Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಚುನಾವಣೆ ನಿಗದಿಗೆ ಹಣದ ಬೇಡಿಕೆ : ಅಧಿಕಾರಿ ಲೋಕಾ ಬಲೆಗೆ
ತಾಜಾ ಸುದ್ದಿ

ಚುನಾವಣೆ ನಿಗದಿಗೆ ಹಣದ ಬೇಡಿಕೆ : ಅಧಿಕಾರಿ ಲೋಕಾ ಬಲೆಗೆ

Dinamaana Kannada News
Last updated: September 3, 2025 4:47 am
Dinamaana Kannada News
Share
Loka trap
SHARE

ದಾವಣಗೆರೆ: ಹಾಲು ಒಕ್ಕೂಟಕ್ಕೆ ಚುನಾವಣಾ ದಿನಾಂಕ ನಿಗದಿಪಡಿಸಲು 3 ಸಾವಿರ ರೂ ಲಂಚ ಪಡೆಯುತ್ತಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ (ಸಿಡಿಒ) ಸತೀಶ್ ನಾಯ್ಕ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಂದಿನಿ ಹಾಲು ಒಕ್ಕೂಟ ಸಹಕಾರ ಸಂಘದ ಆಡಳಿತ ಮಂಡಳಿ ರಚನೆಗೆ ಚುನಾವಣೆ ನಡೆಸಲು ದಿನಾಂಕ ನಿಗದಿಗೆ ಹೊನ್ನಾಳಿ ತಾಲ್ಲೂಕಿನ ಚೀಲಾಪುರ ಗ್ರಾಮದ ದೇವರಾಜ ಬಳಿ ಸತೀಶ್ ನಾಯ್ಕ ಅವರು 5 ಸಾವಿರ ರೂ ಲಂಚ ಬೇಡಿಕೆ ಇಟ್ಟಿದ್ದರು. ಇದರಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಲೋಕಾ ಪೊಲೀಸರು ದಾಳಿ ನಡೆಸಿ ಹಣದ ಸಮೇತ “ಆರೋಪಿ ವಶಕ್ಕೆ ಪಡೆದಿದ್ದಾರೆ.

seem1 dinamaana ads

Read also : ಲೈಂಗಿಕ ದೌರ್ಜನ್ಯ : ತಂದೆ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಲೋಕಾಯುಕ್ತ ಎಸ್‌ಪಿ ಎಂ.ಎಸ್.ಕೌಲಾಪೂರೆ ಮಾರ್ಗದರ್ಶನದೊಂದಿಗೆ, ಡಿವೈಎಸ್‌ಪಿ ಕಲಾವತಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಎಚ್.ಗುರುಬಸವರಾಜ್, ಸರಳಾ ಪಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article POCSO case ಲೈಂಗಿಕ ದೌರ್ಜನ್ಯ : ತಂದೆ ವಿರುದ್ದ ಪೋಕ್ಸೋ ಪ್ರಕರಣ ದಾಖಲು
Next Article S S CARE TRUST DAVANAGERE ಎಸ್‌.ಎಸ್ ಕೇರ್ ಟ್ರಸ್ಟ್ ಆರೋಗ್ಯ ಸೇವೆಯಿಂದ ಜನರ ಜೀವನದಲ್ಲಿ ಆಶಾಕಿರಣ : ಸಂಸದೆ ಡಾ.ಪ್ರಭಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಡ ಸಾಹಿತಿಗಳ ಬದುಕು ಬವಣೆ:ಅಕ್ಷರ ಲೋಕದ ಆರ್ತನಾದ|ಲೇಖನ : ವಸುಪ್ರಿಯ

ಇಂದಿನ ಎಲ್ಲಾ ಪತ್ರಿಕೆಯಲ್ಲಿ ಒಂದೇ ಸುದ್ದಿ ಹಿರಿಯ ಸಾಹಿತಿ ಹರಿಹರ ಪ್ರಿಯ ಇವರು ತಮಗೆ ದೊರೆತ ಸುಮಾರು 150ಕ್ಕೂ ಹೆಚ್ಚು…

By Dinamaana Kannada News

Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ

ದಾವಣಗೆರೆನ.22 (Davanagere):  ತಂಬಾಕು ಸೇವನೆ ಮಾನವನ ಜೀವನಕ್ಕೆ ಅಪಾಯವೆಂದು ತಿಳಿದಿದ್ದರೂ, ಅದರ ಚಟಕ್ಕೆ ಬಿದ್ದು ಯುವಜನತೆ ಹಾಳಾಗುತ್ತಿರುವುದು ಬೇಸರ ಸಂಗತಿ.…

By Dinamaana Kannada News

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಕ್ಕಳ ಸಹಾಯವಾಣಿಗೆ ಸಂಪರ್ಕಿಸಿ

ದಾವಣಗೆರೆ (Davanagere): ಮಕ್ಕಳು ನಮ್ಮ ಸಂಪತ್ತಾಗಿದ್ದು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಕ್ಕಳ ಸಹಾಯವಾಣಿಗೆ ಸಂಪರ್ಕಿಸುವಂತೆ ರಾಜ್ಯ ಮಕ್ಕಳ ರಕ್ಷಣಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?