Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: January 2, 2025 12:45 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಜ.02 (Davanagere)-   ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ https://shp.karnataka.gov.in ನಲ್ಲಿ ಜನವರಿ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ : ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡರಸ್ತೆ, ದಾವಣಗೆರೆ. 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ, ಹರಿಹರ, ದಾವಣಗೆರೆ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ದಾವಣಗೆರೆ,  ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಜಗಳೂರು ಟೌನ್, ದಾವಣಗೆರೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಎಂ.ಸಿ,ಸಿ ಬಿ ಬ್ಲಾಕ್, ದಾವಣಗೆರೆ. 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಕೆ.ಟಿ.ಜೆ ನಗರ,  ದಾವಣಗೆರೆ 1 & 2

ಹೆಚ್ಚಿನ ಮಾಹಿತಿಗಾಗಿ ದೂ.ಸಂ :08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಛೇರಿ ದೂರವಾಣಿ : 08192-250066 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Read also : Davanagere |ಭೀಮಾ ಕೋರೆಗಾಂವ್ ವಿಜಯೋತ್ಸವ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Bhima Koregaon Victory Davanagere Davanagere |ಭೀಮಾ ಕೋರೆಗಾಂವ್ ವಿಜಯೋತ್ಸವ
Next Article Davanagere Davanagere | ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ   

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಎ.ವಿ.ಕೆ ಕಾಲೇಜ್ ನಲ್ಲಿ ದೇಸಿ ಕಲರವ : ವೇಷಭೂಷಣಗಳಲ್ಲಿ ಮಿಂಚಿದ ವಿದ್ಯಾರ್ಥಿನಿಯರು 

ದಾವಣಗೆರೆ (Davanagere) : ಭಾರತ ಬಹು ಸಂಸ್ಕೃತಿಗಳ ನಾಡು. ವಿವಿಧತೆಯಲ್ಲಿ ಏಕತೆ ಕಾಣುವ ನೆಲ ನಮ್ಮದು. ಇಲ್ಲಿನ ಪಾರಂಪರಿಕ ದಿವ್ಯ…

By Dinamaana Kannada News

lokayukta | ನಿವೇಶನ ಖಾತೆ ವರ್ಗಾವಣೆಗೆ ಲಂಚ : ಲೋಕಾ ಬಲೆಗೆ ಪಾಲಿಕೆ ನೌಕರ

ದಾವಣಗೆರೆ.ಮಾ.14 (Davanagere): ನಿವೇಶನ ಖಾತೆ ವರ್ಗಾವಣೆಗೆ ಲಂಚ ಪಡೆಯುತ್ತಿದ್ದ ಪಾಲಿಕೆ ವಲಯ ಕಚೇರಿ -2 ರ ಪ್ರಥಮ ದರ್ಜೆ ಸಹಾಯಕರೊಬ್ಬರು…

By Dinamaana Kannada News

Crime news | ಪ್ರತ್ಯೇಕ ಬೈಕ್ ಕಳವು ಪ್ರಕರಣ: ಐದು ಜನರ ಬಂಧನ

ದಾವಣಗೆರೆ (Davanagere): ಪ್ರತ್ಯೇಕ ಬೈಕ್ ಕಳವು ಪ್ರಕರಣಗಳಲ್ಲಿ ಐದು ಜನ ಆರೋಪಿಗಳನ್ನು ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿ 3.85 …

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?