದ ಹೈಸ್ಕೂಲ್ ಮೈದಾನದಲ್ಲಿ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?