Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳ ಮೀಸಲಾತಿ ವರ್ಗೀಕರಣ ಜಾರಿಗೆ ವಿಳಂಬ:ದಾವಣಗೆರೆ ಬಂದ್‌ಗೆ ಮಾದಿಗ ಸಂಘಟನೆಗಳ ಕರೆ
ತಾಜಾ ಸುದ್ದಿ

ಒಳ ಮೀಸಲಾತಿ ವರ್ಗೀಕರಣ ಜಾರಿಗೆ ವಿಳಂಬ:ದಾವಣಗೆರೆ ಬಂದ್‌ಗೆ ಮಾದಿಗ ಸಂಘಟನೆಗಳ ಕರೆ

Dinamaana Kannada News
Last updated: March 1, 2026 1:50 pm
Dinamaana Kannada News
Share
Davanagere
SHARE
ದಾವಣಗೆರೆ.ಮಾ.1: ಒಳ ಮೀಸಲಾತಿ ವರ್ಗೀಕರಣ ಜಾರಿಗೆ ತರಲು ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಹಾಗೂ ಮಾದಿಗ ಸಮಾಜಕ್ಕೆ ಆಗುತ್ತಿರುವ ಅನ್ಯಾಯ ಪ್ರತಿಭಟಿಸಿ ವಿವಿಧ ಮಾದಿಗಪರ ಸಂಘಟನೆಗಳ ಒಕ್ಕೂಟವು ಇದೇ ಮಾರ್ಚ್ 06 ರಂದು ‘ದಾವಣಗೆರೆ ಬಂದ್’ ಗೆ ಕರೆ ನೀಡಿದೆ.
ಭಾನುವಾರ ನಗರದಲ್ಲಿ ನಡೆದ ವಿವಿಧ ತಾಲ್ಲೂಕುಗಳ ಮುಖಂಡರ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯ ನಂತರ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಬಸವಂತಪ್ಪ ಅವರನ್ನು ಪ್ರತಿಭಟನಾಕಾರರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
“35 ವರ್ಷಗಳ ಸುದೀರ್ಘ ಹೋರಾಟದ ಫಲವಾಗಿ ರಾಜ್ಯಪಾಲರಿಂದ ಅಂಕಿತಗೊAಡು ಕಾಯ್ದೆಯಾಗಿರುವ ಒಳ ಮೀಸಲಾತಿಯನ್ನು ಸಿದ್ದರಾಮಯ್ಯ ಸರ್ಕಾರದ ಕೆಲವು ಸಚಿವರು ವಿರೋಧಿಸುತ್ತಿದ್ದಾರೆ. ಇದು ಸಮಾಜಕ್ಕೆ ಮಾಡುತ್ತಿರುವ ದ್ರೋಹ. ಪ್ರಸ್ತುತ 56 ಸಾವಿರ ಉದ್ಯೋಗಗಳನ್ನು ಹಳೆ ಮೀಸಲಾತಿ ಆಧಾರದ ಮೇಲೆ ಭರ್ತಿ ಮಾಡುತ್ತಿರುವುದು ಮಾದಿಗ ಸಮುದಾಯದ ಹಕ್ಕನ್ನು ಕಸಿದುಕೊಂಡAತೆ,” ಎಂದು ಮುಖಂಡರು ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದರು.
 ಶಾಸಕ ಕೆ.ಬಸವಂತಪ್ಪ ಅವರನ್ನು ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. “ಸಮುದಾಯದ ಪ್ರತಿನಿಧಿಯಾಗಿ ನೀವು ಸದನದಲ್ಲಿ ಧ್ವನಿ ಎತ್ತುತ್ತಿಲ್ಲ. ಸಮಾಜದ ಋಣ ತೀರಿಸಬೇಕಾದ ನೀವು ಮೌನವಾಗಿರುವುದು ಸರಿಯಲ್ಲ. ಸರ್ಕಾರದ ಕಿವಿ ಹಿಂಡಿಯಾದರೂ ಒಳ ಮೀಸಲಾತಿ ಜಾರಿಗೊಳಿಸಿ ನ್ಯಾಯ ಕೊಡಿಸಬೇಕು,” ಎಂದು ಹಿರಿಯ ಮುಖಂಡ ಆಲೂರು ನಿಂಗರಾಜ ಆಗ್ರಹಿಸಿದರು.
Read also : ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಬಿಸಿಗಾಳಿ: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಹಾಗೂ ಮಾರ್ಗಸೂಚಿ ಪ್ರಕಟ
ಸಭೆಯಲ್ಲಿ ಮಾಜಿ ಕಾರ್ಪೊರೇಟ್ ಎಂ ಹಾಲೇಶ್, ಮಾದಿಗ ಸಮಾಜದ ಹಿರಿಯ ಮುಖಂಡರಾದ ಎಚ್ ವಿಶ್ವನಾಥ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಮಾದಿಗ ದಂಡೋರ ಅಧ್ಯಕ್ಷ ಎಚ್ ಸಿ ಗುಡ್ಡಪ್ಪ, ಹಿರಿಯ ದಲಿತ ಹೋರಾಟಗಾರರಾದ ಮಲ್ಲೇಶಪ್ಪ ಹರಿಹರ, ಕಡತಿ ಅಂಜಿನಪ್ಪ, ಡಿಎಸ್‌ಎಸ್ ಸಂಚಾಲಕರಾದ ರಾಘವೇಂದ್ರ ಕಡೆಮನಿ,  ಭೀಮಾರ್ಮಿ ಜಿಲ್ಲಾ ಸಂಚಾಲಕ ನಿಂಗರಾಜ್ ಚಿಕ್ಕನಹಳ್ಳಿ , ರವಿಕುಮಾರ್ ಎಂ ಕೆ ಟಿ ನಗರ, ರವಿಕುಮಾರ್ ಟಿ, ಚನ್ನಗಿರಿ ತಾಲೂಕ ಸಂಚಾಲಕರಾದ ಪಾಂಡೋಮಟ್ಟಿ ಪ್ರಭಾಕರ್, ಚನ್ನಗಿರಿ ಮೂರ್ತಿ, ಕೆಂಚಮ್ಮನಹಳ್ಳಿ ರುದ್ರೇಶ್, ಗಂಗೂರು ಮಂಜುನಾಥ, ಗುಮ್ಮನೂರ್ ಬಸವರಾಜ್,ಮಹಾಂತೇಶ್ ಹಾಲವರ್ತಿ, ಶಾಮ್ ವಕೀಲರು, ಮಂಜಪ್ಪ ವಕೀಲರು ಮತ್ತು ಇತರರು ಇದ್ದರು.
TAGGED:Davanagere Newsdinamaana.comKannada Newsಒಳ ಮೀಸಲಾತಿಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಬಿಸಿಗಾಳಿ: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಹಾಗೂ ಮಾರ್ಗಸೂಚಿ ಪ್ರಕಟ
Next Article Davanagere ನಾಯಕ ಸಮುದಾಯ ಉದ್ಯೋಗ ಮತ್ತು ಶಿಕ್ಷಣ ಬಡ್ತಿಯಿಂದ ವಂಚಿತ : ಮಾರಪ್ಪ ನಾಯಕ ಮಗದಂಪೂರ ಆಕ್ರೋಶ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ತಾಯಿ –ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ದಾವಣಗೆರೆ : ತಾಯಿ –ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಹರಿಹರ ತಾಲೂಕಿನ ಗಂಗನರಸಿ ಗ್ರಾಮದ…

By Dinamaana Kannada News

ದಿನಮಾನ-ಪುಸ್ತಕ ವಿಮರ್ಶೆ|ಗೌರವಾನ್ವಿತ ಮೂರ್ಖರು: ನರವಿಕಲ್ಪಕ್ಕೆ ತುತ್ತಾದ ದೇಶವೊಂದರ ವಕ್ರ ರೇಖೆಗಳ ಅನಾವರಣ

ಸೃಷ್ಟಿಕರ್ತನಾದ ದೇವರ ಅಗತ್ಯವೇ ಇಲ್ಲದಂತೆ ಚಿಂತಿಸಿದ ಬುದ್ಧನಂಥವರಿಂದ ನಿರ್ಮಿತವಾದ 2000 ವರ್ಷಗಳಷ್ಟು ಹಳೆಯದಾದ ಭಾರತೀಯ ಹಿಂದೂ ನಾಗರಿಕತೆ,ದೇಶದ ಮರ್ಯಾದಸ್ಥ ಮೂರ್ಖರೆಂಬ…

By Dinamaana Kannada News

ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ: 48 ಚೀಲ ಅಕ್ಕಿ ಪ್ಯಾಕೇಟ್ ವಶ

ಹರಿಹರ: ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 48 ಚೀಲ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.…

By Dinamaana Kannada News

You Might Also Like

jagalore
ತಾಜಾ ಸುದ್ದಿ

ದುಬೈ ಪ್ರವಾಸ : ಜಗಳೂರು ತಾಲೂಕಿನ 15 ಜನ ಪ್ರವಾಸಿಗರು ಸುರಕ್ಷಿತ

By Dinamaana Kannada News
jagalore
ತಾಜಾ ಸುದ್ದಿ

ಮೌಢ್ಯತೆಗಳ ಪ್ರತಿಬಿಂಬಕ ಸಂಸ್ಕೃತಿಯ ಆಚರಣೆ ಸಲ್ಲದು : ಡಾ.ಎ.ಬಿ.ರಾಮಚಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ನಾಯಕ ಸಮುದಾಯ ಉದ್ಯೋಗ ಮತ್ತು ಶಿಕ್ಷಣ ಬಡ್ತಿಯಿಂದ ವಂಚಿತ : ಮಾರಪ್ಪ ನಾಯಕ ಮಗದಂಪೂರ ಆಕ್ರೋಶ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಬಿಸಿಗಾಳಿ: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಹಾಗೂ ಮಾರ್ಗಸೂಚಿ ಪ್ರಕಟ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?