Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಾಯಿ ಕಡಿತದ ಲಸಿಕೆಗೆ ಸಹಾಯವಾಣಿ ಸ್ಥಾಪನೆಗೆ ಡಿಸಿ ಸೂಚನೆ
ತಾಜಾ ಸುದ್ದಿ

ನಾಯಿ ಕಡಿತದ ಲಸಿಕೆಗೆ ಸಹಾಯವಾಣಿ ಸ್ಥಾಪನೆಗೆ ಡಿಸಿ ಸೂಚನೆ

Dinamaana Kannada News
Last updated: September 10, 2025 1:38 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ ಸೆ.10  : ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಣಿ ಜನನ ನಿಯಂತ್ರಣ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

seem1 dinamaana ads

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ನಾಯಿ ಕಚ್ಚಿದಾಗ ಲಸಿಕೆ ನೀಡಲು ಸಾರ್ವಜನಿಕರಿಗೆ ಸಹಾಯವಾಗುವಂತೆ 108 ಇಲ್ಲವೇ 1098 ಸಹಾಯವಾಣಿ ರಚನೆ ಮಾಡಿ, ಕರೆ ಬಂದ ಕೂಡಲೇ ಅವರ ಮನೆಗೆ ತೆರಳಿ ಚಿಕಿತ್ಸೆ ನೀಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಬೀದಿನಾಯಿ, ಸಾಕು ನಾಯಿಗಳಿಗೆ ಎಆರ್‍ಯು ಲಸಿಕೆ ನೀಡಲು ಕ್ರಮಕೈಗೊಳ್ಳುವಂತೆ ತಿಳಿಸಿದರು.

ಮನೆ ಮನೆಗೆ ತೆರಳಿ ಸಾಕು ಪ್ರಾಣಿಗಳಿಗೆ ವ್ಯಾಕ್ಸಿನ್ ನೀಡಬೇಕು. ಎಬಿಸಿ ಕಾರ್ಯಕ್ರಮ ಮಾಡಲು ನಗರಾಭಿವೃದ್ದಿ ಕೋಶ, ಮಹಾನಗರಪಾಲಿಕೆ ಸಂಬಂಧಿಸಿದ ಟೆಂಡರ್ ಮೂಲಕ ಸಂಸ್ಥೆಗಳನ್ನು ಗುರುತಿಸಿ ಎಲ್ಲಾ ನಾಯಿಗಳಿಗೆ ಪಶುಪಾಲನಾ ಸಹಯೋಗದೊಂದಿಗೆ ಸಂತಾನ ಹರಣ ಚಿಕಿತ್ಸೆ ನೀಡುವಂತೆ ತಿಳಿಸಿದರು.

Read also : ದಾವಣಗೆರೆ ರಂಗಾಯಣದಿಂದ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ಪ್ರಕರಣದ ಆಧಾರದ ಮೇರೆಗೆ ಗಂಭೀರ ಅನಾರೋಗ್ಯ ಅಥವಾ ಮಾರಣಾಂತಿಕವಾಗಿ ಗಾಯಗೊಂಡ ಅಥವಾ ಹುಚ್ಚುರೋಗ ಪೀಡಿತ ನಾಯಿಗಳನ್ನು ಸೋಡಿಯಂ ಪೆಂಟಾಥಾಲ್ ಬಳಸಿ ನೋವುರಹಿತ ವಿಧಾನದಲ್ಲಿ ದಯಾಮರಣ ನೀಡಬೇಕು. ಬೇರೆ ಯಾವುದೇ ವಿಧಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರತಿ ಪ್ರಾಣಿಯನ್ನು ದಯಾಮರಣಕ್ಕೆ ಒಳಪಡಿಸಲು ಲಿಖಿತವಾಗಿ ಕಾರಣಗಳನ್ನು ದಾಖಲಿಸಬೇಕು. ಪ್ರಾಣಿ ಜನನ ನಿಯಂತ್ರಣ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕ ಮೂಲಸೌಕರ್ಯಗಳು ಇರಬೇಕು. ಹೊಸ ಪ್ರದೇಶದಲ್ಲಿ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳುವ ಮೊದಲು ಉದ್ದೇಶಿತ ಪ್ರದೇಶದಲ್ಲಿ ನಾಯಿಗಳ ಜನನ ನಿಯಂತ್ರಣವನ್ನು ಹಂತ ಹಂತವಾಗಿ ಕೈಗೊಳ್ಳಲು ಮೂಲಸೌಕರ್ಯವನ್ನು ವಿನ್ಯಾಸಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿರುವ ಎಲ್ಲಾ ನಾಯಿಗಳಿಗೆ ಉಚಿತ ಲಸಿಕೆ ಹಾಕಲು ಲಸಿಕಾ ಅಭಿಯಾನವನ್ನು ಸೆ.28 ರಿಂದ ಅ.27 ರವರೆಗೆ ಹಮ್ಮಿಕೊಳ್ಳಲಾಗಿದೆ. ಹಾಗೂ ಶಾಲೆಗಳಲ್ಲಿ ಪಶುಪಾಲನಾ ಇಲಾಖೆಯಿಂದ ರೇಬಿಸ್ ಅರಿವು ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದರು.

ಜಿ.ಪಂ ಸಿಇಓ ಗಿತ್ತೆ ಮಾಧವ್ ವಿಠ್ಠಲ್ ರಾವ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಪಶುಪಾಲನಾ ಇಲಾಖೆ ಡಿಡಿ. ಡಾ;ಮಹೇಶ್.ಹೆಚ್.ಎಂ, ಡಿಹೆಚ್‍ಓ ಡಾ;ಷಣ್ಮುಖಪ್ಪ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ ಉಪಸ್ಥಿತರಿದ್ದರು.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Rangayana ದಾವಣಗೆರೆ ರಂಗಾಯಣದಿಂದ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ
Next Article Davanagere ದಾವಣಗೆರೆ : ದೀಕ್ಷಾಯಾತ್ರೆಗೆ ಆನ್‍ಲೈನ್ ನೋಂದಣಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅನಧಿಕೃತ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆಯ 4 ಕೇಂದ್ರಗಳಿಗೆ ಬೀಗ ಹಾಕಿದ ಆರೋಗ್ಯ ಇಲಾಖೆ

ದಾವಣಗೆರೆ : ಪರವಾನಿಗೆ ಪಡೆಯದೆ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆ ಕೇಂದ್ರಗಳನ್ನು ನಡೆಸುತ್ತಿದ್ದ ಕೇಂದ್ರಗಳ ಮೇಲೆ ಜಿಲ್ಲಾಧಿಕಾರಿಗಳ ಸೂಚನೆ…

By Dinamaana Kannada News

Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ

ದಾವಣಗೆರೆನ.22 (Davanagere):  ತಂಬಾಕು ಸೇವನೆ ಮಾನವನ ಜೀವನಕ್ಕೆ ಅಪಾಯವೆಂದು ತಿಳಿದಿದ್ದರೂ, ಅದರ ಚಟಕ್ಕೆ ಬಿದ್ದು ಯುವಜನತೆ ಹಾಳಾಗುತ್ತಿರುವುದು ಬೇಸರ ಸಂಗತಿ.…

By Dinamaana Kannada News

ಮೇ 6 ವಿಶ್ವ ಅಸ್ತಮಾ (Asthma) ದಿನಾಚರಣೆ :  ಡಾ.ಎನ್.ಹೆಚ್.ಕೃಷ್ಣರಿಂದ ವಿಶೇಷ ಲೇಖನ

ವಿಶ್ವ ಅಸ್ತಮಾ (Asthma) ದಿನಾಚರಣೆ ಎಂದರೆ ಏನು?  ವಿಶ್ವ ಅಸ್ತಮಾ (Asthma) ದಿನಾಚರಣೆ ಪ್ರತಿ ಮೇ ತಿಂಗಳ ಮೊದಲನೇ ಮಂಗಳವಾರದಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?