Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ನಾಟಿ ಕೋಳಿ ಮರಿಗಳಿಗೆ ಅರ್ಜಿ  ಆಹ್ವಾನ
ತಾಜಾ ಸುದ್ದಿ

Davanagere | ನಾಟಿ ಕೋಳಿ ಮರಿಗಳಿಗೆ ಅರ್ಜಿ  ಆಹ್ವಾನ

Dinamaana Kannada News
Last updated: February 11, 2025 12:46 pm
Dinamaana Kannada News
Share
Davanagere
Davanagere
SHARE

ದಾವಣಗೆರೆ, ಫೆ.11 (Davanagere) : ಪ್ರಸಕ್ತ ಸಾಲಿಗೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಯ ಪಂಗಡ ಹಾಗೂ ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರಿಗೆ ಉಚಿತವಾಗಿ 5 ವಾರದ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಭಾಗದ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 24 ಕೊನೆಯ ದಿನವಾಗಿರುತ್ತದೆ  ಫಲಾನುಭವಿಗಳು ತಮ್ಮ ತಾಲ್ಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ), ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆರವರ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಪಶು ನಿರ್ದೇಶಕರು ತಿಳಿಸಿದ್ದಾರೆ.

Read also : ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್
Next Article Davanagere ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಶೇಷಗಿರಿರಾವ್ ಹವಲ್ದಾರ್ ಎಂಬ ಬಡಜೋಗಿ

 ಇದ್ದೇ ಇರುತ್ತದೆ  ನನ್ನನ್ನು  ನಿರ್ಮಿಸಿದ ಚರಿತ್ರೆ  ಹಾಗೂ  ನಾವು ನಿರ್ಮಿಸಿದ  ಚರಿತ್ರೆ ಇವು ಶೇಷಗಿರಿರಾವ್ ಹವಲ್ದಾರ ಎಂಬ ಕವಿಯೊಬ್ಬನ ಮೊತ್ತ…

By Dinamaana Kannada News

Davanagere |10 ನೇ ತರಗತಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಅ.07 (Davanagere) ; ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ…

By Dinamaana Kannada News

Davanagere Health Department | ಅರೋಗ್ಯ ಬಗ್ಗೆ ಜಾಗೃತಿ ಮೂಡಿಸಿ : ಡಾ. ಗಂಗಾಧರ್

ದಾವಣಗೆರೆ  (Davanagere ): ಆಶಾ ಕಾರ್ಯಕರ್ತೆಯರಿಗೆ ರಾಷ್ಟೀಯ ರೋಗವಾಹಕ ಅಶ್ರಿತ ರೋಗಗಳ ಬಗ್ಗೆ ತರಬೇತಿ ಕಾರ್ಯಾಗಾರ ಶನಿವಾರ ಹರಿಹರದ ಸರಕಾರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?