Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚನೆ
ತಾಜಾ ಸುದ್ದಿ

ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚನೆ

Dinamaana Kannada News
Last updated: June 7, 2024 5:23 pm
Dinamaana Kannada News
Share
DaVAHAGERE
ಕೃಷಿ ಇಲಾಖೆಯ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ
SHARE

ದಾವಣಗೆರೆ .ಜೂ.7 ;  ಮುಂಗಾರು ಹಂಗಾಮು ಆರಂಭವಾಗಿದ್ದು ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಸೂಚನೆ ನೀಡಿದರು.

ಜೂನ್ 7 ರಂದು ನಗರದ ಕೃಷಿ ಇಲಾಖೆಯ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಗ್ರಾಣದಲ್ಲಿ ದಾಸ್ತಾನು ಮಾಡಲಾದ ಬಿತ್ತನೆ ಬೀಜದ ಉಗ್ರಾಣ ಪರಿಶೀಲನೆ ನಡೆಸಿ ರೈತರಿಗೆ ಬೀಜ ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತನಾಗಿರುವ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಿ ಸ್ಥಳದಲ್ಲಿದ್ದ ರೈತರೊಂದಿಗೆ ಕೃಷಿಯ ಬಗ್ಗೆ ಹಾಗೂ ಕುಂದು ಕೊರತೆ ವಿಚಾರಿಸಿ ನಂತರ ದಾವಣಗೆರೆ ನಗರದಲ್ಲಿರುವ ಕೇಂದ್ರ ಉಗ್ರಾಣ ನಿಗಮದ ವೇರ್ ಹೌಸ್‍ಗೆ ಭೇಟಿ ನೀಡಿ ಗೊಬ್ಬರದ ದಾಸ್ತಾನನ್ನು ಪರಿಶೀಲಿಸಿ ಕೃಷಿ ಅಧಿಕಾರಗಳೊಂದಿಗೆ ಚರ್ಚೆ ನಡೆಸಿ ರೈತರಿಗೆ ಸಮರ್ಪಕವಾಗಿ ಬೀಜ ಮತ್ತು ಗೊಬ್ಬರವನ್ನು ವಿತರಿಸುವಂತೆ ಹಾಗೂ ರೈತರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಜನಪರವಾಗಿ ಹಾಗೂ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ
Next Article sanduu Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 48 :  ಆತನೀಗ ಅಳುತ್ತಿಲ್ಲ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೇವೆಯಿಂದ ಜನಮಾನಸದಲ್ಲಿ ಉಳಿಯಲು ಸಾಧ್ಯ : ಡಿಸಿ

ದಾವಣಗೆರೆ :  ಸರ್ಕಾರ ಅನೇಕ ಮಹಾನಿಯ ಜಯಂತಿಯನ್ನು ಆಚರಿಸುತ್ತಿದ್ದು ಸಮಾಜದ ಒಳತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಹಾಗೂ ತ್ಯಾಗ…

By Dinamaana Kannada News

DAVANAGERE | ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಡಿ.21 (Davanagere) : ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ…

By Dinamaana Kannada News

DAVANAGERE NEWS : ಮೆಟ್ರಿಕ್ ನಂತರದ ಹಾಸ್ಟೆಲ್‍ ಗಳಿಗೆ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಆ.9  (Davangere District)  :  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಿಗೆ ಪ್ರಸಕ್ತ ವರ್ಷ ಸಾಮಾನ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?