Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere Department of Posts | ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere Department of Posts | ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Dinamaana Kannada News
Last updated: August 28, 2024 1:16 pm
Dinamaana Kannada News
Share
Davanagere
Davanagere
SHARE

 ದಾವಣಗೆರೆ, ಆ.28   (Davanagere ) : ಅಂಚೆ ಇಲಾಖೆಯಿಂದ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹಕ್ಕೆ ಉತ್ತೇಜಿಸಲು ‘ದೀನ್ ದಯಾಳ ಸ್ಪರ್ಶ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸ ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು.

ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನದ ಮೂಲಕ ಸದಾಭಿರುಚಿಯ ಆರೋಗ್ಯ ಪೂರ್ಣ ಜ್ಞಾನಾಧಾರಿತ ಹವ್ಯಾಸ ಬೆಳೆಸುವ್ಯದು ಇದರ ಉದ್ದೇಶವಾಗಿದೆ. 2023-24 ನೇ ಶೈಕ್ಷಣಿಕ ವರ್ಷದಲ್ಲಿ ಶೇ 60ರಷ್ಟು ಅಂಕ ಪಡೆದಿರಬೇಕು ಮತ್ತು ಅಂಚೆ ಚೀಟಿಗಳ ಠೇವಣಿ ಖಾತೆಯನ್ನು ಅಥವಾ ಶಾಲೆಗಳ ಅಂಚೆ ಚೀಟಿ ಕ್ಲಬ್ ಸದಸ್ಯರಾಗಿರಬೇಕು.

Read also | Davanagere news | ಒಳಮೀಸಲು ಜಾರಿಗೊಳಿಸಲು ಮಾದಿಗ ಸಮುದಾಯದ ಮುಖಂಡರಿಂದ ಮನವಿ

ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಮತ್ತು ಯೋಜನೆ ಕಾರ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ.3 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ  www.indiapost.gov.in     ಅಥವಾ  www.karnatakapost.gov.in     8861126883 2019146755, 08192-236277 ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಅಂಚೆ ಇಲಾಖೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davangere Davanagere news | ಒಳಮೀಸಲು ಜಾರಿಗೊಳಿಸಲು ಮಾದಿಗ ಸಮುದಾಯದ ಮುಖಂಡರಿಂದ ಮನವಿ
Next Article Davanagere Davangere Municipal Corporation | ಹೊಲಿಗೆ ಯಂತ್ರ ವಿತರಿಸುವ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಮಕ್ಕಳಿಗೆ ನಿರಂತರ ಅಭ್ಯಾಸ ಮಾಡಿಸುವ ಮೂಲಕ. ಅವರ ಸಾಧನೆಗೆ ಶಕ್ತಿನೀಡಬೇಕು.ಮಕ್ಕಳಲ್ಲೂ ಅನೇಕ‌ ನೂನ್ಯತೆಗಳಿರುತ್ತವೆ ಅವುಗಳನ್ನು ಸರಿಯಾದ…

By Dinamaana Kannada News

Davangere | ಸಮಾಜಕ್ಕೆ ಶಿಕ್ಷಕರ ಕೊಡುಗೆ ಅಪಾರ : ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್

ಹರಿಹರ (Davangere District): ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ  ಎಂದು ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 52 : ಪಾಪ ಅವರು ಹಸಿದಿದ್ದರು…

Kannada News | Sanduru Stories | Dinamaana.com | 12-06-2024 ಯಾವ ಬೀದಿ ಸುತ್ತುತ್ತಿದ್ದಾರೋ (Sanduru Stories) ನಿನ್ನೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?