Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

Dinamaana Kannada News
Last updated: July 1, 2025 2:01 pm
Dinamaana Kannada News
Share
Youth Congress
SHARE

ದಾವಣಗೆರೆ : ಸಂವಿಧಾನದಿಂದ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳನ್ನು ತೆಗೆಯಬೇಕೆಂದು ಹೇಳಿಕೆ ನೀಡಿದ ಆರ್ ಎಸ್‍ಎಸ್ ಮುಖಂಡರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‍ಎಸ್‍ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಭಾರತೀಯ ಸಂವಿಧಾನದಿಂದ “ಜಾತ್ಯತೀತ” ಮತ್ತು “ಸಮಾಜವಾದಿ” ಎಂಬ ಪದಗಳನ್ನು ತೆಗೆಯಬೇಕೆಂದು ವಿವಾದಾಸ್ಪದ ಹೇಳಿಕೆಯನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಖಂಡಿಸಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಯುವ ಕಾಂಗ್ರೆಸ್ ಕಾರ್ಯದರ್ಶಿ ತಾಹಿರ್ ಸಮೀರ್ ಮಾತನಾಡಿ, ಈ ಹೇಳಿಕೆ ಸಂವಿಧಾನ ವಿರೋಧಿ ಮತ್ತು ದೇಶದ ಮೂಲ ತತ್ವಕ್ಕೆ ವಿರುದ್ಧವಾಗಿದೆ. ಸರ್ಕಾರ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಯುವ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

Read also  : ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಚಿರಂಜೀವಿ ಮಾತನಾಡಿ, ಇಂತಹ ಹೇಳಿಕೆಗಳು ರಾಷ್ಟ್ರ ವಿರೋಧಿಯಾಗಿದ್ದು. ಕ್ಷಮಿಸಲು ಸಾಧ್ಯವಿಲ್ಲ. ಸಂವಿಧಾನದ ಮೂಲ ಸಿದ್ಧಾಂತಗಳಿಗೆ ಧಕ್ಕೆ ತರುವ ಈ ರೀತಿಯ ಹೇಳಿಕೆಯನ್ನು ಖಂಡಿಸಬೇಕು ಮತ್ತು ಕಾನೂನು ಕ್ರಮ ಅಗತ್ಯವಿದೆ ಎಂದು ಹೇಳಿದರು.

ಈ ವೇಳೆ ಉಪಾಧ್ಯಕ್ಷ ಬಿಲಾಲ್ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಪಿಸಾಲೆ, ಉತ್ತರ ವಿಧಾನಸಭಾ ಅಧ್ಯಕ ಗಣೇಶ್ ಕೆ, ಸಯ್ಯದ ಅಹಮದ್, ಅಭಿ, ಹಾಲೇಶ್, ನವೀನ್ ನಳವಾಡಿ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ups blast davangere-mother-son-dead ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು
Next Article Two Wheeler (Bike) Repair ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE NEWS : ವಯನಾಡಿಗಾಗಿ ಮಿಡಿದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ

ಹರಿಹರ  (DAVANAGERE) :  ಕೇರಳದ ವಯನಾಡು ದುರಂತ ಸಂತ್ರಸ್ತರಿಗಾಗಿ  ಹರಿಹರದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ ವಯನಾಡಿಗಾಗಿ ಮಿಡಿಯಲಿ ಮನ; ನೀಡೋಣ…

By Dinamaana Kannada News

Crime news | ವೃದ್ಧ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿತನ ಬಂಧನ

ದಾವಣಗೆರೆ  (Davanagere): ವೃದ್ದೆಯ ಮಾಂಗಲ್ಯ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಕ್ಕನೂರು ಗ್ರಾಮದ ವಿರೇಶಚಾರಿ, (38) ಬಂಧಿತ ಆರೋಪಿ.…

By Dinamaana Kannada News

ಸಾಮಾಜಿಕ ಜಾಲತಾಣದ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ನೇಮಕ

ದಾವಣಗೆರೆ : ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?